ಕಡೂರು

ಚಿಕ್ಕಮಗಳೂರು l ಚಿರತೆ ಸಾವನಪ್ಪಿರುವ ಸ್ಥಿತಿಯಲ್ಲಿ ಕಳೇಬರ ಪತ್ತೆ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಕುಪ್ಪಾಳು ವಲಯದ ಸ.ನಂ 90/2ರ ವಲಯದಲ್ಲಿ ಚಿರತೆಯು ಸಾವಿಗೀಡಾಗಿದೆ. ಮೃತ ಪಟ್ಟ ಚಿರತೆ ಸುಮಾರು 8ರಿಂದ 10ರ ವಯೋಮಾನದ ಚಿರತೆಯು ಮತ್ತೊಂದು ಚಿರತೆಯ ಜತೆ ಕಾದಾಟದ ವೇಳೆ ಗಾಯಗೊಂಡು...

ಚಿಕ್ಕಮಗಳೂರು l ಭಾರೀ ಮಳೆ; ಪುರಾತನ ಬಾವಿ ಕುಸಿತ

ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗಿತ್ತಿದ್ದು, ಇದ್ದಕ್ಕಿದ್ದಂತೆ ಬಾವಿ ಕುಸಿದಿರುವ ಘಟನೆ ಕಡೂರು ತಾಲೂಕಿನ ಗಣಪತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಫಿನಾಡ ಬಯಲುಸೀಮೆ ಗಣಪತಿಹಳ್ಳಿಯಲ್ಲಿ ಕಳೆದ ಮೂರು ದಿನಗಳಿಂದ ವರುಣ ಆರ್ಭಟ ಹೆಚ್ಚಾಗಿದ್ದು, ಇದ್ದಕ್ಕಿದ್ದಂತೆ ಬಾವಿ...

ಚಿಕ್ಕಮಗಳೂರು l ವರುಣನ ಆರ್ಭಟ; ರೈಲ್ವೆ ಸಿಬ್ಬಂದಿಯಿಂದ ತಪ್ಪಿದ ಅನಾಹುತ

ರೈಲ್ವೇ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುವೊಂದು ತಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಾಗಿದ್ದು, ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ...

ಚಿಕ್ಕಮಗಳೂರು l ಆಸ್ತಿಗೋಸ್ಕರ ವೃದ್ಧ ದಂಪತಿಯನ್ನು ಹೊರಗೆ ಹಾಕಿದ ಮಗ 

ವೃದ್ಧ ದಂಪತಿಯಿಂದ ಆಸ್ತಿ ಬರೆಸಿಕೊಂಡು ಮಗ ಹೊರಗಡೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲ್ಲೂಕಿನ ಕಾರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ವೃದ್ಧ ದಂಪತಿ ಹೆಸರು ದಾಕ್ಷಾಯಿಣಿ ಹಾಗೂ ಮಲ್ಲೇಶಪ್ಪ, ಮದುವೆಯಾಗಿ 12 ವರ್ಷದ ಬಳಿಕ...

ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ ರಕ್ಷಣೆ ಮಾಡಲು ಹೋದಾಗ ಮತ್ತೊರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಖರಾಯಪಟ್ಟಣ ಹೋಬಳಿಯ...

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ ಮೂಲಕ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ಪೊಲೀಸರು ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವಸರದಿಂದ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕು ಬಿದಿರೆ ವ್ಯಾಪ್ತಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಿಂದ ಮೃತ ಪಟ್ಟ ವ್ಯಕ್ತಿ ಕುಮಾರ (37), ಚಂದ್ರಪ್ಪ...

ಚಿಕ್ಕಮಗಳೂರು l ಚಿನ್ನಾಭರಣ ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು

ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಭೇದಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ. ಕಳ್ಳತನ ಮಾಡಿದ್ದ ₹17.50 ಲಕ್ಷ ಮೌಲ್ಯದ 195.9 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ....

ಚಿಕ್ಕಮಗಳೂರು l ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದ ಮದಗದ ಕೆರೆ ಬಳಿ ಗುರುವಾರ ನಡೆದಿದೆ.  ಹೊಸ ಸಿದ್ದರಹಳ್ಳಿಯ ಮಂಜಪ್ಪ (56) ಮತ್ತು...

ಚಿಕ್ಕಮಗಳೂರು l ಹಣ ದುರುಪಯೋಗ ಮತ್ತು ಕರ್ತವ್ಯ ಲೋಪ ಆರೋಪ: ಗ್ರಾ ಪಂ ಪಿಡಿಒ ಅಮಾನತು

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಪುರ ಗ್ರಾಮ ಪಂಚಾಯಿತಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿದ್ದ ಬಿ. ಎಸ್ ಶುಭಲಕ್ಷ್ಮಿ ಅವರನ್ನು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್‌.ಎಸ್‌ ಕೀರ್ತನಾ ಅಮಾನತುಗೊಳಿಸಿದ್ದಾರೆ. ಕುಂಕಾನಾಡು ಗ್ರಾಮ ಪಂಚಾಯಿತಿಯಲ್ಲಿ...

ಚಿಕ್ಕಮಗಳೂರು | ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ 33 ವರ್ಷದ KFDC ವಿಭಾಗದ ಫಾರೆಸ್ಟ್ ಗಾರ್ಡ್ ಶರತ್ ಅವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಶರತ್ ಕರ್ತವ್ಯ ನಿರ್ವಹಿಸುತ್ತಿದ್ದರು...

ಚಿಕ್ಕಮಗಳೂರು l ಅಕ್ರಮ ಮದ್ಯ ಸಾಗಾಟ: ವಶ ಪಡಿಸಿಕೊಂಡ ಅಧಿಕಾರಿಗಳು

ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 10 ಸಾವಿರ ಮೌಲ್ಯದ 6 ಲೀಟರ್ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಗೋವಾದಿಂದ ಯಶವಂತಪುರಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