ಚಿಕ್ಕಮಗಳೂರು

ಚಿಕ್ಕಮಗಳೂರು | ಅಂಬೇಡ್ಕರ್ ಜಯಂತಿ: ಕಾರು ಹರಿದು ಸ್ಥಳದಲ್ಲೇ ಬಾಲಕಿ ಸಾವು 

ಅಂಬೇಡ್ಕರ್ ಜಯಂತಿ ಆಚರಣೆಯ ಸಂಭ್ರಮದಲ್ಲಿ ಜನರ ಮೇಲೆ ಕಾರು ಹರಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ.  ಬಿಳೇಕಲ್ಲು ಗ್ರಾಮದಲ್ಲಿ ಮೆರವಣಿಗೆಗೆ ಸಿದ್ಧತೆ ನಡೆಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ರಸ್ತೆಯ ಬದಿಯಲ್ಲಿ ನೆರೆದಿದ್ದ...

ದ್ವೀಪದಂತಿದ್ದ ಬದುಕುಗಳಿಗೆ ಬೆಸುಗೆಯಾದ ಸೇತುವೆ: ನನಸಾದ ನರಸಿಂಹರಾಜಪುರ ಜನರ ದಶಕಗಳ ಕನಸು

ನರಸಿಂಹರಾಜಪುರ ಮುಳುಗಡೆಯಾದ ದಿನಗಳಿಂದಲೂ ಅಭಿವೃದ್ಧಿಯ ಕುರುಹಗಿಳಿಲ್ಲದೆ ಹಿಂದುಳಿದಿದ್ದ ತಾಲೂಕು. ಭದ್ರಾ ಹಿನ್ನೀರಿನಿಂದ ದ್ವೀಪದಂತಾಗಿದ್ದ ಸುಮಾರು 30ಕ್ಕೂ ಅಧಿಕ ಹಳ್ಳಿಗಳ ಜನಜೀವನಕ್ಕೆ ʼಸಿದ್ದರಾಮಯ್ಯ ಸೇತುವೆʼ ಹೊಸ ಚೈತನ್ಯ ನೀಡಿದೆ. ದಶಕಗಳ ಕಾಲ ಅನುಭವಿಸಿದ ಸಂಕಷ್ಟಕ್ಕೆ...

ಚಿಕ್ಕಮಗಳೂರು | ರಾಜ್ಯದ ಜನತೆಗೆ ಕೇಂದ್ರದಿಂದ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ. ಬಿಜೆಪಿಯ ಪ್ರಧಾನಿ ಮೋದಿಯವರು ತಾವು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ, ಅವರ ಒಳ್ಳೆಯ ದಿನಗಳು ಬರಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ. ಇಂದು...

ಚಿಕ್ಕಮಗಳೂರು | ರಾಜ್ಯದ ಬಗ‌ರ್ ಹುಕುಂ ಸಾಗುವಳಿದಾರರಿಂದ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ!

ರಾಜ್ಯದ ಬದುಕಿಗಾಗಿ ಸರ್ಕಾರಿ ಜಮೀನು ಸಾಗುವಳಿದಾರರ ಮತ್ತು ವಸತಿಹೀನರ ಅಂತಿಮ ತೀರ್ಮಾನವಾಗಿದೆ. ಏಕೆಂದರೆ ಇಲ್ಲಿಯವರೆಗೂ ಹಲವು ಸರ್ಕಾರಗಳು ಸುಳ್ಳು ಭರವಸೆ ಬಿಟ್ಟರೆ ಏನನ್ನೂ ಕೊಟ್ಟಿಲ್ಲ, ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆ ಬಗ‌ರ್ ಹುಕುಂ ...

ಚಿಕ್ಕಮಗಳೂರು | ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ 

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಶ್ರಿನಂದಾ (15), ಎಂಬ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧಾರ ಪ್ರದೇಶದ ಸಮೀಪ ಸುಮಾರು 2 ಸಾವಿರ...

