ಜಕಣಕ್ಕಿ- ಕಾರಕಿ ಅರಣ್ಯ ಪ್ರದೇಶದ ಶೆಡ್ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿಯ ಮಾಗುಂಡಿ ಸಮೀಪ ನಡೆದಿದೆ.
ಮೃತ ವ್ಯಕ್ತಿ ಹಾವೇರಿ ಮೂಲದವರು...
ಸಾಲ ಬಾದೆ ತಾಳಲಾರದೆ ತುಂಗಾ ನದಿಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ರೈತ ದೇವು (57) ಭಾನುವಾರ ಮಧ್ಯಾಹ್ನ...
ಭದ್ರಾ ನದಿಯಲ್ಲಿ ಈಜಲು ಹೋಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಗಡಿಗೇಶ್ವರದಲ್ಲಿ ಭಾನುವಾರ ನಡೆದಿದೆ. ಜಲಾಲ್ (25) ಮೃತ ಯುವಕ
ಭದ್ರಾ ನದಿಗೆ ಭಾನುವಾರ ಸಂಜೆ ಮೂವರು ಸ್ನೇಹಿತರು...
ಸರ್ಕಾರ ಸಹಕಾರ ಸಂಘಗಳ ಮೂಲಕ ಸ್ವ-ಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದರೆ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಬಹುದು ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಹ್ಮಣ್ಯ...
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಪಿಕಪ್ ವಾಹನ ಸಹಿತ ಮರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನರಸಿಂಹರಾಜಪುರ ತಾಲೂಕು ಬಾಳೇಹೊನ್ನೂರು...
ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ(ಎನ್ ಆರ್ ಪುರ) ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಬಂಧಿಸಿದ್ದಾರೆ.
ವೈನ್ ಶಾಫ್ ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳಲ್ಲಿ ಕರುಣ ಆರ್(25) ಹಾಗೂ ಹಸೈನ್(22)...
ಹೊಸದಾಗಿ ಕೆರೆ ನಿರ್ಮಾಣ ಮಾಡುವುದಾಗಿ ತಿಳಿಸಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ರಂಭಾಪುರಿ ಮಠದಲ್ಲಿ ಪುಷ್ಕರಣಿ ಕಾಮಗಾರಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಾಮಾಜಿಕ ಹೋರಾಟಗಾರೋರ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ...
ಆನೆ ದಾಳಿಯಿಂದ ವೃದ್ದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ, ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರಂಬಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
ವೃದ್ದ ಎಲಿಯಾಸ್ ಎಲೆಕುಂಜು(64) ಕಾಡಾನೆ ದಾಳಿಗೆ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ....
ಮಕ್ಕಳ ಎದುರೇ ಗೃಹಿಣಿಯನ್ನು ಭೀಕರ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹತ್ಯೆಗೊಳಗಾದ ಗೃಹಿಣಿ ತೃಪ್ತಿ(25) ಕಳೆದ ಒಂದು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು...
ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.
ಶನಿವಾರ ಕಾಫಿ...
ಕಾಡುಕೋಣ ದಾಳಿಯಿಂದ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿ ಸಮೀಪ ಖಾಂಡ್ಯದ ಬಿದರೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರುವ ಬಿದರೆ ಗ್ರಾಮದ ತೋಟವೊಂದರಲ್ಲಿ...
ಸಾಗುವಾನಿ ಮರ ಕಡಿದು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಗುಂಪನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು...