ಕಳಸ

ಕಳಸ l ಬಿರುಗಾಳಿಯಿಂದ ವಿದ್ಯುತ್ ಕಂಬ ಧರೆಗೆ: ವಾರ ಕಳೆದರೂ ಕತ್ತಲಲ್ಲಿ ಕಳೆಯುತ್ತಿರುವ ಜನರು

ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರೆದಿರುವ ಪರಿಣಾಮ ನೂರಾರು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ. ಈ ಪರಿಣಾಮದಿಂದ ವಾರದಿಂದ ವಿದ್ಯುತ್ ಸ್ಥಗಿತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ಕಳಸ ಭಾಗದಲ್ಲಿ...

ಚಿಕ್ಕಮಗಳೂರು l ಮಗನ ಸಾವಿನಿಂದ ಮನನೊಂದು ತಾಯಿ ಆತ್ಮಹತ್ಯೆ

ಪಿಕಪ್ ಸಮೇತ ಭದ್ರ ನದಿಯಲ್ಲಿ ಮುಳುಗಿ ಸಾವನಪ್ಪಿದ್ದ, ಮಗನ ಸಾವನ್ನು ತಿಳಿದ ತಾಯಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ರವಿಕಲಾ(48 )ಎಂದು...

ಚಿಕ್ಕಮಗಳೂರು l ವರುಣನ ಆರ್ಭಟ: ಪಿಕಪ್ ಭದ್ರ ನದಿಗೆ ಬಿದ್ದು ಯುವಕ ಸಾವು 

ಮಲೆನಾಡಿನಲ್ಲಿ ಮಳೆ ಹೆಚ್ಚಾಗಿದ್ದು, ಪಿಕಪ್ ವಾಹನ ಆಯಾ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭದ್ರ ನದಿಗೆ ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಶುಕ್ರವಾರ...

ಚಿಕ್ಕಮಗಳೂರು l ಕುಡಿದ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಯಿಂದ ದಲಿತ ಯುವಕನ ಮೇಲೆ ಹಲ್ಲೆ

ಕುಡಿದ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ದಲಿತ ಸಮುದಾಯದ ಯುವಕ...

ಚಿಕ್ಕಮಗಳೂರು l ಧಾರಾಕಾರ ಮಳೆ: ಮನೆ ಮೇಲೆ ಮರ ಬಿದ್ದು ಹಾನಿ; ಮಹಿಳೆಗೆ ಗಾಯ

ಮಲೆನಾಡಲ್ಲಿ ಗಾಳಿ-ಮಳೆ ಹೆಚ್ಚಾಗಿದ್ದು, ಗಾಳಿ -ಮಳೆಯಿಂದ ಮನೆ ಮೇಲೆ ಬೃಹತ್ ಗಾತ್ರದ ಮರ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಿಂದ...

ಚಿಕ್ಕಮಗಳೂರು l ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಾಪತ್ತೆ: ಕಳಸ ಮೂಲದ ವ್ಯಕ್ತಿ ಸಾವು

ಚಿಕ್ಕಮಗಳೂರು ಜಿಲ್ಲೆ ಕಳಸ ಮೂಲದ ಒಳರೋಗಿಯೊಬ್ಬರು ಉಡುಪಿ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿದ್ದರು, ಬಳಿಕ ಅಂಬಲಪಾಡಿ ಶೆಟ್ಟಿ ಲಂಚ್ ಹೋಂ ಬಳಿ ತೀವ್ರ ಅಸ್ವಸ್ಥಗೊಂಡಂತೆ ವ್ಯಕ್ತಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿ ಪೊಮ್ಮು(57), ಹೊಟ್ಟೆ ನೋವು, ಉಸಿರಾಟ ಸಮಸ್ಯೆ...

