ಕಡೂರು

ಚಿಕ್ಕಮಗಳೂರು l ಅಕ್ರಮ ಅರಣ್ಯ ಭೂ ಮಂಜೂರು ಆರೋಪ; ತಹಶೀಲ್ದಾರ್ ಪೂರ್ಣಿಮ ಅಮಾನತು

ಅರಣ್ಯ ಜಮೀನನ್ನು ಸರ್ಕಾರದ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಭೂ ಮಂಜೂರಾತಿ ಮಾಡಿರುವ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಸಿ.ಎಸ್ ಪೂರ್ಣಿಮ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ...

ಈ ದಿನ ಇಂಪ್ಯಾಕ್ಟ್ | ಮೇಲನಹಳ್ಳಿ ಕಾಲೋನಿ ಸಮಸ್ಯೆಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ; ನಿವೇಶನ ಹಂಚಿಕೆ ಭರವಸೆ

ಮೇಲನಹಳ್ಳಿ ಕಾಲೋನಿಯಲ್ಲಿ ಜನರು ಗುಡಿಸಲು ನಿರ್ಮಿಸಿಕೊಂಡಿದ್ದ ಆ ಜಾಗವನ್ನು ಗ್ರಾಮಸ್ಥರಿಗೆ ಸರ್ವೇ ಮಾಡಿ ಕೊಡುವಂತೆ ಎಸಿ ಮುಖಾಂತರ ಡಿಸಿ ಅವರಿಗೆ ಮಾಹಿತಿ ಕಳಿಸಿಕೊಟ್ಟಿದ್ದು, ಯಾರಿಗೆ ನಿವೇಶನ ಇಲ್ಲ ಅಂಥವರಿಗೆ ಒಂದು ತಿಂಗಳಲ್ಲಿ ನಿವೇಶನ...

ಚಿಕ್ಕಮಗಳೂರು | ಪ್ರಾಣ ಬಿಟ್ಟೇವು, ಭೂಮಿ ಬಿಡಲ್ಲ: ದಲಿತ ನಿವಾಸಿಗಳ ಅಳಲು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಮೇಲನಹಳ್ಳಿ ಕಾಲೋನಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 80 ಕುಟುಂಬದ ಮೂಲ ನಿವಾಸಿಗಳು ಇಲ್ಲಿ ವಾಸವಾಗಿದ್ದಾರೆ. ಬೆಳವಣಿಗೆಯಾದಂತೆ ಕುಟುಂಬದ ವಿಸ್ತೀರ್ಣ ಹಾಗೂ ಜನಸಂಖ್ಯೆ ಹೆಚ್ಚಾಗಿದೆ. ಇದರಿಂದ...

ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

ಸರ್ಕಾರಿ ಗೋಮಾಳ ಜಾಗದಲ್ಲಿ ನಿರ್ಮಿಸಿದ್ದ ಗುಡಿಸಲುಗಳನ್ನು ನೆಲಸಮ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮೇಲನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಲನಹಳ್ಳಿ ಗ್ರಾಮದ ಸರ್ವೇ ನಂಬರ್ 22ರಲ್ಲಿ ನಿವೇಶನ ಇಲ್ಲದ ದಲಿತ ಸಮುದಾಯದವರು ಗುಡಿಸಲುಗಳನ್ನು...

ಕಡೂರು | ನಾಪತ್ತೆಯಾಗಿದ್ದ ಎರಡು ವರ್ಷದ ಮಗು ತರೀಕೆರೆಯಲ್ಲಿ ಪತ್ತೆ

ದೀಪಾವಳಿ ಹಬ್ಬದ ಪ್ರಯುಕ್ತ ಉಡುಗೊರೆ ಖರೀದಿಸಲು ಬಂದಿದ್ದ ದಂಪತಿಯ ಎರಡು ವರ್ಷದ ಮಗುವನ್ನು ಅಪಹರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಗುರುವಾರ ನಡೆದಿದೆ. ಸೀತಾಪುರ ಗ್ರಾಮದಿಂದ ರಘು ನಾಯಕ್ ದಂಪತಿ ಕಡೂರು ನಗರಕ್ಕೆ...

