ಎಸ್ಟೇಟ್ ಮಾಲೀಕರ ಲೈನ್ ಮನೆಗಳೆಂಬ ಜೈಲಿನಿಂದ ಬಿಡುಗಡೆ ಪಡೆದರೂ, ಬದುಕು ಮಾತ್ರ ಬದಲಾಗಿಲ್ಲ. ನಿಲ್ಲಲು ತಮ್ಮದೇ ಆದ ನೆಲೆಯಿಲ್ಲ. ನೆತ್ತಿ ಮೇಲೆ ಗಟ್ಟಿಯಾದ ಸೂರಿಲ್ಲ. ಹೊಟ್ಟೆ ಮೂರೊತ್ತಿನ ಊಟಕ್ಕೂ ಪರಿಪಾಡು ಪಡಬೇಕು -...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿದ್ದು, ಕಳಸ-ಹೊರನಾಡು ನಡುವಿನ ರಸ್ತೆಯಲ್ಲಿರುವ ಹೆಬ್ಬಾಳೆ ಸೇತುವೆ ನೀರಿನಲ್ಲಿ ಮುಳುಗಡೆಯಾಗಿದೆ.
ಸೇತುವೆ ಮುಳುಗಡೆಯಾಗಿರುವ ಪರಿಣಾಮ ಹಳುವಳ್ಳಿಯಿಂದ ಹಲವಾರು ವಾಹನಗಳು ವಾಪಸ್ ಬಂದಿವೆ. ಹೀಗಾಗಿ,...
ಮಲೆನಾಡು ಎಂದೊಂಡನೆ ಎಲ್ಲರ ಕಣ್ಣೆದುರು ಬರುವುದು ಅಲ್ಲಿನ ರಮಣೀಯ ಪ್ರಕೃತಿ ಸೌಂದರ್ಯ. ಅಲ್ಲಿನ ಸುಂದರ ಪರಿಸರಕ್ಕೆ ಮನಸೋಲದವರೇ ಇಲ್ಲ. ಪಟ್ಟಣಗಳಿಂದ ಅಪರೂಪಕ್ಕೆ ಪ್ರವಾಸ ಬರುವವರಿಗೆ ಮಲೆನಾಡು ಭೂಲೋಕದ ಸ್ವರ್ಗವೇ ಸರಿ. ಆದರೆ, ಮೂಲ...
ಆರೋಗ್ಯ ಸಮಸ್ಯೆಯಿಂದ ತೀವ್ರ ಅಸ್ವಸ್ಥರಾಗಿದ್ದ ವೃದ್ಧೆ ಶೇಷಮ್ಮ(70) ಎಂಬುವವರನ್ನು ಆಸ್ಪತ್ರೆಗೆ ಸೇರಿಸಲು ಜೋಳಿಗೆಯಲ್ಲಿ ಹೊತ್ತು ತಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸಾ ತಾಲೂಕಿನ ಸಂಸೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಈಚಲಹೊಳೆ ಗಿರಿಜನ ಕಾಲೋನಿಯಲ್ಲಿ ಸಮರ್ಪಕ...
ತಮಗೆ ಬೆದರಿಕೆ ಹಾಕಿದವರ ವಿರುದ್ಧ ದೂರು ನೀಡಲು ಬಂದರೆ, ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ. ದೂರು ದಾಖಲಾಗುವವರೆಗೂ ಕದಲುವುದಿಲ್ಲವೆಂದು ಮಹಿಳೆಯೊಬ್ಬರು ತನ್ನ ಮಗುವೊಂದಿಗೆ ರಾತ್ರಿ 1 ಗಂಟೆವರೆಗೂ ಕಳಸ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತು...
ಶಸ್ತ್ರಚಿಕಿತ್ಸೆ ಮಾಡಲು ತೆರಳಿದ್ದ ವೈದ್ಯ ಕುಸಿದು ಬಿದ್ದಿದ್ದು, ಆತ ಆಸ್ಪತ್ರೆಗೆ ಮದ್ಯ ಸೇವಿಸಿ ಬಂದಿದ್ದಾರೆಂದು ರೋಗಿಗಳು ಮತ್ತು ಅವರ ಪೋಷಕರು ಆರೋಪಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ನಡೆದಿದೆ.
ಬುಧವಾರ, ಒಂಬತ್ತು ಮಹಿಳೆಯರು ಸಂತಾನಹರಣ...