ಕಡೂರು

ಚಿಕ್ಕಮಗಳೂರು l ಎರಡು ಗುಂಪಿನ ಘರ್ಷಣೆ: ಪ್ರಕರಣ ದಾಖಲು

ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ಕನಕ ವೃತ್ತದಲ್ಲಿ ಎರಡು ಯುವಕರ ಗುಂಪಿನೊಂದಿಗೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮಿನ ಯುವಕರ ಗುಂಪಿನ ನಡುವೆ ಜಗಳ...

ಚಿಕ್ಕಮಗಳೂರು l ಕೋಡಿಗಲ್ ರಮೇಶ್ ಮೇಲೆ ಹಲ್ಲೆ ಖಂಡಿಸಿ ಅಪರಾಧಿಗಳನ್ನು ಬಂಧಿಸಿವಂತೆ ದಸಂಸ ಒತ್ತಾಯ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ದಸಂಸ ವತಿಯಿಂದ, ಚಿಂತಾಮಣಿ ತಾಲೂಕಿನ ಕೋಡಿಗಲ್ ಗ್ರಾಮದ ದಸಂಸ ಸಂಚಾಲಕ ರಮೇಶ್ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ ಮಾಡಿರುವವರನ್ನು ಕೂಡಲೆ ಬಂಧಿಸಬೇಕು ಎಂದು ದಸಂಸ ಒತ್ತಾಯಿಸಿದೆ. ನಿವೃತ್ತ...

ಚಿಕ್ಕಮಗಳೂರು l ಅಕ್ರಮ ಮದ್ಯ ಮಾರಾಟ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಡಿಹಳ್ಳಿ ಗ್ರಾಮದ ವಾಸಿ ರಮೇಶ ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ...

ಚಿಕ್ಕಮಗಳೂರು l ಹಸುವಿನ ಕೆಚ್ಚಲು ಕತ್ತರಿಸಿದ ಕಿಡಿಗೇಡಿಗಳು 

ಹಸುವಿನ ಖದೀಮರು ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹಸುವಿನ ಮಾಲೀಕ ಶೇಖರಪ್ಪ ಎಂಬುವರು, ಹಸುವನ್ನು  ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ,...

ಚಿಕ್ಕಮಗಳೂರು l ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು 

ಮಾರುತಿ ಒಮಿನಿ ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ರಸ್ತೆ ಅಪಘಾತದಲ್ಲಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ...

ಚಿಕ್ಕಮಗಳೂರು l ಆಕಸ್ಮಿಕ ಬೆಂಕಿ: ಆರು ಕುರಿಗಳು ಸಾವು

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಾಗರಾಳು ಗ್ರಾಮದಲ್ಲಿ, ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಆರು ಕುರಿಗಳ ಸಾವನಪ್ಪಿರುವ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ, ಕುರಿಗಳು ಮೃತಪಟ್ಟಿವೆ....

ಚಿಕ್ಕಮಗಳೂರು l ಮೇಲಾಧಿಕಾರಿ ಕಿರುಕುಳ ಆರೋಪ: ಸರ್ಕಾರಿ ಬಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ 

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಯೊಬ್ಬರು ಮೇಲಾಧಿಕಾರಿ ಕಿರುಕುಳದಿಂದ ಮನನೊಂದು ಅತ್ಮಹತ್ಯೆಗೆ ಯತ್ನಿಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಸ್ ಡಿಪೊದಲ್ಲಿ ಶುಕ್ರವಾರ ನಡೆದಿದೆ. ಒಂದು ವಾರ ರಜೆ ಹಾಕದೆ, ವಾರದ ರಜೆಯಲ್ಲೂ...