ಚಿಕ್ಕಮಗಳೂರು | ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲ: ಶಾಸಕ ಕೆ ಎಸ್ ಆನಂದ್

ರಾಜ್ಯ ಸರ್ಕಾರ ಸ್ಥಾಪಿಸಲ್ಪಟ್ಟ ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಕಡೂರು ಶಾಸಕ ಕೆ ಎಸ್ ಆನಂದ್ ಹೇಳಿದರು. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಕಚೇರಿ ಮುಂಭಾಗದಲ್ಲಿ ನೂತನವಾಗಿ ಕರ್ನಾಟಕ ಒನ್...

ಚಿಕ್ಕಮಗಳೂರು | ಕೊಳಚೆ ನಿವಾಸಿಗಳಿಗೆ ನಿವೇಶನ ನೀಡುವಂತೆ ಕರ್ನಾಟಕ ಜನಶಕ್ತಿ ಒತ್ತಾಯ

ಕೊಳಚೆ ನಿವಾಸಿಗಳಿಗೆ ನಿವೇಶನ ನೀಡುವಂತೆ ಭೂಮಿ ಹಾಗೂ ವಸತಿ ವಂಚಿತರು ಆಗ್ರಹಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ನಗರದ ಅಂಬೇಡ್ಕರ್ ವೃತ್ತದಿಂದ ಬಿ ಎಚ್ ರಸ್ತೆ ಮೂಲಕ ತಾಲೂಕು ಕಚೇರಿವರೆಗೂ ಕಾಲ್ನಡಿಗೆ ಜಾಥಾ ಮೂಲಕ...

ಚಿಕ್ಕಮಗಳೂರು | ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಸಾವು; 8 ಮಂದಿ ಅಮಾನತು

ವಿದ್ಯುತ್‌ ಸ್ಪರ್ಶದಿಂದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕಾಶ್‌...

ಚಿಕ್ಕಮಗಳೂರು | ಹೆಚ್ಚುತ್ತಿರುವ ಬಿಸಿಲಿನಿಂದ ಹಾಳಾಗುತ್ತಿರುವ ತೋಟಗಾರಿಕಾ ಬೆಳೆಗಳು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರೈತರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ, ತೆಂಗು, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಕಡೂರಿನಲ್ಲಿ ಉಷ್ಣಾಂಶ 40 ಡಿಗ್ರಿ ಸಮೀಪದಲ್ಲಿದ್ದು, ಬಿಸಿಲಿನ ಝಳಕ್ಕೆ...

ಚಿಕ್ಕಮಗಳೂರು | ಚಿರತೆ ದಾಳಿಗೆ 17 ಕುರಿ, 14 ಮೇಕೆಗಳು ಬಲಿ

ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ್ದು, 17 ಕುರಿ ಮತ್ತು 14 ಮೇಕೆಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮಲ್ಲೇಶ್ವರ ಗ್ರಾಮದ ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವವರು ಸಾಕಿದ್ದ...

ಚಿಕ್ಕಮಗಳೂರು | ಜಮೀನು ವಿವಾದ; ಎರಡು ಕುಟುಂಬಗಳ ನಡುವೆ ಮಾರಾಮಾರಿ

ಜಮೀನು ವಿವಾದದಲ್ಲಿ ಎರಡು ಕುಟುಂಬಗಳ ನಡುವೆ ಜಗಳವಾಗಿದ್ದು, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಚಟ್ಟನಪಾಳ್ಯ ಗ್ರಾಮದ ಶಿವಣ್ಣ ಎಂಬುವರ ಹೆಸರಿನಲ್ಲಿ 3/4 ಎಕರೆ ಅಡಿಕೆ ತೋಟವಿದ್ದು, ಅದರ ಪಹಣಿ...

ಬಿ ವೈ ವಿಜಯೇಂದ್ರ ಪದಗ್ರಹಣ; ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರ ಸಂಭ್ರಮ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಬುಧವಾರ ಪದಗ್ರಹಣ ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಬೀರೂರು ಬಿಜೆಪಿ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಮಹಾತ್ಮಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X