ಚಿಕ್ಕಮಗಳೂರು

ಚಿಕ್ಕಮಗಳೂರು l ಗೌರಿ-ಗಣೇಶ್, ಈದ್ ಮಿಲಾದ್ ಹಬ್ಬದ ಆಚರಣೆಗೆ ಸೂಕ್ತ ಭದ್ರತೆ; ಎಸ್ಪಿ ವಿಕ್ರಂ ಅಮಟೆ

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ 24 ಅಧಿಕಾರಿಗಳನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾಗಿ ನೇಮಕ ಮಾಡಿದ್ದಾರೆಂದು ಚಿಕ್ಕಮಗಳೂರು ಎಸ್ಪಿ...

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನ ಅಂತಿಮಗೊಳಿಸಲಾಗಿದೆ. ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಮತ್ತು ದಲಿತ ಮುಖಂಡ ಎಫ್.ಎಚ್.ಜಕ್ಕಪ್ಪನವರ್‌ ಅವರನ್ನು...

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ ಹೊಸ ನಿಯಮ ಜಾರಿಯಾಗಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಕನಿಷ್ಠ ಐದು ವಾಹನಗಳು ಒಟ್ಟಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ ವೇಳೆ...

ಚಿಕ್ಕಮಗಳೂರು l ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸರಣಿ ಅಪಘಾತ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಮಂಗಳವಾರ  ಸರಣಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ವಾಹನ ಸಂಚರಿಸುವಾಗ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಹಿಂದೆ ಬರುತ್ತಿದ್ದ ಬೈಕ್,...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಅದೇಶಿಸಿದೆ. ಪೋಕ್ಸೋ ಪ್ರಕರಣದ ಆರೋಪಿಗಳಾದ ಕಿರಣ್ ನಾಯಕ ಬಿನ್ ರಂಗಸ್ವಾಮಿ ನಾಯ್ಕ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ನಡುವೆ ನಡೆದಿದೆ. ಮಂಗಳೂರಿನಿಂದ ಕಡೂರು ಶೋ ರೂಂಗೆ ಹೊಸ ಟಾಟಾ ಯೋಧ ವಾಹನವನ್ನು...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಸುಮಾರು 300 ಕಿಲೋ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಪ್ಲಾಸ್ಟಿಕ್...

ಚಿಕ್ಕಮಗಳೂರು l ಮೂವರು ಅಂತಾರಾಷ್ಟ್ರೀಯ ಮನೆಗಳ್ಳರ ಬಂಧನ

ಮನೆಗಳ್ಳತನ ಪ್ರಕರಣದಲ್ಲಿ ಮೂವರು ನೇಪಾಳಿ ಆರೋಪಿಗಳನ್ನು ಬಂಧಿಸಿ, ಚಿನ್ನಾಭರಣ ಮತ್ತು ಹಣ ವಶ ಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ. 21ರಂದು ಬೆಳಗಿನ ಜಾವದಲ್ಲಿ ಕೊಪ್ಪ ತಾಲೂಕು ವ್ಯಾಪ್ತಿಯ ಹರಂದೂರು ಗ್ರಾಮದ...

ಶಿವಮೊಗ್ಗ | ಜಾನುವಾರುಗಳ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಶಿವಮೊಗ್ಗ, ಜಾನುವಾರು ಕಳವು ಪ್ರಕರಣದ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಳಸ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಜುಲೈ 10ರಂದು ಕಳಸ- ಹೊರನಾಡು ರಸ್ತೆಯ ದಾರಿಮನೆ ಬಳಿ ಜಾನುವಾರು ಸಾಗಿಸುವ ವಾಹನವನ್ನು ಪೊಲೀಸರು ಬೆನ್ನಟ್ಟಿದಾಗ ಕಳ್ಳರು...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ ಮೀರಿ ಹೋಗಿದೆ. ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದಲ್ಲಿ ಒಂಟಿ ಆನೆಯೊಂದು ಪದೇ ಪದೇ ಉಪಟಳ ನೀಡುತ್ತಿದ್ದು ಫಸಲಿಗೆ ಬಂದ ಅಡಿಕೆ,...

ಚಿಕ್ಕಮಗಳೂರು l ದಲಿತ ಯುವಕ ಸಾವಿನ ಪ್ರಕರಣ: ಆರೋಪಿ ಪೊಲೀಸ್ ಪೇದೆ ಬಂಧನ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಮೃತ ಯುವಕ ನಾಗೇಶ್ ಸಾವಿಗೆ ಕಾರಣರಾದ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ಮತ್ತು ಸಹಾಯ ಮಾಡಿದ...

ಚಿಕ್ಕಮಗಳೂರು | ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೊಲೀಸ್ ಸಿಬ್ಬಂದಿಯ ಬಂಧನ

ಕುದುರೆಮುಖ ಪೊಲೀಸ್ ಠಾಣೆ ಪೊಲೀಸ್ ಪೇದೆಯಿಂದ ಹಲ್ಲೆಗೊಳಗಾಗಿ ನ್ಯಾಯ ಸಿಗಲಿಲ್ಲ ಎಂದು ಡೆತ್‌ನೋಟ್‌ ಬರೆದಿಟ್ಟು ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಸಿದ್ದೇಶ್ ಬಂಧಿತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X