ಚಿಕ್ಕಮಗಳೂರು

ಚಿಕ್ಕಮಗಳೂರು l ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ರೈತ ಸಂಘ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾರುಣ ಹತ್ಯಾಕಾಂಡ ಮತ್ತು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಪಲ್ಯವೆಂದು ಚಿಕ್ಕಮಗಳೂರು ನಗರದಲ್ಲಿ, ರೈತ ಸಂಘಟನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪಹಲ್ಗಾಮನಲ್ಲಿ ದಾಳಿಯಿಂದ 26 ಜನ...

ಚಿಕ್ಕಮಗಳೂರು l ಉಗ್ರರ ದಾಳಿ, ಮೃತ ಮಂಜುನಾಥ್ ರಾವ್ ಕುಟುಂಬಕ್ಕೆ 10 ಲಕ್ಷ ಪರಿಹಾರ: ಸಿಎಂ 

ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ, ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ...

ಚಿಕ್ಕಮಗಳೂರು l ಪಹಲ್ಗಾಮ್ ಉಗ್ರರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್ ಅಂತ್ಯಕ್ರಿಯೆ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಮಂಜುನಾಥ್ ರಾವ್ ಜಮ್ಮು ಮತ್ತು ಕಾಶ್ಮೀರ ಪ್ರವಾಸ ತೆರಳಿದಾಗ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ದಾಳಿಗೆ ಸಾವನ್ನಪ್ಪಿದ್ದಾರೆ. ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ದಾಳಿಗೆ ಸಾವಿಗೀಡಾದ  ಮಂಜುನಾಥ್ ರಾವ್ ಅವರನ್ನು ನೂರಾರು...

ಚಿಕ್ಕಮಗಳೂರು l ಮಲೆನಾಡ ಹಿರಿಯ ನಾಯಕ ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ

ಮಲೆನಾಡ ಭಾಗದ ಹಿರಿಯ ನಾಯಕರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರೂ ಹಾಗೂ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ...

ಚಿಕ್ಕಮಗಳೂರು | ಜನಿವಾರ ತೆಗೆಸಿದರೆ ವಿವಾದ, ತಾಳಿ ತೆಗೆಸಿದಾಗ ಸುದ್ದಿಯೇ ಆಗುವುದಿಲ್ಲ: ಸಚಿವ ಕೆ ಎನ್ ರಾಜಣ್ಣ

ಸಿಇಟಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಅಭ್ಯರ್ಥಿಗಳ ಜನಿವಾರ ತೆಗೆಸಿದರೆ ದೊಡ್ಡ ವಿವಾದವಾಗುತ್ತದೆ. ಅದೇ ಹೆಣ್ಣುಮಗಳ ಕೊರಳಿಂದ ತಾಳಿ ತೆಗೆಸಿದಾಗ ಸುದ್ದಿಯೇ ಆಗುವುದಿಲ್ಲ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅಸಮಾಧಾನ...

ಚಿಕ್ಕಮಗಳೂರು | ಮನೆ ಮೇಲೆ ಉರುಳಿದ KSRTC ಬಸ್; 30 ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಮನೆ ಮೇಲೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಬಳಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 30 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ...

ಚಿಕ್ಕಮಗಳೂರು l ಅಕ್ರಮ ಗಾಂಜಾ ಸಾಗಾಟ: ಇಬ್ಬರ ಬಂಧನ

ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಮಾಗಡಿ ಗ್ರಾಮದ ಕೆರೆ ಏರಿ ಸಮೀಪ, ಚಿಕ್ಕಮಗಳೂರು- ಬೇಲೂರು ರಸ್ತೆಯಲ್ಲಿ ಬರುತ್ತಿದ್ದ, KA12 B3769 ನಂಬರಿನ ಪ್ಯಾಸೆಂಜರ್ ಆಟೋರಿಕ್ಷಾದಲ್ಲಿ ಗಾಂಜಾ...

ಚಿಕ್ಕಮಗಳೂರು | ದೂರವಾಗಿದ್ದ ಪತ್ನಿ ಮೇಲೆ ದ್ವೇಷ; ಮಗಳೂ ಸೇರಿ ಮೂವರನ್ನು ಹತ್ಯೆಗೈದು ದುರುಳ ಆತ್ಮಹತ್ಯೆ

ಪತಿಯ ಹಿಂಸೆ ತಾಳಲಾರದೆ ಆತನಿಂದ ದೂರುವಾಗಿದ್ದ ಮಹಿಳೆಯ ತಾಯಿ ಮತ್ತು ಮಗಳು ಸೇರಿ ಮೂವರನ್ನು ದುರುಳ ಪತಿಯೊಬ್ಬ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಸಮೀಪದ...

ಚಿಕ್ಕಮಗಳೂರು l ಕೌಟುಂಬಿಕ ಕಲಹ ಮೂವರ ಹತ್ಯೆ; ಬಳಿಕ ಆರೋಪಿ ಆತ್ಮಹತ್ಯೆ 

ಕೌಟುಂಬಿಕ ಕಲಹಕ್ಕೆ ನಾಡ ಬಂದೂಕಿನಿಂದ ಮೂವರ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯ ಹೋಬಳಿಯ ಮಾಗಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಜ್ಯೋತಿ (50), ಸಿಂಧು (26), ಹಾಗೂ 7...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ 

ಪೋಕ್ಸೋ ಪ್ರಕರಣ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಪೋಕ್ಸೋ ಪ್ರಕರಣ ಆರೋಪಿ ತಿಮ್ಮಯ್ಯಗೆ...

ಚಿಕ್ಕಮಗಳೂರು | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಆರೋಪಿ ಬಂಧನ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಆರೋಪಿಯನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಂಟರಮಕ್ಕಿಯ ಜ್ಯೋತಿ ನಗರದಲ್ಲಿ ಭಾನುವಾರ ನಡೆದಿದೆ. ನಗರದ ಬೇರೆ ಬೇರೆ ಭಾಗದಿಂದ ಮಹಿಳೆಯರನ್ನು ಕರೆಸಿ ವೇಶ್ಯವಾಟಿಕೆ...

ಚಿಕ್ಕಮಗಳೂರು | ಮನೆಗಳಿಗೆ ಒಳಚರಂಡಿ ನೀರು; ಅಧಿಕಾರಿಗಳ ನಿರ್ಲಕ್ಷ್ಯ

ಚಿಕ್ಕಮಗಳೂರು ನಗರದ ಕೋಟೆಯ ವಾರ್ಡ್ ನಂಬರ್ 6, ಅಗ್ರಹಾರ ಸರ್ಕಲ್ ಬಳಿ ಒಳಚರಂಡಿ ಸಂಪೂರ್ಣ ತುಂಬಿದೆ ಎಂದು ತಿಳಿಸಿದರು, ನಿರ್ಲಕ್ಷ್ಯವಹಿಸುತ್ತಿರುವ ನಗರಸಭೆ ಅಧಿಕಾರಿಗಳು. ಎರಡು ದಿನಗಳಲ್ಲಿ ಮಳೆ ಬಂದ ಕಾರಣ ಸುತ್ತಲಿನ ಮನೆಗಳಿಗೆ ಶೌಚಾಲಯದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X