ಚಿಕ್ಕಮಗಳೂರು | 40 ಮಂದಿಯೊಂದಿಗೆ ಚಾರಣಕ್ಕೆ ಬಂದಿದ್ದ ಕೇರಳದ ಬಾಲಕಿ ನಾಪತ್ತೆ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಪರ್ವತಕ್ಕೆ ಕುಟುಂಬದೊಂದಿಗೆ ಪ್ರವಾಸ ಬಂದಿದ್ದ ಕೇರಳದ 14 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾರೆ. ಆಕೆಗಾಗಿ ಪೊಲೀಸರು ಕಳೆದ 24 ಗಂಟೆಗಳಿಂದ ಕಾಲ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. 10ನೇ ತರಗತಿ ವಿದ್ಯಾರ್ಥಿನಿಯಾದ...

ಚಿಕ್ಕಮಗಳೂರು | ತುಂಗಾ ನದಿ: ನರ್ಸ್ ಸಾವಿಗೆ ಶರಣು 

ಸೇತುವೆಯಿಂದ ತುಂಗಾ ನದಿಗೆ ಜಿಗಿದು ನರ್ಸ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನರಸಿಂಹರಾಜಪುರ ತಾಲೂಕಿನ ಮಡುಬು ಗ್ರಾಮದ ಬಳಿ ಮುತ್ತಿನಕೊಪ್ಪದ ರನ್ಯಾ (34), ಸಾವಿಗೆ ಶರಣಾಗಿದ್ದಾರೆ. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ...

ಚಿಕ್ಕಮಗಳೂರು | ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿ ನಾಪತ್ತೆ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿ ಶ್ರೀನಂದನ ಮೂಲತಃ ಕೇರಳದ ಪಾಲಕ್ಕಾಡ್ ನಿವಾಸಿ ಎಂದು ಗುರುತಿಸಲಾಗಿದೆ....

ಶೃಂಗೇರಿ ವಿಧಾನಸಭೆ ಚುನಾವಣೆ | ಪೋಸ್ಟಲ್ ಬ್ಯಾಲೆಟ್ ಮತಗಳ ಮರು ಪರಿಶೀಲಿಸಲು ಹೈಕೋರ್ಟ್ ಆದೇಶ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ 279 ಅಂಚೆ ಮತಪತ್ರಗಳ ಮರು ಪರಿಶೀಲನೆಗೆ ಆದೇಶಿಸಿದೆ. ಶೃಂಗೇರಿ ಕ್ಷೇತ್ರದಿಂದ...

ಕಡೂರು | ಮದುವೆಗೆ ಹೆಣ್ಣು ಸಿಗದ ಕಾರಣ ಯುವಕ ಸಾವು 

ಮದುವೆಗೆ ಹೆಣ್ಣು ಸಿಗದ ಕಾರಣ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಭೈರಗೊಂಡನಹಳ್ಳಿಯಲ್ಲಿ ನಡೆದಿದೆ.  ಮೃತ ಯುವಕ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ...

ಶೃಂಗೇರಿ | ಯುವಕ ನೇಣು ಬಿಗಿದುಕುಂಡು ಸಾವು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೋಳೂರು ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವಕ ರುತ್ವಿಕ್, ವೈಯರಿಂಗ್ ಕೆಲಸ ಮಾಡುತ್ತಿದ್ದ ರುತ್ವಿಕ್,  ಬೋಳೂರು ಗ್ರಾಮದಲ್ಲಿರುವ ಅಂಗನವಾಡಿ ಹತ್ತಿರ ನೇಣು...

ಚಿಕ್ಕಮಗಳೂರು | ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ

ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆಯಲ್ಲಿ ಬೈಕ್ ಕಳ್ಳತನ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿಯಾದ ಇಸ್ಮಾಯಿಲ್ ಕೆಲಸ ಮುಗಿಸಿ ಕಂಪನಿ ನೀಡಿದ್ದ ಬೈಕನ್ನು ರಾತ್ರಿ ತಮ್ಮ ಮನೆ ಮುಂದೆ ನಿಲ್ಲಿಸಿದ್ದರು. ತಡರಾತ್ರಿ ಬಂದ ಖದೀಮರು ಬಹಳ...

ಈ ಹೊತ್ತಿನ ಪ್ರಮುಖ ಸುದ್ದಿ