2021ರಲ್ಲಿ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಮತಗಳ ಮರು ಎಣಿಕೆಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಇದೀಗ, ಚಿಕ್ಕಮಗಳೂರು ಜಿಲ್ಲಾಡಳಿತವು ಮತಗಳ ಮರು...
ಕೃಷಿ ಉದ್ದೇಶಕ್ಕೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದರೂ, ರೈತರೊಬ್ಬರಿಗೆ ಬರೋಬ್ಬರಿ 3 ಲಕ್ಷ ರೂ. ವಿದ್ಯುತ್ ಬಿಲ್ ವಿಧಿಲಾಗಿರುವ ಘಟನೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಉಸ್ತುವಾರಿ ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಡೆದಿದೆ....
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗಲಗಂಚಿ ಗ್ರಾಮಸ್ಥರ ಮನವಿ ಕೊನೆಗೂ ಶಾಸಕರ ಕಿವಿಗೆ ಬಿದ್ದಿದೆ.
ಹಾಗಲಗಂಚಿ ಗ್ರಾಮದಲ್ಲಿ ಸುಮಾರು 70ಕ್ಕೂ ಅಧಿಕ ಕುಟುಂಬಗಳು ವಾಸ ಮಾಡುತ್ತಿವೆ. ಸುತ್ತಲಿನ ಎಂಟರಿಂದ...
ಚಿಕ್ಕಮಗಳೂರು ತಾಲ್ಲೂಕಿನ ದಾಸರಹಳ್ಳಿ ಗ್ರಾಮದ ಬಳಿ ಯುವಕ ಮತ್ತು ಯುವತಿಯ ಶವ ಪತ್ತೆಯಾಗಿದೆ.
ರಾಮನಗರದ ಮಾಗಡಿಯ ಪೂರ್ಣಿಮಾ (30) ಹಾಗೂ ಭದ್ರಾವತಿ ಮೂಲದ ಯುವಕ ಮಧು(29), ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಮಧು...
ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯಾದ ಬಿದರೆ ಗ್ರಾಮದ ಯುವಕ ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಹಲವು ಬೇಡಿಕೆಗಳನ್ನಿಟ್ಟು ಸ್ನಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸ್ನಾನ ಮಾಡುವಾಗ ಮಲೆನಾಡಿನ ಯುವಕ ದೇವೇಂದ್ರ, ಕೈಯಲ್ಲಿ ಬ್ಯಾನರ್ ಹಿಡಿದು ನೀರಿನಲ್ಲಿ...
ಭೋವಿ ಜನಾಂಗಕ್ಕೆ ಸೇರಿದ ಯುವತಿ ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿದ್ದು, ಪ್ರೀತಿಸಿದವನ ಜೊತೆಯೇ ಮದುವೆ ಮಾಡಿದ್ದಕ್ಕೆ ಅಪ್ಪ-ಅಮ್ಮನಿಗೆ ಬಹಿಷ್ಕಾರ ಹಾಕಿದ್ದಾರೆ ಎನ್ನಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ...
ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅಗಳ ಗ್ರಾಮದ ಬಿಳಿಗಿರಿ ಎಸ್ಟೇಟ್‌ನಲ್ಲಿ ನಿನ್ನೆ ನಡೆದಿದೆ.
ರಂಜಿತಾ (20) ಮೃತ ಯುವತಿ. ಕೃಷಿ ಹೊಂಡದಲ್ಲಿ ಮುಳುಗಿದ್ದ ರಂಜಿತಾ ಮೃತದೇಹವನ್ನು...
ಚಿಕ್ಕಮಗಳೂರು ನಗರಾದ್ಯಂತ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಸಾಕಷ್ಟು ಸಾವು ನೋವು ಸಂಭವಿಸುತ್ತಿದೆ. ನಗರ ಭಾಗಗಳಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿತು.
ನಗರದ...
ಮಲೆನಾಡಿನ ಪ್ರಕೃತಿ ಸೌಂದರ್ಯದಿಂದ ಸ್ಥಳೀಯರು ಹಾಗೂ ಪ್ರವಾಸಿಗರ ಗಮನ ಸೆಳೆಯುವ ಪ್ರವಾಸಿತಾಣವಾಗಿದೆ. ಮಲೆನಾಡಿನ ಭಾಗವಾಗಿರುವ ಚಿಕ್ಕಮಗಳೂರಿನಲ್ಲಿ ಹಲವು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಚಿಕ್ಕಮಗಳೂರು ಎಂದರೆ ಕಾಫಿ ನಾಡು ಎಂದೇ ಹೆಸರಾಗಿದೆ. ಅಲ್ಲದೆ ಕಾಫಿ...
ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಎಂದೇ ಹೆಸರುವಾಸಿಯಾಗಿರುವ ಜಿಲ್ಲೆ ಚಿಕ್ಕಮಗಳೂರು. ನಿತ್ಯ ಹರಿದ್ವರ್ಣ ಕಾಡುಗಳಿಂದ ಕೂಡಿದ ಪರ್ವತ ಶ್ರೇಣಿಗಳು, ಜಲಪಾತಗಳಿಂದ ಸುತ್ತುವರಿದು, ತನ್ನ ಪ್ರಕೃತಿ ಸೌಂದರ್ಯದಿಂದಲೇ ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಮೊದಲ ಸ್ಥಾನದಲ್ಲಿ ನಿಂತಿದೆ....
ನಕ್ಸಲ್ ಹೋರಾಟಗಾರರಾಗಿ ಗುರುತಿಸಿಕೊಂಡು, ಭೂಗತರಾಗಿದ್ದ ಕೋಟೆಹೊಂಡ ರವಿ ಯಾನೆ ರವೀಂದ್ರ ನೆಮ್ಮಾರ್(41) ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಶನಿವಾರ(ಫೆ.1) ಮುಖ್ಯವಾಹಿನಿಗೆ ಬಂದಿದ್ದಾರೆ.
ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಚಿಕ್ಕಮಗಳೂರು ಎಸ್‌ಪಿ ಕಚೇರಿಗೆ ಶಾಂತಿಗಾಗಿ...
ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದಿಂದ ಕೃತಿಕಾ ಕೆ. ಆರ್ ಅವರಿಗೆ ಪಿಎಚ್.ಡಿ ಪದವಿ ಘೋಷಣೆ.
ಪ್ರಾಧ್ಯಾಪಕ ಡಾ. ಯರ್ರಿಸ್ವಾಮಿ ಈ. ಅವರ ಮಾರ್ಗದರ್ಶನದಲ್ಲಿ "ಕಾಫಿ ತೋಟದಲ್ಲಿನ ಮಹಿಳಾ ಕಾರ್ಮಿಕರು: ಬದುಕು ಮತ್ತು ಬವಣೆ"...