ಕಾಡು ಪ್ರಾಣಿಯಾದ ಕಾಟಿಯನ್ನು ಬೇಟೆಯಾಡಿ ಮಾಂಸ ಹಂಚಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪ್ರಾದೇಶಿಕ ಅರಣ್ಯ ವಲಯದ ಭಾರತೀ ಬೈಲ್ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ನಡೆದಿದೆ.
ಕಾಡು ಪ್ರಾಣಿಯನ್ನು ಬೇಟೆಯಾಡಿದ ಆರೋಪದ ಹೊಂದಿರುವ ವ್ಯಕ್ತಿಗಳು,...
ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮೂಡಿಗೆರೆ ಕ್ಷೇತ್ರದ ನಯನ ಮೊಟ್ಟಮ್ಮ ಉದ್ಘಾಟಿಸಿದರು.
ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ...
ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಂಡುಗುಳಿ ಸಮೀಪದ ನವಗ್ರಾಮದ ವಲಯ ಅರಣ್ಯದಲ್ಲಿ ನಡೆದಿದೆ.
ಪ್ರೆಸ್' ಎಂದು ಬರೆಸಿದ್ದ ಬೈಕ್ನಲ್ಲಿ ಶ್ರೀಗಂಧವನ್ನು...
ಜಲಜೀವನ್ ಮಿಷನ್ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಹೆಸಲ್ ಗ್ರಾಮಕ್ಕೆ ಸಂಪರ್ಕಿಸುವ ಸಂತೆ ಮೈದಾನ ರಸ್ತೆಯಲ್ಲಿ ಬುಧವಾರ...
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.
ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾರೆ....
ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು ಹೋಬಳಿಯ ಜಾವಳಿ ಗ್ರಾಮದ ಪಾಂಡಿಮನೆ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಕಾಡುಕೋಣ ದಾಳಿಯಿಂದ ಗಂಭೀರ ಗೊಂಡ ವ್ಯಕ್ತಿ ರಾಜು (60), ತಮ್ಮ ಮನೆಯ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಬಾಕಿ ಉಳಿಸಿಕೊಂಡಿರುವ ಸಾವಿರಾರು ಪೋಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಬೇಕೆಂದು ತಾಲೂಕು ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.
ನೇಗಿಲು ನೊಗ ಹೊತ್ತು, ಟಮಟೆ ಬಾರಿಸುವ ಮೂಲಕ ಪ್ರವಾಸಿ ಮಂದಿರದಿಂದ ತಾಲೂಕು...
ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ವ್ಯಾಪ್ತಿಯ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಗೂಡ್ಸ್ ಆಟೋ ಚಾಲಕ ಅಬ್ದುಲ್ ರೆಹಮಾನ್ (62)...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿ ವಾಹನ ಸಂಚರಿಸುವಾಗ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಹಿಂದೆ ಬರುತ್ತಿದ್ದ ಬೈಕ್,...
ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ನಡುವೆ ನಡೆದಿದೆ.
ಮಂಗಳೂರಿನಿಂದ ಕಡೂರು ಶೋ ರೂಂಗೆ ಹೊಸ ಟಾಟಾ ಯೋಧ ವಾಹನವನ್ನು...
ಮರ ಕಡಿಯುವಾಗ ವ್ಯಕ್ತಿ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಪ್ರಕಾಶ್ (45), ಕೃಷ್ಣಾಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಮರ...
ಮೂತ್ರ ವಿಸರ್ಜನೆಗೆ ತರಳಿದ್ದ ಯುವಕ ಕಾಲು ಜಾರಿ 30 ಅಡಿ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಗಂಭೀರಗೊಂಡ ಯುವಕ ಮುಜಾಮಿಲ್ (21),...