ನರಸಿಂಹರಾಜಪುರ

ಚಿಕ್ಕಮಗಳೂರು l ಕಾಡಾನೆ ದಾಳಿ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು ಬಂದ್

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ಮಾಡಿದ್ದಾರೆ. ಸತತವಾಗಿ ಕಾಡಾನೆಯಿಂದ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಎರಡು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ. ಬಾಳೆಹೊನ್ನೂರು, ಖಾಂಡ್ಯ,...

ಚಿಕ್ಕಮಗಳೂರು l ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು; ಸಾರ್ವಜನಿಕರಿಂದ ರಾತ್ರಿಯೇ ಬೃಹತ್ ಪ್ರತಿಭಟನೆ

ಕಾಫಿನಾಡಿನಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು, ವಾರ ಕಳೆಯುವಷ್ಟರಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಮಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಅಂಡುವಾನೇ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಕಾಡಾನೆ ದಾಳಿಯಿಂದ ಮೃತ...

ಚಿಕ್ಕಮಗಳೂರು l ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಸಾವು

ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ಬುಧವಾರ ರಾತ್ರಿ ನಡೆದಿದೆ. ಮೃತ ಮಹಿಳೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ಅನಿತಾ (25), ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು...

ಚಿಕ್ಕಮಗಳೂರು l ಗಾಂಜಾ ಮಾರಾಟ: ಆರೋಪಿಗಳ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಸಂತೋಷ (35), ಇರ್ಶಾದ್ (26), ಇಮ್ರಾನ್ ಶರೀಫ್ (26), ಇಬ್ರಾಹಿಂ (37), ಬಿ....

ಚಿಕ್ಕಮಗಳೂರು l ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ಅಪ್ರಾಪ್ತೆ ಜೊತೆ ಲೈಂಗಿಕ ದೌರ್ಜನ್ಯ ನಡೆಸಿ, ಬಾಲಕಿಗೆ ಕೊಲೆ ಬೆದರಿಕೆ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ. ಬಂಧಿತ ಆರೋಪಿ ಗುರುಪ್ರಸಾದ್ ಎನ್ನಲಾಗಿದೆ. ನರಸಿಂಹರಾಜಪುರ ತಾಲೂಕಿನ ಕಾಡಂಚಿನ...

ಚಿಕ್ಕಮಗಳೂರು l ಅಂಬೇಡ್ಕರ್ ಪ್ರತಿಮೆಗೆ ಸ್ಥಳ ಗುರುತಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಕೆ ಎಲ್ ಅಶೋಕ್

ಸಂವಿಧಾನ ಶಿಲ್ಪಿ 'ಡಾ.ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ಸ್ಥಾಪಿಸಲು ಸ್ಥಳವಕಾಶಕ್ಕಾಗಿ ಅನುಮತಿ ಕೋರಿ ಆರು ತಿಂಗಳು ಕಳೆದರು ಸಂಬಂಧಿಸಿದ ಅಧಿಕಾರಿ ನಿರ್ಲಕ್ಷವಹಿಸಿದ್ದಾರೆಂದು ಗ್ರಾಮಸ್ಥರು, ವಿವಿಧ ಸಂಘಟನೆಯವರು ಆರೋಪ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು...

ಚಿಕ್ಕಮಗಳೂರು l ಜಿಂಕೆ ಬೇಟೆ: ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಕುಸುಬೂರು ಗ್ರಾಮದ ವ್ಯಾಪ್ತಿಯಲ್ಲಿ ಚುಕ್ಕಿ ಜಿಂಕೆ ಬೇಟೆಯಾಡಿರುವ ಘಟನೆ ನಡೆದಿದೆ. ಕುಸುಬೂರು ಗ್ರಾಮದ ದೊಡ್ಡಿನತಲೆ ನಿವಾಸಿಗಳಾದ ಎಸ್ ಎನ್ ಲೋಕೇಶ್ ಹಾಗೂ ಚಿನ್ನಯ್ಯ ಇಬ್ಬರು ಈ...

ಚಿಕ್ಕಮಗಳೂರು | ವಿವಾಹೇತರ ಸಂಬಂಧಕ್ಕಾಗಿ ಪತಿಯ ಹತ್ಯೆ; ಪತ್ನಿ ಸೇರಿ ನಾಲ್ವರ ಬಂಧನ

ವಿವಾಹೇತರ ಸಂಬಂಧಕ್ಕಾಗಿ ಹತ್ತು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗಂಡನನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತ ವ್ಯಕ್ತಿ ಸುದರ್ಶನ್(35), ಕಳೆದ ಶುಕ್ರವಾರ...

ಚಿಕ್ಕಮಗಳೂರು | ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ 

ಜಕಣಕ್ಕಿ- ಕಾರಕಿ ಅರಣ್ಯ ಪ್ರದೇಶದ ಶೆಡ್ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿಯ ಮಾಗುಂಡಿ ಸಮೀಪ ನಡೆದಿದೆ. ಮೃತ ವ್ಯಕ್ತಿ ಹಾವೇರಿ ಮೂಲದವರು...

ಚಿಕ್ಕಮಗಳೂರು l ಸಾಲ ಬಾದೆ; ರೈತ ಆತ್ಮಹತ್ಯೆ 

ಸಾಲ ಬಾದೆ ತಾಳಲಾರದೆ ತುಂಗಾ ನದಿಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.  ಮೃತ ರೈತ ದೇವು (57) ಭಾನುವಾರ ಮಧ್ಯಾಹ್ನ...

ಚಿಕ್ಕಮಗಳೂರು l ಭದ್ರಾ ನದಿಗೆ ಈಜಲು ಹೋಗಿ ಯುವಕ ಸಾವು

ಭದ್ರಾ ನದಿಯಲ್ಲಿ ಈಜಲು ಹೋಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಗಡಿಗೇಶ್ವರದಲ್ಲಿ ಭಾನುವಾರ ನಡೆದಿದೆ. ಜಲಾಲ್ (25) ಮೃತ ಯುವಕ ಭದ್ರಾ ನದಿಗೆ ಭಾನುವಾರ ಸಂಜೆ ಮೂವರು ಸ್ನೇಹಿತರು...

ಚಿಕ್ಕಮಗಳೂರು | ಸ್ವ-ಸಹಾಯ, ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ ಒತ್ತಾಯ

ಸರ್ಕಾರ ಸಹಕಾರ ಸಂಘಗಳ ಮೂಲಕ ಸ್ವ-ಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದರೆ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಬಹುದು ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಹ್ಮಣ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X