ಕಳಸ

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ  ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ ಯುವನಿಧಿ ನೋಂದಣಿ ಅಭಿಯಾನ(ಸಂಚಾರಿ ನೋಂದಣಿ) ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,...

ಚಿಕ್ಕಮಗಳೂರು | ಸೈಬರ್ ಪ್ರಕರಣ; ಲಕ್ಷಾಂತರ ಹಣ ದೋಚಿದ ವಂಚಕರು 

ಚಿಕ್ಕಮಗಳೂರು ಜಿಲ್ಲೆ ಕಳಸ ಪಟ್ಟಣದ ವ್ಯಕ್ತಿಗೆ ಎಪಿಕೆ ಫೈಲ್‌ಮೂಲಕ ಬ್ಯಾಂಕ್ ಖಾತೆಯಲಿದ್ದ ಹಣವನ್ನು ದೋಚಿದ ಸೈಬರ್‌ ವಂಚಕರು. (69) ವರ್ಷದ ಕರುಣಾಕರ ಎಂಬುವವರ ಮೊಬೈಲ್‌ಗೆ ಅಪರಿಚಿತ ವ್ಯಕ್ತಿಯಿಂದ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ,...

ಕಳಸ | ಕಲ್ಲುಗೋಡು ತೂಗು ಸೇತುವೆ ಶಿಥಿಲ; ಪ್ರವಾಸಿಗರ ಸಂಚಾರ ತಡೆದ ಗ್ರಾಮಸ್ಥರು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಲುಗೋಡು ಗ್ರಾಮದ ತೂಗುಸೇತುವೆ ಶಿಥಿಲವಾಗಿದ್ದು, ಇಲ್ಲಿನ ಅಂಬಾತೀರ್ಥ ರಸ್ತೆಯ ಮೂಲಕ ಹಾದು ಹೋಗುವ ಪ್ರವಾಸಿಗರನ್ನು ಸತತ ಮೂರನೇ ಭಾನುವಾರ ಸ್ಥಳೀಯ ನಿವಾಸಿಗಳು ತಡೆದು ನಿಲ್ಲಿಸಿದರು. 15 ವರ್ಷದಿಂದ ಈ...

ಚಿಕ್ಕಮಗಳೂರು | ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು 

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಪ್ರವಾಸಕ್ಕೆಂದು ಬಂದಿದ್ದ ದಂಪತಿಯ ಕಾರು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಸೋಮಾವತಿ ನದಿ ಸೇತುವೆಗೆ...

ಚಿಕ್ಕಮಗಳೂರು | ಮರದಿಂದ ಕಾರ್ಮಿಕ ಬಿದ್ದು ಸಾವು 

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಾಫಿ ಎಸ್ಟೇಟ್ ನಲ್ಲಿ ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ತರೀಕೆರೆ ಮೂಲದ (53), ವರ್ಷದ ಮಂಜುನಾಥ್‌ ಎಂದು ಗುರುತಿಸಲಾಗಿದ್ದು, ಇವರು ಜೀವನೋಪಾಯಕ್ಕಾಗಿ ಕಳಸಕ್ಕೆ...

ಚಿಕ್ಕಮಗಳೂರು | ಮೆಸ್ಕಾಂನಿಂದ ಜೂನ್ 3ಕ್ಕೆ ಜನಸಂಪರ್ಕ ಸಭೆ 

ಚಿಕ್ಕಮಗಳೂರು ಜಿಲ್ಲೆ ಕಳಸ ಉಪವಿಭಾಗದ ಮೆಸ್ಕಾಂ ಗ್ರಾಹಕರಿಗೆ ಮಾಹಿತಿ, ಕಳಸ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜೂನ್ 3ರಂದು ಮಧ್ಯಾಹ್ನ 3ಗಂಟೆಗೆ ಸರಿಯಾಗಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.  ಮೆಸ್ಕಾಂ ಚಿಕ್ಕಮಗಳೂರು ವೃತ್ತದ ಅಧೀಕ್ಷಕ ಇಂಜಿನಿಯರ್‌ರವರು ಈ...

ಚಿಕ್ಕಮಗಳೂರು | ಕಾಡುಕೋಣ ದಾಳಿ: ಯುವಕ ಸಾವು 

ಮಲೆನಾಡಿನ ಭಾಗದಲ್ಲಿ ಪ್ರಾಣಿಗಳ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗೆಯೇ, ಕಾಡುಕೋಣ ದಾಳಿಯಿಂದ ಯುವಕ ಮೃತ ಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್ ಬಳಿ ನಡೆದಿದೆ. ಕಾಡು ಕೋಣ...

