ಚಿಕ್ಕಮಗಳೂರು

ಚಿಕ್ಕಮಗಳೂರು | ಎದ್ದೇಳು ಕರ್ನಾಟಕ ಸಮಾಲೋಚನಾ ಸಭೆ 

ಚಿಕ್ಕಮಗಳೂರು ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಅವರ ಆಶಯದ ಭಾವೈಕ್ಯತೆಯ ಪ್ರಗತಿಪರ ಸಂಘಟನೆಗಳ ಸಮಾಲೋಚನ ಕಾರ್ಯಕ್ರಮ ನಡೆಯಿತು.ಎದ್ದೇಳು ಕರ್ನಾಟಕ ಗೌಸ್ ಮೊಹಿದ್ದೀನ್ ಮಾತನಾಡಿ, "ಭಾರತದಲ್ಲಿ ಸಮಾನ ಶಿಕ್ಷಣ ಸಮಾನ...

ಬಾಬರ್, ಘಜನಿ, ಘೋರಿ ಮಾನಸಿಕತೆಯಿಂದ ಮುಸ್ಲಿಮರು ಹೊರ ಬರಬೇಕು: ಸಿ.ಟಿ ರವಿ

ದೇಶದ ಮುಸ್ಲಿಮರು ಬಾಬರ್, ಘಜನಿ, ಘೋರಿ ಮಾನಸಿಕತೆಯಿಂದ ಹೊರ ಬರಬೇಕು. ಅವರ ಮಾನಸಿಕತೆ ಬಹಳ ಅಪಾಯಕಾರಿ ಎಂದು ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಘಜನಿ,...

ಚಿಕ್ಕಮಗಳೂರು | ಅಚ್ಚರಿ ಘಟನೆ; ವಾರದ ಅಂತರದಲ್ಲಿ 2 ಕರುಗಳಿಗೆ ಜನ್ಮ ನೀಡಿದ ಎಮ್ಮೆ

ಎಮ್ಮೆಯೊಂದು ಎಂಟು ದಿನಗಳ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಅರ್‌ ಪುರ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಹಳಿಯೂರಿನ ಸುಧಾಕರ ಗೌಡ ಎಂಬವರು ಸಾಕಿದ್ದ ಎಮ್ಮೆ ಕಳೆದ ವಾರ...

ಚಿಕ್ಕಮಗಳೂರು | ಗೇರುಮರಡಿಯಲ್ಲಿ ಗೊಲ್ಲರಹಟ್ಟಿಯ ದೇವಾಲಯ ಪ್ರವೇಶಿಸಿದ ದಲಿತರು

ಗೇರುಮರಡಿಯಲ್ಲಿ ಗೊಲ್ಲ ಸಮುದಾಯದ ವಾಸಿಸುವ ಬೀದಿಯಲ್ಲಿರುವ ದೇವಾಲಯದ ಬೀಗ ತೆಗೆದು, ದಲಿತರು ದೇವಾಲಯದ ಒಳಗೆ ಪ್ರವೇಶಿಸಿದ್ದಾರೆ. ಗುರುವಾರ, ಪೊಲೀಸರ ಭದ್ರತೆಯಲ್ಲಿ ದಲಿತ ಮುಖಂಡರು ದೇವಾಲಯದ ಬಾಗಿಲು ತೆರೆದಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿಯಲ್ಲಿ...

ಚಿಕ್ಕಮಗಳೂರು | ಅನೈತಿಕ ಪೊಲೀಸ್‌ಗಿರಿ: ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಯುವಕನ ಮೇಲೆ ಹಲ್ಲೆ; ನಾಲ್ವರ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಮಂಗಳವಾರ ಸಂಜೆ ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿರುವುದು ವರದಿಯಾಗಿದೆ. ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಮುಸ್ಲಿಂ ಯುವಕನೋರ್ವನ ಮೇಲೆ ಗುಂಪೊಂದು ‌ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.ಮಂಗಳವಾರ ಸಂಜೆ...

