ʼಕಳ್ಳತನ ಮಾಡಿರುವ ಉತ್ಪನ್ನ ಕೊಳ್ಳಬೇಡಿ' ಎಂಬ ವಿನೂತನ ಜನಜಾಗೃತಿ ಕಾಲ್ನಡಿಗೆ ಜಾಥಾ ಸೋಮವಾರ ಮೂಡಿಗೆರೆ ತಾಲೂಕು ಬಣಕಲ್ ಪಟ್ಟಣದಲ್ಲಿ ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಬಣಕಲ್ ಪೊಲೀಸ್ ಠಾಣೆಯ ಸಹಯೋಗದಲ್ಲಿ ನಡೆಯಿತು.
ಅಪರಿಚಿತರು...
ಸಿಲಿಂಡರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ.
ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡರ್...
ಯುನೈಟೆಡ್ ಕಿಂಗ್ ಡಮ್, ಸ್ಕಾಟ್ಲೆಂಡ್ನ ಹೆರಿಯಟ್ ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಯು ಪಿ ಸಹದೇವ್ ಪಟೇಲ್ ಎಂಬುವವರು ಇಂಟರ್ ನ್ಯಾಷನಲ್ ಮಾರ್ಕೆಟಿಂಗ್ನಲ್ಲಿ ಎಂಎಸ್ಸಿ ಪದವಿ ಪೂರೈಸಿ ಗರಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ....
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ 7ರಂದು ಶನಿವಾರ ಪುಸ್ತಕ ಪರಿಷೆ ಕಾರ್ಯಕ್ರಮ ನಡೆಯಲಿದೆ.
ಶನಿವಾರ ಬೆಳಿಗ್ಗೆ 9.30ಕ್ಕೆ ಪುಸ್ತಕ ಪರಿಷೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ...
ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆಸರೆಯಾಗಿದ್ದ ಗುಡಿಸಲಿಗೇ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳ ಪಠ್ಯ ಪುಸ್ತಕಗಳು ಕೂಡ ಸುಟ್ಟು ಭಸ್ಮವಾಗಿದೆ.
ಸುಮಾರು...
ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕನೋರ್ವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ತಿಮ್ಮಯ್ಯ (55) ಸಾವನ್ನಪ್ಪಿರುವ ವ್ಯಕ್ತಿ. ಈ ಘಟನೆ ಮೂಡಿಗೆರೆ...
ವಕೀಲ ರವಿಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ತುಮಕೂರು ನಗರ ಪೋಲೀಸ್ ವೃತ್ತ ನಿರೀಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಕೀಲರ ಸಂಘದಿಂದ...
ಸಮುದಾಯ ಭವನವನ್ನೇ ಗುತ್ತಿಗೆದಾರರೊಬ್ಬರು ಕಾನೂನು ಬಾಹಿರವಾಗಿ ದಾಸ್ತಾನು ಕೇಂದ್ರವನ್ನಾಗಿ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಮಣ್ಣೀಕೆರೆ ಗ್ರಾಮದಲ್ಲಿ ನಡೆದಿದೆ.
ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡಲು ಸಮುದಾಯ ಭವನವನ್ನು ನಿರ್ಮಿಸಲಾಗಿದೆ. ಆದರೆ,...
ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿರುವ ಮೂಡಿಗೆರೆ ತಾಲೂಕಿನ ಬಣಕಲ್ ಮುಖ್ಯ ರಸ್ತೆಯಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅವಳವಡಿಸಲಾಗಿದ್ದ, ಇದನ್ನು ಕೂಡಲೇ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವುದು ಅವೈಜ್ಞಾನಿಕ. ಅದರ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ...
ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ಅಂಗನವಾಡಿಗೆ ಕೊನೆಗೂ 'ವಿದ್ಯುತ್ ಭಾಗ್ಯ' ಲಭಿಸಿದೆ. ಹೌದು. ಇದಕ್ಕೆ ಕಾರಣವಾದದ್ದು ಈ ದಿನ.ಕಾಮ್.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೆಳಗೋಡು ಗ್ರಾಮದ...