ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ ಚಂದ್ರ ಅವರು ಮಂಗಳವಾರ ಹಲವು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಚ್‍ಪಿಎಸ್ ಶಾಲೆಯೊಂದರ ಕಂಪ್ಯೂಟರ್ ಕೊಠಡಿಯಲ್ಲಿ ಆಹಾರ ದಾಸ್ತಾನು ಶೇಖರಿಸಿಟ್ಟಿರುವುದು ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಿರುಗುಂದ...
ಕಾಫಿ ಎಸ್ಟೇಟ್ ಬಳಿಯ ರಸ್ತೆ ಬದಿಯಲ್ಲಿ ವಿಶೇಷ ಚೇತನ ಮಹಿಳೆ ಇಟ್ಟಿದ್ದ ಪೆಟ್ಟಿಗೆ ಅಂಗಡಿಯನ್ನು ಎಸ್ಟೇಲ್ ಮಾಲೀಕ ಧ್ವಂಸಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಕ್ಕಿ ಗ್ರಾಮದಲ್ಲಿ ವಿಶೇಷ ಚೇತನ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಮಂಗಳವಾರ ಸಂಜೆ ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿರುವುದು ವರದಿಯಾಗಿದೆ. ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಮುಸ್ಲಿಂ ಯುವಕನೋರ್ವನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಮಂಗಳವಾರ ಸಂಜೆ...
ಚಿಕ್ಕಮಗಳೂರು ಜಿಲ್ಲೆಯಲ್ಲಿನ ಅಕ್ರಮ ಭೂ ಮಂಜೂರಾತಿ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಅಕ್ರಮದ ಸಂಬಂಧ ಭೂ ಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಮೂಡಿಗೆರೆ ಮತ್ತು ಕಡೂರು ತಾಲೂಕಿನಲ್ಲಿ ನಡೆದಿದ್ದ ಅಕ್ರಮ...
ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಭೂಹಗರಣ ಹೆಚ್ಚಾಗಿದ್ದು, ಸಾವಿರಾರು ಎಕರೆ ಜಮೀನು ಭೂಗಳ್ಳರ ಪಾಲಾಗುತ್ತಿದೆ. ಇದೀಗ ಎಚ್ಚೆತ್ತಿರುವ ಅಧಿಕಾರಿಗಳು ಭೂ ಒತ್ತುವರಿಯ ಜಾಲಾಟಕ್ಕೆ ಇಳಿದ್ದಿದ್ದು, ಸಕ್ರಮವನ್ನು ಅಕ್ರಮ ಮಾಡಿ ಮೋಸ ಮಾಡಿ ಭೂಹಗರಣ ನಡೆಸಿರುವ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನೇಕ ರಸ್ತೆಗಳು ಗುಂಡಿಗಳಿಂದ ಕೂಡಿವೆ. ವಾಹನ ಸವಾರರು ದಿನವಿಡೀ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ಬೇಸತ್ತ ಮೂಡಿಗೆರೆಯ ಛತ್ರ ಮೈದಾನದ ಸದಸ್ಯರ ತಂಡ ಸ್ವಂತ...
ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ಅವರು ಸೋಮವಾರ ಮಧ್ಯರಾತ್ರಿ ಕೊನೆ ಉಸಿರೆಳೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಮ್ಮೂರು ದಾರದಹಳ್ಳಿಯಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅವರ ಪಾರ್ಥೀವ ಶರೀರವನ್ನು ಮಂಗಳವಾರ...
ಹಸುವಿಗೆ ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದ ಪರಿಣಾಮ ವೇಗವಾಗಿ ಚಲಿಸುತ್ತಿದ್ದ ಗ್ಯಾಸ್ ಲಾರಿ ಬೈಕ್ ಸವಾರನ ಮೇಲೆ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿ...
ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ(45)...
ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರುತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲ ಪ್ರಗತಿಪರ ಸಂಘಟನೆಗಳೊಂದಿಗೆ ನವೆಂಬರ್ 3ರಂದು ಚಿಕ್ಕಮಗಳೂರಿನ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ...
ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. "ನಾನು ಕಾಂಗ್ರೆಸ್ ಸೇರುವ ಬಗ್ಗೆ ಕ್ಷೇತ್ರದಲ್ಲಿ ಯಾವುದೇ ಅಡ್ಡಿ-ಆತಂಕಗಳಿಲ್ಲ. ಶೀಘ್ರದಲ್ಲೇ ಕಾಂಗ್ರೆಸ್ ಸೇರುವ...