ಚಿಕ್ಕಮಗಳೂರು l ರಸ್ತೆ ಮಧ್ಯೆ ಅನಧಿಕೃತ ಗೋಪುರ ನಿರ್ಮಾಣ, ವಾಹನ ಸಂಚಾರಕ್ಕೆ ಅಡಚಣೆ: ಬೇಸತ್ತು ಹೋದ ಸಾರ್ವಜನಿಕರು

ಕಳಸ ತಾಲ್ಲೂಕಿನ ಹೊರನಾಡು ಗ್ರಾಮಕ್ಕೆ ಬೇರೆ ಭಾಗಗಳಿಂದ  ಪ್ರವಾಸಿಗರು ಹಾಗೂ ಜನರು ಬರುತ್ತಾರೆ, ಅದರಲ್ಲೂ, ಹೊರನಾಡು ಎಂದರೆ ತಕ್ಷಣ ನೆನಪು ಆಗುವುದೇ ಹೊರನಾಡಿನಲ್ಲಿ ನೆಲೆಸಿರುವ  ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರು ಎಂದು ಜನರ ನಂಬಿಕೆ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಅಬ್ಬರ

ಮಲೆನಾಡಿನಲ್ಲಿ ಗಾಳಿ, ಮಳೆ ಜೋರಾದ ಪರಿಣಾಮ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಿರೇಬೈಲ್- ಮರಸಣಿಗೆ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ, ಭಾರೀ...

ಚಿಕ್ಕಮಗಳೂರು l ಅರಣ್ಯ ಪ್ರದೇಶಕ್ಕೆ ಬೆಂಕಿ: ನಾಲ್ವರನ್ನು ಬಂಧಿಸಿದ ಅಧಿಕಾರಿಗಳು 

ನಾಲ್ವರು ಭತ್ತದರಾಶಿ ಗುಡ್ಡಕ್ಕೆ ಬೆಂಕಿ ಹಚ್ಚುತ್ತಿದ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ವನ್ಯಜೀವಿ ವಲಯದ ಸಂಸೆ ಶಾಖೆ ಕಳಕೊಡು ವ್ಯಾಪ್ತಿಯ ತುಂಗಭದ್ರಾ ಮೀಸಲು ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಬಂಧಿತರಾದ ಆರೋಪಿಗಳು...

ಚಿಕ್ಕಮಗಳೂರು l ಇಬ್ಬರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವು 

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಪ್ರವಾಸಿಗರು  ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಜೆ ಮೆಟ್ಟಿಲು ತೂಗು ಸೇತುವೆ ಬಳಿ ನಡೆದಿದೆ. ಜಗದೀಶ್ (33) ಹಾಗೂ ಚೋಟಾ ಸಿಂಗ್...

ಚಿಕ್ಕಮಗಳೂರು | ಪರಿಹಾರಕ್ಕಾಗಿ ಜಿಲ್ಲಾಡಳಿತ ನೀಡಿದ್ದ ಚೆಕ್ ‘ಬೌನ್ಸ್’

ಭಾರೀ ಮಳೆಯಿಂದಾಗಿ, ಗೋಡೆ ಕುಸಿದು ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಪರಿಹಾರಕ್ಕಾಗಿ ಚೆಕ್‌ ವಿತರಿಸಿತ್ತು. ಆದರೆ, ಜಿಲ್ಲಾಡಳಿತ ಮಾಡಿರುವ ಎಡವಟ್ಟಿನಿಂದ ಚೆಕ್‌ ಮೂಲಕ ಸಂತ್ರಸ್ತರು ಹಣ ಪಡೆಯಲು ಸಾಧ್ಯವಾಗಿಲ್ಲ. ಇದೀಗ, ಜಿಲ್ಲಾಡಳಿತ...

ʼಈ ದಿನ ವರದಿʼಗೆ ಎಚ್ಚೆತ್ತ ಅಧಿಕಾರಿಗಳು; ಕೋಣೆಬೈಲು ಗ್ರಾಮಸ್ಥರಿಗೆ ಮೂಲಸೌಕರ್ಯದ ಭರವಸೆ 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಮೀಪದಲ್ಲಿರುವ ಕೋಣೆಬೈಲು ಗ್ರಾಮದಲ್ಲಿ ಸುಮಾರು ನೂರಾರು ವರ್ಷದಿಂದ ಬದುಕು ಕಟ್ಟಿಕೊಂಡು ಜನರು ಬದುಕುತ್ತಿದ್ದಾರೆ. ಕೋಣೆಬೈಲು ಗ್ರಾಮದಲ್ಲಿ 55-60ಕ್ಕೂ ಅಧಿಕ ಕುಟುಂಬದವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ ಈವರೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X