ಚಿಕ್ಕಮಗಳೂರು

ಚಿಕ್ಕಮಗಳೂರು l ವಾಮಾಚಾರ ಶಂಕೆ ಮಹಿಳೆ ಅತ್ಮಹತ್ಯೆ 

ವಾಮಾಚಾರದ ಪ್ರಯೋಗ ನಡೆದಿದೆ ಎಂಬ ಭಯದಿಂದ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.  ಮೃತ ಮಹಿಳೆ ಜಯಂತಿ(29), ಬೇಲೂರು ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ಬೋವಿ ಕಾಲೋನಿಯವರು....

ವಾಟ್ಸಾಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿದ ಕ್ಷಣಾರ್ಧದಲ್ಲಿ ಖಾತೆಯಲ್ಲಿದ್ದ 10.49 ಲಕ್ಷ ಮಾಯ

ವಾಟ್ಸಾಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಡೌನ್‌ಲೋಡ್ ಮಾಡಿಕೊಂಡ ಬಳಿಕ ಬ್ಯಾಂಕ್ ಖಾತೆಯಲ್ಲಿದ್ದ 10.49 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದ್ದು ಈ ಸಂಬಂಧ ಚಿಕ್ಕಮಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಚಿಕ್ಕಮಗಳೂರು l ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಮುಸ್ಲಿಂ ಮುಖಂಡರ ಪ್ರತಿಭಟನೆ

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ, ಮುಸ್ಲಿಂ ಸಮುದಾಯದವರು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಂ...

ಚಿಕ್ಕಮಗಳೂರು l ಮಹಾಡ್ ಸತ್ಯಗ್ರಹ ನೆನಪಿನಲ್ಲಿ ಶೋಷಿತರ ಸಂಘರ್ಷ ಕಾರ್ಯಕ್ರಮ ಯಶಸ್ವಿ; ದಸಂಸ

ದಲಿತರಿಗೆ ಸಾರ್ವಜನಿಕ ಚವದಾರ್ ಕೆರೆಯ ನೀರನ್ನು ಕುಡಿಯುವ ಮತ್ತು ಬಳಸುವ ಅಧಿಕಾರ ಗಳಿಸಿಕೊಡಲು ಬಾಬಾಸಾಹೇಬ್ ಅಂಬೇಡ್ಕರ್ ಅವರು ನಡೆಸಿದ್ದ, ಚಳವಳಿಯನ್ನು ಚವದಾರ್ ಸತ್ಯಾಗ್ರಹ ಅಥವಾ ಮಹಾಡ್ ಸತ್ಯಾಗ್ರಹ ಎಂದು ಕರೆಯಲಾಗುತ್ತದೆ. 1927ರ ಮಾರ್ಚ್...

ಚಿಕ್ಕಮಗಳೂರು l ಮಲೆನಾಡಿನಲ್ಲಿ ತಂಪೆರೆದ ಮಳೆ 

ರಾಜ್ಯದಲ್ಲಿ ಎಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಳವಾಗಿದ್ದು, ಅದೇ ರೀತಿಯಲ್ಲಿ ಮಲೆನಾಡಿನಲ್ಲಿ ಈ ಸಲ ಬಿಸಿಲು ಹೆಚ್ಚಿದ್ದರಿಂದ, ಮಲೆನಾಡಿನ ಜನರು ಬಿಸಿಲಿನ ಬೇಗೆಗೆ ಬೇಸರ ವ್ಯಕ್ತಪಡಿಸುತ್ತಿದ್ದರು. ಈಗ ಮಲೆನಾಡಿನಲ್ಲಿ ಮೊದಲ ಮಳೆಯು ಹಲವೆಡೆ ಆರಂಭವಾಗಿದೆ. ನರಸಿಂಹರಾಜಪುರ...

ಚಿಕ್ಕಮಗಳೂರು l ಉರುಸ್ ಹಬ್ಬದಲ್ಲಿ ಅವ್ಯವಸ್ಥೆ; ಆಡಳಿತಾಧಿಕಾರಿಗಳ ನಿರ್ಲಕ್ಷ್ಯವೆಂದ ಜನರು

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬಾಬಾ ಬುಡನ್ ಗಿರಿಯಲ್ಲಿ ಸುಮಾರು ವರ್ಷಗಳಿಂದ ಉರುಸ್ ಹಬ್ಬದ ಆಚರಣೆಯನ್ನು ಮುಸ್ಲಿಂ ಸಮುದಾಯದವರು ಆಚರಿಸುತ್ತಾರೆ. ಈ ಹಬ್ಬಕ್ಕೆ ಹಿಂದೂ ಹಾಗೂ ಎಲ್ಲಾ ಸಮುದಾಯದವರು ಭಾಗವಹಿಸುವುದು ವಾಡಿಕೆಯಿದೆ. ಅದೇ ರೀತಿಯಲ್ಲಿ 15 ರಿಂದ...

