ಕೊಪ್ಪ

ಚಿಕ್ಕಮಗಳೂರು | ಮುಖ್ಯವಾಹಿನಿಗೆ ಬಂದ ನಕ್ಸಲರ ಶಸ್ತ್ರಾಸ್ತ್ರ ವಶ

ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಚಿಕ್ಕಮಗಳೂರು | ಕಾಣೆಯಾಗಿದ್ದ ಇಬ್ಬರು ಮಕ್ಕಳು; ರಿಂಗ್ ಬಾವಿಯಲ್ಲಿ ಶವವಾಗಿ ಪತ್ತೆ

ಕಾಣೆಯಾಗಿದ್ದ ಇಬ್ಬರು ಮಕ್ಕಳು ರಿಂಗ್ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್‌ನಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ಕುಟುಂಬವೊಂದು ಅಮ್ಮಡಿ ಎಸ್ಟೇಟ್‌ಗೆ ಕೂಲಿ ಕೆಲಸಕ್ಕೆಂದು ಬಂದಿತ್ತು. ಎಂದಿನಂತೆ ಮಕ್ಕಳ...

ಚಿಕ್ಕಮಗಳೂರು | ಹುಚ್ಚುನಾಯಿ ದಾಳಿ; ಮಗು ಸೇರಿದಂತೆ ಇಬ್ಬರಿಗೆ ಗಾಯ

ಕೆಲಸಕ್ಕೆ ಹೊರಟಿದ್ದ ಕೂಲಿ ಕಾರ್ಮಿಕನ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಕೆಲಸಕ್ಕೆಂದು ಹೊರಟಿದ್ದ ಕೂಲಿ ಕಾರ್ಮಿಕ ಮಹೇಶ್ ಎಂಬುವವರ ಮೇಲೆ ಇಂದು ಬೆಳಿಗ್ಗೆ ಏಕಾಏಕಿ...

ಚಿಕ್ಕಮಗಳೂರು l ಡಾ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ತುಪ್ಪುರು ಗ್ರಾಮಸ್ಥರ ಧರಣಿ ಸತ್ಯಾಗ್ರಹ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ತುಪ್ಪರು ಗ್ರಾಮದಲ್ಲಿ ಭಾರತ ರತ್ನ ಡಾ. ಬಿ ಆ‌ರ್ ಅಂಬೇಡ್ಕ‌ರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ತುಪ್ಪುರು ಗ್ರಾಮಸ್ಥರು ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಧರಣಿ...

ಚಿಕ್ಕಮಗಳೂರು | ನಾಯಿಯೊಂದಿಗೆ ಅನುಚಿತ ವರ್ತನೆ; ವ್ಯಕ್ತಿಯ ಬಂಧನ

ಬೀದಿ ನಾಯಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ವ್ಯಕ್ತಿಯೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಜಯಪುರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ನಾಯಿಯ ಮೇಲೆ ಕ್ರೌರ್ಯ ನಡೆಸಿದ್ದು,...

ಚಿಕ್ಕಮಗಳೂರು | ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ. ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣೇಗೌಡ ಎಂಬುವವರ ಪತ್ನಿ ಸುಶೀಲ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು...

ಚಿಕ್ಕಮಗಳೂರು | ಹದಗೆಟ್ಟ ರಸ್ತೆಗಳು; ಕ್ಷೇತ್ರದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರೀಕಟ್ಟೆ ಕೊಗ್ರೆ ಮುಖ್ಯರಸ್ತೆ ಪಿಡಬ್ಲ್ಯೂಡಿ ಇಲಾಖೆಯ ಅವೈಜ್ಞಾನಿಕ ಕಾರ್ಯ ನಿರ್ವಹಣೆ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಬಸರೀಕಟ್ಟೆಯ ಕಳಸ ವೃತ್ತ ಬಳಿ ರಸ್ತೆ ತಡೆಮಾಡಿ ಕ್ಷೇತ್ರದ ಶಾಸಕರ ವಿರುದ್ಧವಾಗಿ ಪ್ರತಿಭಟನೆ...

ಚಿಕ್ಕಮಗಳೂರು | ಸಾಲಬಾಧೆ, ಅರಣ್ಯ ಒತ್ತುವರಿ ತೆರವಿನ ಭಯದಿಂದ ರೈತ ಆತ್ಮಹತ್ಯೆ

ಮಲೆನಾಡು ಭಾಗದಲ್ಲಿ ಜನವಿರೋಧಿ ಅರಣ್ಯ ಕಾಯಿದೆಯಿಂದ ಅರಣ್ಯ ಒತ್ತುವರಿ ತೆರವು ಕಾರ್ಯ ನಡೆಯುತ್ತಿರುವುದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರಿನಲ್ಲಿ ನಡೆದಿದೆ. ಕರುಣಾಕರ(53) ಎಂಬ ರೈತ...

ಕೊಪ್ಪ | ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಪಿಎಸ್ಐ ಬಸವರಾಜ್ ವಿರುದ್ಧ ಆರೋಪ

ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ‌ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತಷ್ಟು ಮಹಿಳಾ ಪೊಲೀಸರು ಇದೀಗ ತಮಗಾದ ಕಿರುಕುಳದ ಬಗ್ಗೆ ಮೇಲಾಧಿಕಾರಿಗಳ ಭೇಟಿಗೆ...

ಕೊಪ್ಪ | ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಅನ್ಯಾಯ; ಅಮೃತ ಸಿಂಚನ ಟ್ರಸ್ಟ್ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಆರೂರು ಲಕ್ಷ್ಮೀನಾರಾಯಣರಾವ್ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಗೆ ಅಮೃತ ಸಿಂಚನ ಟ್ರಸ್ಟ್ ಅನ್ಯಾಯ ಎಸಗಿದ್ದು, ಇದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

ಚಿಕ್ಕಮಗಳೂರು | ನಮ್ಮ ಗ್ರಾಮಗಳನ್ನು ಕಸ್ತೂರಿರಂಗನ್ ವರದಿಯಿಂದ ಕೈಬಿಡಬೇಕು: ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿ

ನಮ್ಮ ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಆಗ್ರಹಿಸಿ ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆಯಲ್ಲಿ ಸಭೆ ಏರ್ಪಡಿಸಿದ್ದರು. ಸಭೆಯಲ್ಲಿ ವೆಂಕಟೇಶ್ ಹಾಗಲಗಂಚಿ...

ಚಿಕ್ಕಮಗಳೂರು | ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನ ಬಂಧನ

ಪ್ರೀತಿಸುತ್ತಿದ್ದ ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಎಂಬ ಯುವತಿಯನ್ನು ಪ್ರೀತಿಸುತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ...

ಈ ಹೊತ್ತಿನ ಪ್ರಮುಖ ಸುದ್ದಿ