ಕಾಡು ಪ್ರಾಣಿಗಳ ಬೇಟೆಗೆಂದು ಅಕ್ರಮ ಶಸ್ತ್ರಾಸ್ತ್ರಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದ ಮೂಡಿಗೆರೆ ಮತ್ತು ಕಡೂರು ತಾಲ್ಲೂಕಿನ 7 ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ.
ಸಿಂಗಟಗೆರೆ ಹೋಬಳಿಯ ಮಲ್ಲಾಘಟ್ಟ ರಸ್ತೆಯಲ್ಲಿ ಪೊಲೀಸ್...
ಕಳೆದವಾರ ಅಪ್ರಾಪ್ತ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿತ್ತು.
ಕಾಮುಕ ಶಿಕ್ಷಕ ಮೂವರು ಹೆಣ್ಣು ಮಕ್ಕಳಿಗೆ ಅಶ್ಲೀಲ ವಿಡಿಯೋ ತೋರಿಸಿ, ವಿಚಿತ್ರ...
ಪೊಲೀಸರ ವಿಚಾರಣೆ ನಂತರ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕ ಚಂದನ್(20), ಕುಲ್ಲೂರು ಗ್ರಾಮದ ನಿವಾಸಿ. ಇತ್ತೀಚೆಗೆ ಇದೇ ಗ್ರಾಮದ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ರೈತ ಪ್ರಸನ್ನ (40), ಕಳೆದ ಮಂಗಳವಾರ ಸಂಜೆ ಸುರಿದ ಭಾರೀ...
ಸಬ್ ಇನ್ಸ್‌ಪೆಕ್ಟರ್ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನಲ್ಲಿ ನಡೆದಿದೆ.
ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿರುವ ತಿಪ್ಪೇಶ್ ಎಂಬುವರ ಪತ್ನಿ ಪದ್ಮ (34) ಕಳೆದ ರಾತ್ರಿ ಮನೆಯಲ್ಲೇ ನೇಣು...
ಮದುವೆಗೆ ಹೆಣ್ಣು ಸಿಗದ ಕಾರಣ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಭೈರಗೊಂಡನಹಳ್ಳಿಯಲ್ಲಿ ನಡೆದಿದೆ.
ಮೃತ ಯುವಕ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ 9ನೇ ಮೈಲಿ ಕಲ್ ಗ್ರಾಮದಲ್ಲಿ ಹಾವು ಕಚ್ಚಿ ಕಾರ್ಮಿಕ ಮಹಿಳೆ ಮೃತಪಟ್ಟಿದ್ದಾರೆ.
ಮೃತ ಮಹಿಳೆ ಛತ್ತೀಸ್ ಗಢ ಮೂಲದ ಜಾಲ್ ಬಾಯಿ ಸಿಧಾರ್ (42) ಎಂಬಾಕೆ. ತಮ್ಮ ಕುಟುಂಬದೊಂದಿಗೆ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಕರ್ನಾಟಕದಲ್ಲಿ ರೈಲು ಸಂಪರ್ಕ ಜಾಲವನ್ನು ಭಾರತೀಯ ರೈಲ್ವೆ ಇಲಾಖೆಯು ವಿಸ್ತರಿಸಲು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಲೆನಾಡು ಭಾಗವನ್ನು ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳೊಂದಿಗೆ ಜೋಡಿಸುವ ಹೊಸ...
ಸೈಟ್ ಒಂದಕ್ಕೆ ಎನ್ಒಸಿ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಒಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರಿಗೆ 'ರೆಡ್‌ಹ್ಯಾಂಡ್'ಆಗಿ ಸಿಕ್ಕಿಬಿದ್ದಿದ್ದಾರೆ. ಚಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯತಿ ಪಿಡಿಒ ನಂಜುಂಡಮ್ಮ ಅವರನ್ನು...
ಆನ್‌ಲೈನ್ ಟ್ರೇಡಿಂಗ್ 4.36 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ನಡೆದಿದೆ.
ವಂಚನೆಗೊಳಗದ ಮಹಿಳೆ ಕರ್ನಾಟಕ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದು, ಮೊದಲಿನಿಂದಲೂ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದರು....
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಂತೆ ಮೈದಾನದ ಬಳಿ ಹಳೇ ಕಟ್ಟಡದ ಕೊಠಡಿಯಲ್ಲಿ ಪ್ಲಾಸ್ಟಿಕ್, ಪೇಪರ್ ಗುಜರಿ ಸಾಮಗ್ರಿಗಳನ್ನು ಆಯುತ್ತಾ ಬದುಕನ್ನು ಕಟ್ಟಿಕೊಂಡಿದ್ದ ಕುಟುಂಬವನ್ನು ಅಧಿಕಾರಿಗಳ ನೇತೃತ್ವದಲ್ಲಿ ತೆರವುಗೊಳಿಸಿದ ನಂತರ ಆ ಕುಟುಂಬ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ವ್ಯಾಪ್ತಿಯ ಎಪಿಎಂಸಿ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.
ಬಂಧಿತ ಆರೋಪಿ ಎಂ.ರಘು ಎಂಬಾತ ತರೀಕೆರೆ ತಾಲೂಕಿನ ಮುಂಡ್ರೆ ತಾಂಡ್ಯ ನಿವಾಸಿ ಎನ್ನಲಾಗಿದೆ. ಅಪರಿಚಿತ...