ಚಿಕ್ಕಮಗಳೂರು | ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಧಾರುಣ ಘಟನೆ ನಡೆದಿದೆ. ಮೃತ ಯುವಕ ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ...

ಚಿಕ್ಕಮಗಳೂರು | ಕುಡಿಯಲು ನೀರು, ಡಾಂಬರ್ ರಸ್ತೆಯಿಲ್ಲದೆ ಗ್ರಾಮಸ್ಥರ ಪರದಾಟ

ಇಷ್ಟೂ ವರ್ಷ ಕಳೆದರೂ ಸೂಕ್ತ ರಸ್ತೆ ಇಲ್ಲ, ಒಂದೆಕಡೆ ನಿಂತ ಹಿಟಾಚಿ, ಕಾಮಗಾರಿ ಮಾಡಲು ಬಂದಿದ್ದ ಗುತ್ತಿಗೆದಾರ ನಾಪತ್ತೆ, ಎರಡು ವರ್ಷದಿಂದ ನಿಂತಲ್ಲೇ ನಿಂತ ಹಿಟಾಚಿ. ಅಧಿಕಾರಿಗಳು, ಶಾಸಕರು ಬರೀ ನಮಗೆ ಸುಳ್ಳು...

ಚಿಕ್ಕಮಗಳೂರು | ಸರ್ಕಾರಿ ಜಾಗ: ಲಕ್ಷಾಂತರ ಮೌಲ್ಯದ  ಮರ ಕಡಿತ; ಕಡಿವಾಣಕ್ಕೆ ಆಗ್ರಹ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಾಳೂರು ಹೋಬಳಿ ಕೆಳಗೂರು ಮತ್ತು ಮೇಗೂರು ಗ್ರಾಮದ ವಿವಿಧ ಸರ್ವೆ ನಂಬರಗಳನ್ನು ಟೀ ಮತ್ತು ಕಾಫಿ ಎಸ್ಟೇಟ್ ಹೊಂದಿರುವ ಡಿ.ಬಿ.ಎಸ್.ಎಲ್. ಮಥಾಯಿಸ್ ಮತ್ತು ಅವರ ಮಕ್ಕಳು ತಮ್ಮ...

ಕಳಸ | ಜನ ವಿರೋಧಿ ಅರಣ್ಯ ಕಾನೂನುಗಳನ್ನು ರದ್ದುಪಡಿಸಬೇಕು; ರೈತ, ಕಾರ್ಮಿಕ ಹಿತ ರಕ್ಷಣಾ ಸಮಿತಿ ಪ್ರತಿಭಟನೆ

ಮಲೆನಾಡಿನ ರೈತರು ಹಾಗೂ ವಾಸಿಸುವ ಜನರಿಗೆ ಅರಣ್ಯ ಕಾನೂನುಗಳ ಕಾರಣಗಳಿಂದ ಕೃಷಿ ಜಮೀನುಗಳಿಗೆ ಹಾಗೂ ವಾಸದ ಮನೆಗಳಿಗೆ ಹಕ್ಕುಪತ್ರ ಪಡೆಯಲು ತೊಡಕಾಗಿರುತ್ತದೆ. ಸೆಕ್ಷನ್ 4 ಹಾಗೂ ಸೆಕ್ಷನ್ 17 ಮಾಡುವುದರಿಂದ ಮುಂದೆ ಸಾರ್ವಜನಿಕ...

ಕಳಸ | ಜನವಿರೋಧಿ ಅರಣ್ಯ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ

ಮಲೆನಾಡಿನ ರೈತರು, ಕಾರ್ಮಿಕರು ಹಾಗೂ ಬಡವರು ಆತಂಕದಿಂದ ಬದುಕುವ ಪರಿಸ್ಥಿತಿ ಎದುರಾಗಿದೆ. ಅರಣ್ಯ ಇಲಾಖೆ ಕಳಸ ತಾಲ್ಲೂಕಿನ ಕಳಕೋಡು, ಹೋರನಾಡು, ಇಡಕಣಿ, ಸಂಸೆ, ಮರಸಣಿಗೆ, ತನೂಡಿಯ ಕಂದಾಯ ಭೂಮಿಯನ್ನು ಸೆಕ್ಷನ್ 4 (1)...

ಈ ಹೊತ್ತಿನ ಪ್ರಮುಖ ಸುದ್ದಿ