ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂಜಯ್ (25) ಮೃತರು. ಅಪಘಾತದ ರಭಸಕ್ಕೆ ಬೈಕ್ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಕೊನೆಯುಸಿರೆಳೆದ್ದಿದ್ದಾರೆ...
ಎಮ್ಮೆಯೊಂದು ಎಂಟು ದಿನಗಳ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಅರ್ ಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಳಿಯೂರಿನ ಸುಧಾಕರ ಗೌಡ ಎಂಬವರು ಸಾಕಿದ್ದ ಎಮ್ಮೆ ಕಳೆದ ವಾರ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಮೀಪದಲ್ಲಿರುವ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕೊರಲುಕೊಪ್ಪ, ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಆಜುಬಾಜಿನಲ್ಲಿ ತುಂಗಭದ್ರಾ ನೀರು ಹರಿಯುವುದರಿಂದ ನೀರಿನ ದಡದಲ್ಲಿ...
ಬೊಗಳುತ್ತಿದ್ದ ನಾಯಿಗೆ ಬೈದಿದ್ದಕ್ಕೆ ನಾಯಿಯ ಮಾಲೀಕನ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ಎರಚಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುರಗುಂದ ಗ್ರಾಮದ ನಿವಾಸಿ ಸುಂದರ್ ರಾಜ್ ಎಂಬಾತನ ಮೇಲೆ ನೆರೆಮನೆಯ...
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ವೈದ್ಯಾಧಿಕಾರಿಯಾಗಿದ್ದ ಡಾ. ಎಲ್ಡೋಸ್ ಎಂಬ ವ್ಯಕ್ತಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಪಾಲಾಗಿದ್ದಾನೆ.
ಡಿ ದರ್ಜೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ಈ ಮೊದಲು ಕಳಸದಲ್ಲಿ ಕೆಲಸ ಮಾಡುತ್ತಿದ್ದರು....