ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿಯಲ್ಲಿ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರೆವೆನ್ಯೂ ಇನ್ಸ್‌ಪೆಕ್ಟರ್ ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ...
ಚಿಕ್ಕಮಗಳೂರು ಜಿಲ್ಲೆಯ ಕುರುವಂಗಿ ರಸ್ತೆಯ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ನಡೆಯುವ ಸ್ಥಳದಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ಜೀವವನ್ಮರಣ ಹೋರಾಟ ನಡೆಸುತ್ತಿದ್ದ 7 ಮಂದಿ ಗಾಯಾಳುಗಳನ್ನು ಹಾಸನದ ಮಹಾಲಕ್ಷ್ಮೀ ಮಂಜಪ್ಪ ಸ್ಪೆಷಾಲಿಟಿ...
ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಆಯೋಜಿಸಿದ್ದ 'ಚಿಕ್ಕಮಗಳೂರು ಇತಿಹಾಸ ದಾಖಲೆ' ಕುರಿತ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಶುಕ್ರವಾರ ಆಯೋಜಿಸಲಾಯಿತು.
ಹೊಯ್ಸಳ ಮತ್ತು ಚೋಳರ ಕಾಲದ ಪುರಾತನ ದೇವಾಲಯಗಳು, ಸ್ವಾತಂತ್ರ್ಯ ಚಳವಳಿಯಲ್ಲಿ...
ಚಿಕ್ಕಮಗಳೂರು ನಗರದಲ್ಲಿ ಅಂಬೇಡ್ಕರ್ ಜಯಂತಿಗೆ ಅಡ್ಡಿಪಡಿಸಿರುವವರನ್ನು ಬಂಧಿಸುವಂತೆ ಒತ್ತಾಯಿಸಿ, ದಸಂಸ ಒಕ್ಕೂಟದ ಮುಖಂಡರು ಆಜಾದ್‌ಪಾರ್ಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬಿ.ಆರ್. ಅಂಬೇಡ್ಕರ್ ಜಯಂತಿಗೆ ಹೊಸಕೋಟೆ ಗ್ರಾಮದಲ್ಲಿ ಅಡ್ಡಿಪಡಿಸುವ ಮೂಲಕ ನೀಲಿ...
ಹುಲಿ ಗಣನೆ ಕ್ಯಾಮೆರಾಗಳನ್ನು ಕಳ್ಳತನ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಅಭಯಾರಣ್ಯದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ಮುತ್ತೋಡಿ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕ್ಯಾಮೆರಾಗಳು ಮೇ 4ರವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಆದರೆ ಮೇ...
2023ರಲ್ಲಿ ನಡೆದ ಶೃಂಗೇರಿ ವಿಧಾನಸಭೆ ಕ್ಷೇತ್ರದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ ಎನ್ ಜೀವರಾಜ್ ಶಾಸಕರಾಗಿ ಆಯ್ಕೆಯಾದ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಜಿಲ್ಲಾದ್ಯಂತ ಭಾರೀ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ ಡಿ ರಾಜೇಗೌಡ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು,...
ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಭಾರತೀಯ ಕಿಸಾನ್ ಸಂಘದ ಪ್ರಮುಖ ಸಭೆ ಜರುಗಿತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಮತ್ತಾವರ ಅವರು ಭಾಗವಹಿಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಾಗರ್ ಶ್ರೀನಿವಾಸಗೌಡ...
ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ವಿಜಯ ಯಾತ್ರೆ' ಬೈಕ್ ಜಾಥಾ ನೆರವೇರಿತು. ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಮತ್ತು ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸಾಧಿಸಿದ ಗೆಲುವಿನ ಸಂಭ್ರಮಕ್ಕಾಗಿ ಈ ವಿಜಯೋತ್ಸವವನ್ನು ಚಿಕ್ಕಮಗಳೂರು...
ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮತಪತ್ರ ತಿದ್ದಿರುವುದಾಗಿ ಆರೋಪಿಸಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಅವರು,...
ಶೃಂಗೇರಿ ಅಂಚೆ ಮತ ಏಣಿಕೆ ಗೊಂದಲ: ಶಾಸಕ ಜೀವರಾಜ್ ಸಹಿತ ನಾಲ್ವರ ಮೇಲೆ ಎಫ್‌ಐಆರ್ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತ ಏಣಿಕೆ ಸಂಬಂಧಿಸಿದಂತೆ ಶಾಸಕ ಜೀವರಾಜ್ ಸಹಿತ ನಾಲ್ವರ ವಿರುದ್ಧ...
ಚಿಕ್ಕಮಗಳೂರು ಜಿಲ್ಲೆಯ ಅರಳುಗುಪ್ಪೆಯಲ್ಲಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೆರೆಯಲ್ಲಿ ಈಜಲು ತೆರಳಿದಾಗ ಈ ಅಚಾತುರ್ಯ ಸಂಭವಿಸಿದೆ.ಅಬ್ದುಲ್ ರಹಮಾನ್(9), ನಯಾಝ್(12), ಮದೀನಾ ಬಾನು(9), ಅಹ್ರಾನ್(8) ಮೃತ ದುರ್ದೈವಿಗಳು....