ಚಿಕ್ಕಮಗಳೂರು l ಪೊಲೀಸರಿಂದ ಹೋಂ ಸ್ಟೇ, ರೆಸಾರ್ಟ್ಸ್, ಲಾಡ್ಜ್ ಮಾಲೀಕರಿಗೆ ಮಾರ್ಗಸೂಚಿ 

ಜಿಲ್ಲಾ ಮಟ್ಟದ ಹೋಂ ಸ್ಟೇ, ರೆಸಾರ್ಟ್ಸ್ ಹಾಗೂ ಲಾಡ್ಜ್ಸ್ ಮಾಲೀಕರು/ವ್ಯವಸ್ಥಾಪಕರುಗಳ ಸಭೆ ನಡೆಸಿ ಸೂಕ್ತ ತಿಳುವಳಿಕೆ, ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಿಲ್ಲಾ ಪೊಲೀಸ್ ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ಸಭೆ...

ಚಿಕ್ಕಮಗಳೂರು l ಮಾರ್ಚ್ 15 ರಿಂದ 17ರವರೆಗೆ ಪ್ರವಾಸಿಗರ ನಿರ್ಬಂಧ 

ಕಾಫಿನಾಡಿನಲ್ಲಿ ಮಾರ್ಚ್ 15 ರಿಂದ 17 ರವರೆಗೆ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ...

ಚಿಕ್ಕಮಗಳೂರು | ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಭಾರೀ ಕಾಡ್ಗಿಚ್ಚು

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಲವಂತಿಗೆ ಗ್ರಾಮದ ಬಂಗಾರಪಲಿಕೆ ಪರಿಸರದಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಸಾಕಷ್ಟು ಅರಣ್ಯ ಪ್ರದೇಶ ಸುಟ್ಟು ಹೋಗಿದೆ. ಬಂಗಾರಪಲಿಕೆ ಸುತ್ತಮುತ್ತಲಿನ ಕಲ್ಲು ಮತ್ತು ತಡೆಗೋಡೆ...

ಚಿಕ್ಕಮಗಳೂರು | ಕರ್ತವ್ಯ ಲೋಪ ಆರೋಪ; ಜಿಲ್ಲಾ ವಕ್ಫ್‌ಬೋರ್ಡ್ ಅಧಿಕಾರಿ ಅಮಾನತು

ಕರ್ತವ್ಯ ಲೋಪ ಎಸಗಲಾಗಿದೆ ಎನ್ನುವ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ವಕ್ಫ್‌ಬೋರ್ಡ್‌ ಅಧಿಕಾರಿಯನ್ನು ಅಮಾನತು ಮಾಡಿ ರಾಜ್ಯ ವಕ್ಫ್‌ಬೋರ್ಡ್‌ ಕಾರ್ಯ ನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಾಮಿಯಾ ಮಸೀದಿ ಹಾಗೂ ನಲ್ಲೂರು ಮಠ ನಡುವಿನ ವಿವಾದಿತ ಬಡಾ...

ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕಾರು ಅಪಘಾತ

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಚಿಕ್ಕಮಗಳೂರಿನಲ್ಲಿ ನಡೆದ ಬಸವ ತತ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಿವಮೊಗ್ಗಗೆ ತೆರಳುತ್ತಿದ್ದಾಗ ಈ ಘಟನೆ...

ಚಿಕ್ಕಮಗಳೂರು | ವಿಧಾನ ಪರಿಷತ್ ಚುನಾವಣೆ: ಮತಗಳ ಮರು ಎಣಿಕೆಗೆ ಹೈಕೋರ್ಟ್‌ ಸೂಚನೆ; ಬಿಜೆಪಿಯಲ್ಲಿ ಆತಂಕ

2021ರಲ್ಲಿ ನಡೆದಿದ್ದ ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಮತಗಳ ಮರು ಎಣಿಕೆಗೆ ಕರ್ನಾಟಕ ಹೈಕೋರ್ಟ್‌ ಸೂಚನೆ ನೀಡಿದೆ. ಇದೀಗ, ಚಿಕ್ಕಮಗಳೂರು ಜಿಲ್ಲಾಡಳಿತವು ಮತಗಳ ಮರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X