ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಮೀಪದಲ್ಲಿರುವ ಕೊಣೆಬೈಲು ಗ್ರಾಮದಲ್ಲಿ ದಲಿತ ಸಮುದಾಯದ 60ಕ್ಕಿಂತ ಅಧಿಕ ಕುಟುಂಬಗಳು ನೂರಾರು ವರ್ಷದಿಂದ ಬದುಕು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈವರೆಗೆ ಸರಿಯಾದ ಸವಲತ್ತುಗಳಿಲ್ಲದೆ ಮೂಲಸೌಕರ್ಯದಿಂದ ವಂಚಿತರಾಗಿದ್ದಾರೆ.
"ಕುಡಿಯುವ ನೀರು...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸ ಕಲ್ಮಕ್ಕಿ ಗ್ರಾಮದ ನಿವಾಸಿ ಸ್ನೇಕ್ ರಿಜ್ವಾನ್ ಅವರ ಮನೆಯ ಬಳಿ ಅಪರೂಪದ ರಕ್ತಗನ್ನಡಿ ಹಾವು ಕಾಣಿಸಿಕೊಂಡಿದೆ.
ರಕ್ತಗನ್ನಡಿ ಹಾವು ವಿಷಕಾರಿ ಹಾವುಗಳಲ್ಲಿ ಒಂದಾಗಿದ್ದು, ಉರಗ ತಜ್ಞರೊಬ್ಬರ ಮನೆಯಂಗಳದಲ್ಲಿ,...
ಚಿಕ್ಕಮಗಳೂರು ಜಿಲ್ಲೆ, ಕಳಸ ತಾಲೂಕಿನ, ಸಂಸೆ ಗ್ರಾಮದ ಬಸೀಕಲ್ ಮಾರ್ಗವಾಗಿ ಹಾದು ಹೋಗುವ ತೋರಣಕಾಡು, ಕುಚಿಗೇರಿ, ಬೊಮ್ಮನಮಕ್ಕಿ, ಮುತ್ತಿನಕೊಂಡ, ದಂಟಗನಕೊಂಡ ಮುಂತಾದ ಗ್ರಾಮಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಜನರು ನೂರಾರು...
ರಾಜ್ಯ ಸರ್ಕಾರದ ಅಕ್ರಮ ಒತ್ತುವರಿ ತೆರವು ಖಂಡಿಸಿ ರೈತ ಸಂಘಟನೆಗಳು ಬುಧವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಂದ್‌ಗೆ ಕರೆ ನೀಡಿತ್ತು. ಈ ಬಂದ್‌ಗೆ ಕಳಸ ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಅಂಗಡಿ -...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸಮೀಪದ ಸಂಸೆ ಗ್ರಾಮ ವ್ಯಾಪ್ತಿಗೆ ಬರುವ ಕಾರ್ಲೆ ಗ್ರಾಮದಲ್ಲಿ ಸಂಕಷ್ಟದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮದ ವ್ಯಾಪ್ತಿಗೆ ಬರುವ ಕುದುರೆ ಮುಖಕ್ಕೆ ಸೇರುವ ಒಂದು ಪುಟ್ಟ ಗ್ರಾಮ ಕುನ್ನಿಹಳ್ಳ. ಈ ಗ್ರಾಮದಲ್ಲಿ ಮೂರು ಮನೆ, ಮೂರೇ ಜನ ವಾಸ ಮಾಡುತ್ತಿದ್ದಾರೆ. ಆ...
ರೈತರು ಬದುಕಿಗಾಗಿ ಮಾಡಿರುವ ಕೃಷಿ ಒತ್ತುವರಿ ಜಮೀನನ್ನು ತೆರವು ಮಾಡಿದರೆ ಉಗ್ರ ಹೋರಾಟ ಹಮ್ಮಿಕೊಳುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ...
ಶೇವಿಂಗ್ ಹಾಗೂ ಕಟ್ಟಿಂಗ್ ಮಾಡಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ.
ಕಳಸ ತಾಲೂಕಿನ ಹೊಸಮಠ ಬಾಲ್ಗಲ್ ಸಂಸೆ ಗ್ರಾಮದ ಕೃಷ್ಣೇಗೌಡ (74) ವರ್ಷದವರಾಗಿದ್ದು,...
ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಕಳಸದಿಂದ ಹೊರನಾಡಿಗೆ ಸಂಪರ್ಕ...
ಬೇಸಿಗೆಯಂತೆ 2 ತಿಂಗಳ ಕಾಲ ಕಂಡುಬಂದ ಬಿರುಬಿಸಿಲು ಅಡಕೆ ಎಲೆಚುಕ್ಕಿ ರೋಗ ಬಾಧೆಯನ್ನು ಹತೋಟಿಗೆ ತಂದಿತ್ತು. ಆದರೆ, ಈ ಸದ್ಯ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ರೋಗ ಮತ್ತೆ ಉಲ್ಬಣಗೊಂಡಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ...
ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ(45)...
ಮಲೆನಾಡಿನ ಪ್ರದೇಶದಲ್ಲಿ ಹೆಚ್ಚಿನದಾಗಿ ಗುಡ್ಡ ಗಾಡು ಇರುವುದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ. ನೋಡುವುದಕ್ಕೂ ಹಸಿರಿನಿಂದ ಕೂಡಿದ್ದು, ವಾತಾವರಣವೂ ಪ್ರಶಾಂತವಾಗಿರುತ್ತದೆ. ಬೇರೆ ಬೇರೆ ಭಾಗದಿಂದ ಜನರು ಸ್ಥಳ ವೀಕ್ಷಿಸಲು ಕಳಸ ಕಡೆ ಬರುತ್ತಾರೆ....