ಕೊಪ್ಪ

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ 26 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಮೃತನನ್ನು ಹಿರೇಗದ್ದೆ ಗ್ರಾಮದ ನಿವಾಸಿ ಚೇತನ್ ಕಡೆಮನೆ ಎಂದು ಗುರುತಿಸಲಾಗಿದೆ....

ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ ಸಿ.ಎಂ ರವರ ಆಗಮನ ಕಾರ್ಯಕ್ರಮ ಇದ್ದುದರಿಂದ ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮ ಮುಗಿಸಿ ವಾಪಸ್ಸು ಹಿಂದಿರುಗಿ ಹೋಗುವಾಗ ನನಗೆ ಹಸಿವಾಗಿದ್ದು ಆದ್ದರಿಂದ...

ಚಿಕ್ಕಮಗಳೂರು | ಅಕ್ರಮ ಮರಳು ಸಾಗಾಟ: ಓರ್ವ ಆರೋಪಿ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.  ಸೆಪ್ಟೆಂಬರ್ 7ರಂದು ಬೆಳಿಗ್ಗೆ 8ಗಂಟೆ ವೇಳೆಯಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಬಳಸುತ್ತಿದ್ದ KA-14 B-4400...

ಚಿಕ್ಕಮಗಳೂರು |10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ಆರೋಪಿ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಗುಣವಂತೆ ಗ್ರಾಮದ ಚೋಳಕೊಪ್ಪದಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಗಾಂಧಿ ಗ್ರಾಮದ ಪ್ರವೀಣ್ ಬಿನ್ ಜಯರಾಮ್ (39) ಎಂಬಾತನು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾನೆ ಎಂದು...

ಚಿಕ್ಕಮಗಳೂರು | ಗೋವು ಕಳ್ಳತನ; ಆರೋಪಿಗಳಿಗೆ ಶೋಧ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಪೊಲೀಸ್ ಠಾಣೆಯ ಪಿಎಸ್ಐ ಮಧು ಅವರು ಗಡಿಕಲ್ ಮುಖ್ಯ ರಸ್ತೆಯ ಬಳಿ ಕರ್ತವ್ಯದಲ್ಲಿದ್ದಾಗ ಜುಲೈ 6, 2026ರಂದು  ಬೆಳಗಿನ ಜಾವ ಸುಮಾರು 3 ಗಂಟೆಗೆ ಗಡಿಕಲ್ ಚೆಕ್‌ಪೋಸ್ಟ್...

ಚಿಕ್ಕಮಗಳೂರು | ಕಾಡುಕೋಣ ದಾಳಿ; ಸ್ಥಳದಲ್ಲೆ ವ್ಯಕ್ತಿ ಸಾವು 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಮೇಗುಂದ ಹೋಬಳಿ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿನಟ್ಟಿ, ದಿಟ್ಟೆಕೊಪ್ಪ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕಾಡುಕೋಣ ತಿವಿದು ಸಾಯಿಸಿರುವ ಘಟನೆ ಮಂಗಳವಾರ ನಡೆದಿದೆ. ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು |...

ಚಿಕ್ಕಮಗಳೂರು | ಅಕ್ರಮ ಮರಳು ಸಾಗಾಟ: ವಶಕ್ಕೆ ಪಡೆದ ಪೊಲೀಸರು 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಪಿಎಸ್‌ಐ ಮತ್ತು ಸಿಬ್ಬಂದಿಯವರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲು...

ಚಿಕ್ಕಮಗಳೂರು  | ಒಡೆದು ಹೋದ ಮನಸ್ಸುಗಳನ್ನ ಒಗ್ಗೂಡಿಸುವುದೇ ಸರ್ವ ಸಮಜೋತ್ಸವ; ಅನಿಲ್ ಹೊಸಕೊಪ್ಪ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು, ಕರಾವಳಿ ಜನಪರ ಒಕ್ಕೂಟ ವತಿಯಿಂದ ಮೇ 3ರಂದು ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಸರ್ವ ಸಮಾಜೋತ್ಸವ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಒಡೆದು ಹೋದ  ಮನಸ್ಸುಗಳನ್ನ ಒಗ್ಗೂಡಿಸುವುದೇ ಸರ್ವ...

ಚಿಕ್ಕಮಗಳೂರು | ದ್ವೇಷ ಬಿಟ್ಟು ದೇಶ ಕಟ್ಟೋಣ, ಸಮತೆ ಮಮತೆಯೇ ದೈವಿಕತೆ; ಮೇ 3ಕ್ಕೆ ಸರ್ವ ಸಮಾಜೋತ್ಸವ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು, ಕರಾವಳಿ ಜನಪರ ಒಕ್ಕೂಟ ವತಿಯಿಂದ ಮೇ 3ರಂದು ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಸರ್ವ ಸಮಾಜೋತ್ಸವ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ.  ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ...

ಚಿಕ್ಕಮಗಳೂರು | ಕೆರೆಯಲ್ಲಿ ಸಾವಿರಾರು ಮೀನುಗಳ ಸಾವು 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಹೋಬಳಿಯ ಭಂಡಿಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಹೆಗ್ಗೆರೆ ಕೆರೆಯಲ್ಲಿ ಸಾವಿರಾರು ಮೀನುಗಳು ಮರಣ ಹೊಂದಿವೆ. ಈ ಕುರಿತು ಸ್ಥಳೀಯರು ಗಮನಿಸಿದಂತೆ, ಕೆರೆಯ ವಿವಿಧ ಭಾಗಗಳಲ್ಲಿ ಮೀನುಗಳು...

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯ ಕುಟುಂಬದ ಮೇಲೆ ದೌರ್ಜನ್ಯವಾಯಿತೇ?

ಮಲೆನಾಡು ಭಾಗದಲ್ಲಿ ವರ್ಷಗಳಿಂದ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಅತಿರೇಕದ ಹಂತ ತಲುಪಿದೆ. ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಳೆದ ಒಂದು ವರ್ಷದಲ್ಲೇ 10ಕ್ಕೂ ಹೆಚ್ಚು ಮಂದಿ...

ಚಿಕ್ಕಮಗಳೂರು  | ಫೆ. 26ಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆಯೊಂದಿಗೆ ಮಾತುಕತೆ; ಕೆ. ಎಲ್ ಅಶೋಕ್ 

ಮಲೆನಾಡಿನ ರೈತ ಕಾರ್ಮಿಕರಿಗೆ ಹಕ್ಕು ಪತ್ರ ನೀಡದೆ ಸರ್ವೆ, ಮೀಸಲು ಅರಣ್ಯ ಮಾಡಲು ಹುನ್ನಾರ, ಅರಣ್ಯ ಕಾಯ್ದೆ, ಕಾನೂನನ್ನು ಮಲೆನಾಡಿನ ಜನರಿಗೆ, ರೈತ, ಕಾರ್ಮಿಕರ ಮೇಲೆ ಬಲ ಪ್ರಯೋಗ ನಡೆಸುತ್ತಿರುವ ಅರಣ್ಯ ಇಲಾಖೆಯ...

ಈ ಹೊತ್ತಿನ ಪ್ರಮುಖ ಸುದ್ದಿ