ಮೂಡಿಗೆರೆ

ಚಿಕ್ಕಮಗಳೂರು | ಸೌಜನ್ಯ ಕೊಲೆ ಪ್ರಕರಣ ಮರುತನಿಖೆಗೆ ಆಗ್ರಹ; ನ.3ರಂದು ಜನಾಗ್ರಹ ಸಭೆ

ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರುತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲ ಪ್ರಗತಿಪರ ಸಂಘಟನೆಗಳೊಂದಿಗೆ ನವೆಂಬರ್ 3ರಂದು ಚಿಕ್ಕಮಗಳೂರಿನ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ  ಹಮ್ಮಿಕೊಳ್ಳಲಾಗಿದೆ ಎಂದು‌ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ...

ಕಾಂಗ್ರೆಸ್‌ನತ್ತ ಎಂ.ಪಿ ಕುಮಾರಸ್ವಾಮಿ; ಹಾಲಿ ಶಾಸಕರ ಆಕ್ಷೇಪ?

ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. "ನಾನು ಕಾಂಗ್ರೆಸ್‌ ಸೇರುವ ಬಗ್ಗೆ ಕ್ಷೇತ್ರದಲ್ಲಿ ಯಾವುದೇ ಅಡ್ಡಿ-ಆತಂಕಗಳಿಲ್ಲ. ಶೀಘ್ರದಲ್ಲೇ ಕಾಂಗ್ರೆಸ್‌ ಸೇರುವ...

ಚಿಕ್ಕಮಗಳೂರು | ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದ ಪತಿ

ಕುಡಿದ ಮತ್ತಿನಲ್ಲಿ ಪತಿಯೇ ತನ್ನ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಪದ್ಮಾಕ್ಷಿ(40) ಮೃತ ದುರ್ದೈವಿ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಒಬ್ಬ ಮಗಳು ವಿದ್ಯಾಭ್ಯಾಸ ಮೊಟಕುಗೊಳಿಸಿ...

ಚಿಕ್ಕಮಗಳೂರು | ಬಡವರಿಗೆ ಹಕ್ಕುಪತ್ರ ನೀಡಲು ಹಿಂದೇಟು; ಏಕಾಂಗಿ ಪ್ರತಿಭಟನೆಗಿಳಿದ ಗ್ರಾ.ಪಂ. ಉಪಾಧ್ಯಕ್ಷ

ಜನರಿಂದ ಹಣ ಪಡೆದುಕೊಂಡಿದ್ದರೂ ಹಕ್ಕುಪತ್ರ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆಂದು ಆರೋಪಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಪ್ರತಿಭಟನೆ ನಡೆಸಿದ್ದಾರೆ. "ನಿಡುವಾಳೆ ಗ್ರಾಮ ಪಂಚಾಯಿತಿಯ ಸುತ್ತಮುತ್ತಲಿನ...

ಚಿಕ್ಕಮಗಳೂರು | ಅನಾಥ ವ್ಯಕ್ತಿಯನ್ನು ಆಶ್ರಮಕ್ಕೆ ಸೇರಿಸಿದ ಸಾಮಾಜಿಕ ಕಾರ್ಯಕರ್ತರು

ಮೂಡಿಗೆರೆ ಪಟ್ಟಣದಲ್ಲಿ ಅನಾಥವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಸಾಮಾಜಿಕ ಕಾರ್ಯಕರ್ತರ ತಂಡವೊಂದು ಅರೈಕೆ ಮಾಡಿ ಅನಾಥಾಶ್ರಮಕ್ಕೆ ಸೇರಿಸಿದೆ. ಆಂಧ್ರಪ್ರದೇಶದ ಮಲ್ಲೇಶ ಎಂಬುವವರು ಹಲವಾರು ದಿನಗಳಲ್ಲಿ ಮೂಡಿಗೆರೆಯಲ್ಲಿ ನಿರ್ಗತಿಕರಂತೆ ತಿರುಗಾಡುತ್ತಿದ್ದರು. ಅವರನ್ನು ಗಮನಿಸಿದ ಕಾಫಿನಾಡು ಸಮಾಜ ಸೇವಕರು,...

ಚಿಕ್ಕಮಗಳೂರು | ಹಣಕ್ಕಾಗಿ ಮೂವರ ಮೇಲೆ ಹಲ್ಲೆ: ಇಬ್ಬರ ಸಾವು

ಆಸ್ತಿ ಮಾರಿದ ಹಣಕ್ಕಾಗಿ ಮೂವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟಿದ್ದರೆ ಮತ್ತೊಬ್ಬರ...

ಚಿಕ್ಕಮಗಳೂರು | ಚರ್ಚ್ ನಿರ್ಮಾಣಕ್ಕೆ ಹಿಂದೂಪರ ಸಂಘಟನೆಗಳ ವಿರೋಧ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಗ್ರಾಮದ ಕೆಲವು ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಚರ್ಚ್‌ ನಿರ್ಮಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ. "ಮೂಡಿಗೆರೆ ಸಮೀಪದ...

ಚಿಕ್ಕಮಗಳೂರು | ಭಾರೀ ಮಳೆ; ಒಂದೇ ಸ್ಥಳದಲ್ಲಿ ಎರಡು ಕಾರುಗಳು ಪಲ್ಟಿ

ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪರಿಣಾಮ ಪ್ರತ್ಯೇಕ ಚಾಲಕರ ನಿಯಂತ್ರಣ ತಪ್ಪಿ ಎರಡು ವಾಹನಗಳು ಒಂದೇ ಸ್ಥಳದಲ್ಲಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ...

ಚಿಕ್ಕಮಗಳೂರು | ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ; ಪ್ರಣಾಳಿಕೆ ಭರವಸೆ ಮರೆತ ಸರ್ಕಾರ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರೈತ ಸಂಘದ ಮುಖಂಡರ ಆರೋಪ ಸಚಿವರು 0% ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ನೀಡುವುದಾಗಿ ಹೆಳಿದ್ದಾರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ರಾಜ್ಯದ ರೈತರಿಗೆ ಸಹಕಾರ ಸಂಘದಲ್ಲಿ 10...

ಚಿಕ್ಕಮಗಳೂರು | ಚಾರ್ಮಾಡಿ ಘಾಟಿಯಲ್ಲಿ ಟ್ರೆಕ್ಕಿಂಗ್‌ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಟ್ರೆಕ್ಕಿಂಗ್‌ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿ ಕೊನೆಗೂ ಪತ್ತೆಯಾಗಿದ್ದಾನೆ. ಭಾನುವಾರ ಸಂಜೆ ರಾಣಿ ಝರಿಗೆ ಹೋಗಿ ಅಲ್ಲಿಂದ ಟ್ರೆಕ್ಕಿಂಗ್‌ಗೆ ತೆರಳಿದ್ದ ಬೆಂಗಳೂರಿನ ಜೆ ಪಿ...

ಚಿಕ್ಕಮಗಳೂರು | ಬಿರುಗಾಳಿ ಸಹಿತ ಭಾರೀ ಮಳೆ; ಮರ ಬಿದ್ದು ಸ್ಕೂಟಿ ಸವಾರ ಸಾವು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಸುತ್ತಮುತ್ತ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರು ಘಟನೆ ನಡೆದಿದೆ. ಮೂಡಿಗೆರೆ ಪಟ್ಟಣದ...

ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ

ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಚಿಕ್ಕಮಗಳೂರು ಇನ್ನು ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೋಲು...

ಈ ಹೊತ್ತಿನ ಪ್ರಮುಖ ಸುದ್ದಿ