ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ 9ನೇ ಮೈಲಿ ಕಲ್ ಗ್ರಾಮದಲ್ಲಿ ಹಾವು ಕಚ್ಚಿ ಕಾರ್ಮಿಕ ಮಹಿಳೆ ಮೃತಪಟ್ಟಿದ್ದಾರೆ.
ಮೃತ ಮಹಿಳೆ ಛತ್ತೀಸ್ ಗಢ ಮೂಲದ ಜಾಲ್ ಬಾಯಿ ಸಿಧಾರ್ (42) ಎಂಬಾಕೆ. ತಮ್ಮ ಕುಟುಂಬದೊಂದಿಗೆ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಕರ್ನಾಟಕದಲ್ಲಿ ರೈಲು ಸಂಪರ್ಕ ಜಾಲವನ್ನು ಭಾರತೀಯ ರೈಲ್ವೆ ಇಲಾಖೆಯು ವಿಸ್ತರಿಸಲು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಲೆನಾಡು ಭಾಗವನ್ನು ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳೊಂದಿಗೆ ಜೋಡಿಸುವ ಹೊಸ...
ಸೈಟ್ ಒಂದಕ್ಕೆ ಎನ್ಒಸಿ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಒಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರಿಗೆ 'ರೆಡ್ಹ್ಯಾಂಡ್'ಆಗಿ ಸಿಕ್ಕಿಬಿದ್ದಿದ್ದಾರೆ. ಚಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯತಿ ಪಿಡಿಒ ನಂಜುಂಡಮ್ಮ ಅವರನ್ನು...
ಆನ್ಲೈನ್ ಟ್ರೇಡಿಂಗ್ 4.36 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ನಡೆದಿದೆ.
ವಂಚನೆಗೊಳಗದ ಮಹಿಳೆ ಕರ್ನಾಟಕ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದು, ಮೊದಲಿನಿಂದಲೂ ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದರು....
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಂತೆ ಮೈದಾನದ ಬಳಿ ಹಳೇ ಕಟ್ಟಡದ ಕೊಠಡಿಯಲ್ಲಿ ಪ್ಲಾಸ್ಟಿಕ್, ಪೇಪರ್ ಗುಜರಿ ಸಾಮಗ್ರಿಗಳನ್ನು ಆಯುತ್ತಾ ಬದುಕನ್ನು ಕಟ್ಟಿಕೊಂಡಿದ್ದ ಕುಟುಂಬವನ್ನು ಅಧಿಕಾರಿಗಳ ನೇತೃತ್ವದಲ್ಲಿ ತೆರವುಗೊಳಿಸಿದ ನಂತರ ಆ ಕುಟುಂಬ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ವ್ಯಾಪ್ತಿಯ ಎಪಿಎಂಸಿ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.
ಬಂಧಿತ ಆರೋಪಿ ಎಂ.ರಘು ಎಂಬಾತ ತರೀಕೆರೆ ತಾಲೂಕಿನ ಮುಂಡ್ರೆ ತಾಂಡ್ಯ ನಿವಾಸಿ ಎನ್ನಲಾಗಿದೆ. ಅಪರಿಚಿತ...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಗ್ರಾಮ ಸಹಾಯಕರ ನೇಮಕಾತಿಯಲ್ಲಿ ಸರ್ಕಾರದ ನಿಯಮ ಉಲ್ಲಂಘನೆಯಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ದೌರ್ಜನ್ಯ ಜಿಲ್ಲಾ ಮಟ್ಟದ ಜಾಗೃತ ಸಮಿತಿಯಿಂದ ಶುಕ್ರವಾರ ಪತ್ರಿಕಾಗೋಷ್ಟಿ ನಡೆಸಿ...
ಕಾಂಗ್ರೆಸ್ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ವ್ಯಕ್ತಿಯಿಂದಲೇ ಮರು ಪ್ರಕರಣ ದಾಖಲು
ಈ ಕೊಲೆ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಮುಖ ಆರೋಪಿ ಸಂಜಯ್, ಇದೀಗ ಮೃತ...
ಡಿಸೆಂಬರ್ 5 ರಾತ್ರಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಕಂಡಿದ್ದು, ಕೊಲೆಯಾದ ಗಣೇಶ್ ಗೌಡನ ವಿರುದ್ಧವೇ ಎಫ್ಐಆರ್ ದಾಖಲಾಗಿದೆ. ಗಣೇಶ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ನೀಡಿದ ದೂರಿನ ಆಧಾರದ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಖರಾಯಪಟ್ಟಣದಲ್ಲಿ ಹತ್ಯೆಯಾದ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಗೌಡ ಅಂತ್ಯಕ್ರಿಯೆಗೆ ಎಲ್ಲಾ ಕಾರ್ಯಕರ್ತರಿಗೆ ವ್ಯವಸ್ಥೆ ಮಾಡಲಾಯಿತು.
ಮೃತರ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಾಯಿತು.
ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕಡೂರು ತಾಲ್ಲೂಕಿನ ಲಕ್ಷ್ಮೀಶಕವಿಯ ಜನ್ಮಸ್ಥಳ ದೇವನೂರು ಅಥವಾ ಚಿಕ್ಕಮಗಳೂರಿನ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಿ ದಾಸರಹಟ್ಟಿ ಗ್ರಾಮ ಸಮಸ್ಯೆಗಳ ಗೂಡಾಗಿದೆ. ಆರು ವರ್ಷದೊಳಗಿನ ಪುಟಾಣಿ ಮಕ್ಕಳಿಗೆ ಪೌಷ್ಠಿಕ ಆಹಾರ, ಆರೋಗ್ಯ ತಪಾಸಣೆ, ಚುಚ್ಚುಮದ್ದು ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸುವ ಹೊಣೆ...