ಚಿಕ್ಕಮಗಳೂರು ಜಿಲ್ಲೆ ಎನ್. ಆರ್ ಪುರ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕೂಲಿ ಕಾರ್ಮಿಕ ಯಲ್ಲಪ್ಪ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿತ್ತು ಈ ಕುರಿತು ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಮೃತ ಶಿಕ್ಷಕನ ಸಾಲ ಮರುಪಾವತಿ ಮಾಡಲ್ಲ ಎಂದ ವಿಮಾ ಕಂಪನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಶೇಕಡಾ 9 ರಷ್ಟು ಬಡ್ಡಿ ಸಮೇತ ನೀಡುವೆಂತೆ ಆದೇಶ ನೀಡಿದೆ.
ಶಿಕ್ಷಕರ...
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರ್ಯಾಯ ವಕೀಲರ ವೇದಿಕೆ, ಸಂವಿಧಾನ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವಿಶ್ವ ಸಾಮಾಜಿಕ ನ್ಯಾಯ...
ಪ್ರಕೃತಿಯ ಪ್ರವಾಸಿ ತಾಣವಾಗಿರುವ ಮಲೆನಾಡು ಶಾಂತಿ ಸೌಹಾರ್ದ ಪರಂಪರೆ ಇದೆ. ಯಾವುದೇ ಸಮುದಾಯವಿರಲಿ ಸ್ಪಂದಿಸುವ ಮನಸ್ಥಿತಿಯಿದೆ. ಆದರೇ, ಫೆಬ್ರವರಿ 16ರಲ್ಲಿ ತಿಲಕ್ ಪಾರ್ಕ್ ರಸ್ತೆ, ವಿಜಯಪುರ ಬಡಾವಣೆಯಲ್ಲಿ ಮನೆಗೆ ಕಲ್ಲು ತೂರಾಟ ನಡೆದ...
ಚಿಕ್ಕಮಗಳೂರಿನ ತಿಲಕ್ ಪಾರ್ಕ್ ಸಮೀಪವಿರುವ ಹಿಂದು ಸಮುದಾಯದ ಮನೆಯೊಂದರ ಮೇಲೆ ಮುಸ್ಲಿಂ ಯುವಕರು ಕಲ್ಲು ತೂರಿದ್ದಾರೆಂದು ಆರೋಪಿಸಲಾಗಿದೆ. ಅಲ್ಲದೆ, ಮುಸ್ಲಿಂ ಯುವಕರ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಯನ್ನೂ ನಡೆದಿದ್ದಾರೆ. ಪರಿಣಾಮ, ನಗರದಲ್ಲಿ ಕೋಮು...
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಯುವಕರು ನಡುರಸ್ತೆಯಲ್ಲೇ ಗಲಾಟೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಎನ್.ಎಂ.ಸಿ ವೃತ್ತದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಸಿಗ್ನಲ್‌ನಲ್ಲಿ ಎರಡು ಕಾರುಗಳು ಪರಸ್ಪರ ತಗುಲಿದ ಕಾರಣ ಯುವಕರ ನಡುವೆ ಮಾತಿನ...
ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ಮತ್ತು ಮಾನವ ಸಂಘರ್ಷ, ಕಾಫಿ ತೋಟದಲ್ಲಿ ಕಾರ್ಮಿಕ ಕೆಲಸ ಮಾಡುವ ವೇಳೆ ಕಾಡಾನೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಹ್ಯಾರಂಬಿಪುರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ಊಟ ಮಾಡುವ ವಿಚಾರಕ್ಕೆ 7ನೇ ತರಗತಿ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ.
ಮೃತ ಸುಪ್ರೀತಾ (13), ನೇಣಿಗೆ ಶರಣಾದ ವಿದ್ಯಾರ್ಥಿನಿ. ಊಟ ಮಾಡುವಾಗ ಅನ್ನ ಚೆಲ್ಲಿದ್ದ ಹಿನ್ನೆಲೆಯಲ್ಲಿ...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಧಾರುಣ ಘಟನೆ ನಡೆದಿದೆ.
ಮೃತ ಯುವಕ ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ...
ಚಿಕ್ಕಮಗಳೂರು ನಗರದ ಬಸವೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ ಮನೆಯೊಂದರಲ್ಲಿ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ವಿದ್ಯುತ್ ತಂತಿಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ವಾರ್ಡ್ ನಂಬರ್ 2, ಬ್ಲಾಕ್ ನಂಬರ್ 13ರಲ್ಲಿ ರಕ್ಷಿತ್...
ಅಪಘಾತ ಎಸಗಿ, ಪರಿಹಾರ ಕೊಡದೆ ನಿರ್ಲಕ್ಷ್ಯ ಧೋರಣೆ ತೋರಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಅನ್ನು ನ್ಯಾಯಾಲಯವು ವಶಕ್ಕೆ ಪಡೆದಿರುವ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ಅನ್ನು ನ್ಯಾಯಾಲಯದ ಆದೇಶದ ಮೇರೆಗೆ ವಕೀಲರ...
ಬಿ.ಎಸ್.ಪಿ. ಜಿಲ್ಲಾ ಸಂಯೋಜಕರಾದ ಕೆ.ಎಂ ಗೋಪಾಲ್ ರವರನ್ನು ಪಕ್ಷದ ಪದಾಧಿಕಾರಿ ಹುದ್ದೆಯಿಂದ ಅಮಾನತು ಗೊಳಿಸಲಾಗಿದೆ ಎಂದು ಚಿಕ್ಕಮಗಳೂರು ನಗರದಲ್ಲಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಸೋಮವಾರ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು.
ಬಹುಜನ ಸಮಾಜ ಪಕ್ಷದ ಜಿಲ್ಲಾ...