ಕಳೆದ ಬಾರಿ ಸಂಪರ್ಕಕ್ಕೆ ಸಿಗದೆ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಹೋರಾಟಗಾರ ರವೀಂದ್ರ ಕೋಟೆಹೊಂಡ, ಈಗ ಸಂಪರ್ಕಕ್ಕೆ ಬಂದಿದ್ದಾರೆ. ಶನಿವಾರ ಮಧ್ಯಾಹ್ನ ಚಿಕ್ಕಮಗಳೂರಿನಲ್ಲಿ ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಮರಳಲಿದ್ದಾರೆ.
ಕಳೆದ ತಿಂಗಳು, ಜನವರಿ 8ರಂದು,...
ಚಿಕ್ಕಮಗಳೂರು ಜಿಲ್ಲೆಯನ್ನು ಮಂಗನ ಕಾಯಿಲೆ ಕಳೆದ 7-8 ವರ್ಷಗಳಿಂದ ಕಾಡುತ್ತಲೇ ಇದೆ. ಮಳೆ ಮತ್ತು ಚಳಿಗಾಲದಲ್ಲಿ ಕಾಯಿಲೆ ಆತಂಕ ಹೆಚ್ಚುತ್ತಲೇ ಇರುತ್ತದೆ. ಇದೀಗ, ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ...
ರಾಜ್ಯ ಸರ್ಕಾರದಿಂದ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಿದ್ದು, ನಕ್ಸಲರ ಶರಣಾಗತಿಗೆ ಪೊಲೀಸ್ ಇಲಾಖೆ ಮೊದಲ ಆದ್ಯತೆ ನೀಡಲಿದೆ, ನಕ್ಸಲರು ಭೂಗತರಾಗದೇ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ....
ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಸೌಲಭ್ಯ ಹಾಗೂ ರಶೀದಿಗೆ ಮುನ್ನ ತುರ್ತು ಚಿಕಿತ್ಸೆಗೆ ಮೊದಲು ಆದ್ಯತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಗುರುವಾರದಂದು ಜಿಲ್ಲಾ ಸರ್ಜನ್ ಸಿ ಮೋಹನ್ ಕುಮಾರ್...
ಇತ್ತೀಚಿನ ಆಹಾರ ಪದ್ಧತಿಯಿಂದ ಮನುಷ್ಯನ ಆರೋಗ್ಯ ಸ್ಥಿತಿ ಹಂತ ಹಂತವಾಗಿ ಹದಗೆಡುತ್ತಿದ್ದು, ಖಾಯಿಲೆಗಳು ಹೆಚ್ಚುತ್ತಿವೆ ಎಂದು ಡಾ ಸುಂದರ ಗೌಡ ಬೇಸರ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ನೇಚರ್ ಕನ್ಸರ್‌ವೇಷನ್...
ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ ಮಾಡುತ್ತಿದ್ದ ಮೂವರು ಖದೀಮರನ್ನು ಚಿಕ್ಕಮಗಳೂರು ಟೌನ್ ಸ್ಟೇಷನ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಚಿಕ್ಕಮಗಳೂರು ನಗರದ ರಾಂಪುರ ಬಳಿಯಿರುವ ತಾಮ್ರ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಖದೀಮರು ಸುಮಾರು ₹88...
ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾದುದು. ಅಸಾಂವಿಧಾನಿಕ ವರದಿ. ಅವುಗಳನ್ನು ಸಂಪೂರ್ಣ ರದ್ದು ಮಾಡಬೇಕು ಎಂದು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ ಎಲ್ ಅಶೋಕ್ ಒತ್ತಾಯಿಸಿದರು.
ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ಎದ್ದೇಳು ಕರ್ನಾಟಕ ವತಿಯಿಂದ...
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ...
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ ಅವರಿಗೆ ಚಿಕ್ಕಮಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ದಸಂಸ ವತಿಯಿಂದ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಸಲಾಯಿತು.
ಚಿಕ್ಕಮಗಳೂರು...
ಸ್ಮಶಾನ ಜಾಗಕ್ಕೆ ದಾಖಲೆ ಇದ್ದರೂ ಕೇಸ್ ಹಾಕಲಾಗುತ್ತಿದೆ ಎಂದು ಚಿಕ್ಕಮಗಳೂರು ಅಂಬೇಡ್ಕರ್ ಹೋರಾಟ ಸಮಿತಿ ಆರೋಪ ಹೊರಿಸಿದೆ.
ಚಿಕ್ಕಮಗಳೂರು ತಾಲೂಕು ಆಲ್ದೂರು ಹೋಬಳಿ ಆಲ್ಲೂರು ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಒಕ್ಕಲಿಗ ಸಮುದಾಯದವರು ಅಡ್ಡಿಪಡಿಸಿ, ದಲಿತರ...
ನಮ್ಮ ರಾಜ್ಯದವರನ್ನು ಬಿಟ್ಟು ಪಕ್ಕದ ಕೇರಳ ರಾಜ್ಯದವರಿಗೆ ಸಿಎಂ ಸಿದ್ದರಾಮಯ್ಯ ಸಹಾಯ ಮಾಡುತ್ತಿರುವುದು ರಾಜಕೀಯ ಗುಲಾಮಗಿರಿ ಸಂಕೇತ ಎಂದು ಚಿಕ್ಕಮಗಳೂರು ಮಾಜಿ ಶಾಸಕ ಸಿ ಟಿ ರವಿ ಟೀಕಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ...
ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ದೇವೇಂದ್ರ ಅವರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಳೆದ ಸರ್ಕಾರಿ ನೌಕರರ ಚುನಾವಣೆ ವೇಳೆ ವಿಧಾನಪರಿಷತ್ ಸದಸ್ಯ ಭೋಜೇಗೌಡ...