ದಾವಣಗೆರೆ | ಮಾದಿಗ ಯುವಕನಿಗೆ ಹಲ್ಲೆ; ಕ್ರಮಕ್ಕೆ ದಸಂಸ ಆಗ್ರಹ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಮಾದಿಗ ಯುವಕ ಮಾರುತಿ ಎಂಬಾತ ಜೆಸಿಬಿ ಚಾಲಕನಾಗಿದ್ದು, ಕೆಲಸದ ನಿಮಿತ್ತ ಗೊಲ್ಲರಹಟ್ಟಿ ಒಳಗೆ ಪ್ರವೇಶ ಮಾಡಿರುವುದನ್ನು ವಿರೋಧಿಸಿ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲು...

ಬಾಬಾ ಬುಡನ್‌ಗಿರಿ ಗೋರಿ ಧ್ವಂಸ ಪ್ರಕರಣ; ವಿಚಾರಣೆ ಫೆಬ್ರವರಿ 7ಕ್ಕೆ ಮುಂದೂಡಿಕೆ

ಬಾಬಾ ಬುಡನ್‌ಗಿರಿಯಲ್ಲಿ ಗೋರಿ ಧ್ವಂಸಗೊಳಿಸಿದ ಪ್ರಕರಣ ಸಂಬಂಧ ಹಿಂದುತ್ವ ಕೋಮುವಾದಿ ಕಾರ್ಯಕರ್ತರಿಗೆ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 7ನೇ ತಾರೀಖಿಗೆ ಮುಂದೂಡಿದೆ.2017ರ ಡಿಸೆಂಬರ್ 3ರಂದು ಬಾಬಾ...

ಚಿಕ್ಕಮಗಳೂರು | ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿ; 15 ಮಂದಿಗೆ ಗಂಭೀರ ಗಾಯ

ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಈ ವೇಳೆ 34 ಮಂದಿ...

ಚಿಕ್ಕಮಗಳೂರು | ನಮ್ಮೂರಿನಲ್ಲಿ ವಿದ್ಯುತ್ ಅನ್ನೋದನ್ನೇ ಕಂಡಿಲ್ಲ: ಆದಿವಾಸಿ ಜನರು

ಮುಂಡೋಡಿ ಗ್ರಾಮದ ಕಚ್ಛಿಗೆ ಎಂಬ ಊರಿನಲ್ಲಿ ಆದಿವಾಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಜನರು ತಲತಲಾಂತರದಿಂದ ಈ ಭಾಗದಲ್ಲಿ ವಾಸಿಸುತ್ತಿದ್ದಾರೆ. ಈ ಪ್ರದೇಶಗಳು ದಟ್ಟವಾಗಿ ಕಾಣುವ ಸುತ್ತಲೂ ಅರಣ್ಯ ಪ್ರದೇಶವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ...

ಚಿಕ್ಕಮಗಳೂರು | ದಲಿತ ಯುವಕನ ಮೇಲೆ ಹಲ್ಲೆ; ನಾಲ್ವರು ಆರೋಪಿಗಳ ಬಂಧನ

ಗೊಲ್ಲರ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೇರಮರಡಿ ಗ್ರಾಮದ ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.ಜನವರಿ...

ಚಿಕ್ಕಮಗಳೂರು | ಗೊಲ್ಲರ ಬೀದಿಗೆ ಹೋದ ದಲಿತ ಯುವಕನ ಮೇಲೆ ಹಲ್ಲೆ

ಗೊಲ್ಲ ಸಮುದಾಯದವರು ವಾಸಿಸುವ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ.ಸಿ ಹಳ್ಳಿ...

ಚಿಕ್ಕಮಗಳೂರು | ವಿದ್ಯಾರ್ಥಿನಿ, ಚಾಲಕ ಆತ್ಮಹತ್ಯೆ: ಶಾಲಾಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರಿನ ಶಾಲಾ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ ಸಾವಿನ ಪ್ರಕರಣದಲ್ಲಿ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.8ನೇ ತರಗತಿ ವಿದ್ಯಾರ್ಥಿನಿ ಮತ್ತು ಶಾಲಾ...

ಜನಪ್ರಿಯ