ಚಿಕ್ಕಮಗಳೂರು l ಅಕ್ರಮ ಸ್ಫೋಟಕ ಪತ್ತೆ: ಆರೋಪಿ ಬಂಧನ

ಅಕ್ರಮವಾಗಿ ಸ್ಪೋಟಕಗಳನ್ನು ಮನೆಯಲ್ಲಿ ಸಂಗ್ರಹಿಸಿದ್ದ, ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ವೆಂಕಟೇಶ್ವರ ಬಡಾವಣೆಯಲ್ಲಿ ಗುರುವಾರ ನಡೆದಿದೆ. ವೆಂಕಟೇಶ್ವರ ಬಡಾವಣೆ ನಿವಾಸಿಯಾದ ನಾಗರಾಜ್ ಎಂಬ ವ್ಯಕ್ತಿಯ ಮನೆಯ ಮಂಚದ ಕೆಳಗೆ...

ಚಿಕ್ಕಮಗಳೂರು l ಪರೀಕ್ಷೆಯಲ್ಲಿ ಅನುತ್ತೀರ್ಣ ಭಯದಿಂದ ವಿದ್ಯಾರ್ಥಿನಿ ಅತ್ಮಹತ್ಯೆ 

ಪರೀಕ್ಷೆಯಲ್ಲಿ ಅನುತ್ತೀರ್ಣ ಹೊಂದುತ್ತೇನೆ ಎಂಬ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಿ.ಕಾರೇಹಳ್ಳಿ ಬೋವಿ ಕಾಲೊನಿ ಗ್ರಾಮದಲ್ಲಿ ನಡೆದಿದೆ. ಅತ್ಮಹತ್ಯೆ ಮಾಡಿಕೊಂಡ ಮೃತ ವಿದ್ಯಾರ್ಥಿನಿ ವರ್ಷಿಣಿ(15), ಅರಸೀಕೆರೆ ತಾಲೂಕು...

ಚಿಕ್ಕಮಗಳೂರು | ಜಮೀನು ವಿವಾದ; ಎರಡು ಕುಟುಂಬಗಳ ನಡುವೆ ಮಾರಾಮಾರಿ 

ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವಡೇರಹಳ್ಳಿ ತಾಂಡ್ಯದಲ್ಲಿ ಇಂದು ನಡೆದಿದೆ. ಆಸ್ತಿಯ ಕುರಿತು ಎರಡೂ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಗಲಾಟೆ ನಡೆಯುತ್ತಿದ್ದು,...

ಚಿಕ್ಕಮಗಳೂರು l ಅಕ್ರಮ ಅರಣ್ಯ ಭೂ ಮಂಜೂರು ಆರೋಪ; ತಹಶೀಲ್ದಾರ್ ಪೂರ್ಣಿಮ ಅಮಾನತು

ಅರಣ್ಯ ಜಮೀನನ್ನು ಸರ್ಕಾರದ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಭೂ ಮಂಜೂರಾತಿ ಮಾಡಿರುವ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಸಿ.ಎಸ್ ಪೂರ್ಣಿಮ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ...

ಈ ದಿನ ಇಂಪ್ಯಾಕ್ಟ್ | ಮೇಲನಹಳ್ಳಿ ಕಾಲೋನಿ ಸಮಸ್ಯೆಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ; ನಿವೇಶನ ಹಂಚಿಕೆ ಭರವಸೆ

ಮೇಲನಹಳ್ಳಿ ಕಾಲೋನಿಯಲ್ಲಿ ಜನರು ಗುಡಿಸಲು ನಿರ್ಮಿಸಿಕೊಂಡಿದ್ದ ಆ ಜಾಗವನ್ನು ಗ್ರಾಮಸ್ಥರಿಗೆ ಸರ್ವೇ ಮಾಡಿ ಕೊಡುವಂತೆ ಎಸಿ ಮುಖಾಂತರ ಡಿಸಿ ಅವರಿಗೆ ಮಾಹಿತಿ ಕಳಿಸಿಕೊಟ್ಟಿದ್ದು, ಯಾರಿಗೆ ನಿವೇಶನ ಇಲ್ಲ ಅಂಥವರಿಗೆ ಒಂದು ತಿಂಗಳಲ್ಲಿ ನಿವೇಶನ...

ಈ ಹೊತ್ತಿನ ಪ್ರಮುಖ ಸುದ್ದಿ