ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾದ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದಿದೆ.
ಮಲೆನಾಡಿನಲ್ಲಿ ಭಾರೀ ಮಳೆಯಾಗದಿದ್ದರೂ ಕಳೆದ ಒಂದು ತಿಂಗಳಿಂದ ನಿರಂತರವಾಗಿ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡೇಮಡ್ಕಲ್ ಗ್ರಾಮದ ಸುಚಿತ್ರ ಮತ್ತು ಆಕೆಯ ಮಗ ಮೇ 28ರಂದು ನಾಪತ್ತೆಯಾಗಿದ್ದಾರೆ.
ಮದುವೆ ಸಮಾರಂಭಕ್ಕೆ ಬಂದಿದ್ದ ಸುಚಿತ್ರ (26), ಎಂಬ ಮಹಿಳೆ ತನ್ನ 4 ವರ್ಷದ ಮಗ ಧೃವಂ...
ದರ್ಗಾಕ್ಕೆ ತೆರಳುತ್ತಿದ್ದ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಮಹಿಳೆಯ ಗಂಡ ಮತ್ತು ಆತನ ಸ್ನೇಹಿತರ ತಂಡ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ...
ಮೂಡಿಗೆರೆ: ವಿದ್ಯುತ್ ತಗುಲಿ ಒಂದುವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಮೇ.28ರಂದು ಇಲ್ಲಿನ ಹ್ಯಾಂಡ್ ಪೋಸ್ಟ್ ಬಳಿ ಎಂಬಲ್ಲಿ ವರದಿಯಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರ ವಿತರಿಸುವ ಅಕ್ಕಿಯಲ್ಲಿ ಹುಳ ಪತ್ತೆ
ಮುಸ್ತಫಾ ಮುಸ್ಲಿಯರ್ ಎಂಬವರ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಸಮಯಪ್ರಜ್ಞೆ ಮೆರೆದು ಮಾನವೀಯತೆ ತೋರಿದ್ದಾರೆ.
ನಿಯಂತ್ರಣ ತಪ್ಪಿದ ಕಾರೊಂದು...
ಕೆಸ ಸೊಪ್ಪಿಗಾಗಿ ಕಾಲು ಜಾರಿ ಹೇಮಾವತಿ ನದಿಗೆ ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ.
ಕಡಿದಾಳು ಗ್ರಾಮದ ನಿವಾಸಿ ಸುಬ್ಬಮ್ಮ (70) ಮೃತರು. ಶುಕ್ರವಾರ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ ವರುಣ ಧಾರಾಕಾರವಾಗಿ ಅಬ್ಬರಿಸಿದ್ದು ಮಳೆಯ ಜೊತೆಗೆ ಗುಡುಗು, ಸಿಡಿಲಿನ ಆರ್ಭಟ ಹೆಚ್ಚಾಗಿದ್ದರಿಂದ ಮರಕ್ಕೆ ಬೆಂಕಿ ಸಿಡಿದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರ...
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ವ್ಯಾಪ್ತಿಯ ಬಣಕಲ್ ಸಮೀಪ ಮಲ್ಲನಾಡ್ ಕೆಫೆ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಮೂಡಿಗೆರೆ...
ನಿಯಂತ್ರಣ ತಪ್ಪಿದ ಓಮಿನಿ ಕಾರು ಮರಕ್ಕೆ ಡಿಕ್ಕಿ ಹೊಡೆಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಸಮೀಪದಲ್ಲಿ ನಡೆದಿದೆ
ಮೃತ ವ್ಯಕ್ತಿ ಗೋಣಿಬೀಡು ಗ್ರಾಮದ ಆನೆದಿಬ್ಬ ನಿವಾಸಿ ಮಹೇಶ್ ಎಂಬಾತ, ಮಾರುತಿ ಓಮಿನಿ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದರೂ ಸ್ಥಳೀಯ ಮೂಡಿಗೆರೆ ವಿದಾನಸಭಾ ಕ್ಷೇತ್ರದ ಅಭಿವೃದ್ಧಿ ಮಾತ್ರ ನಿಂತ ನೀರಿನಂತಾಗಿದೆ. ಶಾಸಕರು ಕೇವಲ ಮಾತಿನಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೂ ತಮಗೂ...
ಗೆಂಡೆಹಳ್ಳಿ ರಸ್ತೆ ಮತ್ತು ಹೊಯ್ಸಳ ಕ್ರೀಡಾಂಗಣದಲ್ಲಿ ಅಳವಡಿಸಿದ್ದ ಹೈಮಾಸ್ಟ್ ಬೀದಿ ದೀಪ ಕಳವು ಮಾಡಿದವರನ್ನು ಪತ್ತೆಹಚ್ಚಿ ಬೀದಿ ದೀಪ ಅಳವಡಿಸಬೇಕು ಎಂದು ಜಿಲ್ಲಾ ವುಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಪ.ಪಂ. ಮುಖ್ಯಾಧಿಕಾರಿ ಕಾಂತರಾಜ್...