ಚಿಕ್ಕಮಗಳೂರು

ಚಿಕ್ಕಮಗಳೂರು l ಎಸ್ಪಿ ವಿಕ್ರಂ ಅಮಟೆ ವರ್ಗಾವಣೆ; ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

ಚಿಕ್ಕಮಗಳೂರು ಜಿಲ್ಲೆಗೆ ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ ಪ್ರಸ್ತುತ ಚಿಕ್ಕಮಗಳೂರು ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಕ್ರಂ ಅಮಟೆ ಅವರನ್ನು ಬೆಂಗಳೂರು ಪೂರ್ವ ವಿಭಾಗಕ್ಕೆ ಡಿಸಿಪಿ ಹುದ್ದೆಗೆ ನಿಯೋಜಿಸಲಾಗಿದೆ. ಜಿತೇಂದ್ರ ಕುಮಾರ್ ದಯಾಮ...

ಚಿಕ್ಕಮಗಳೂರು l ಕಸ್ತೂರಿ ಬಾ ಸದನ, ಸಾಂತ್ವನ ಕೇಂದ್ರಗಳಿಂದ 191 ಫಲನುಭವಿಗಳಿಗೆ ನೆರವು

ಕಸ್ತೂರಿ ಬಾ ಸದನ ಮತ್ತು ಸಾಂತ್ವನ ಕೇಂದ್ರಗಳು 2025-26ನೇ ಸಾಲಿನಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಮಕ್ಕಳಿಗೆ ನೆರವಾಗುವಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ಸದನದ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಏಪ್ರಿಲ್ 2025 ರಿಂದ ಡಿಸೆಂಬರ್ ವರೆಗಿನ...

ಚಿಕ್ಕಮಗಳೂರು l ಮಾರಕಾಸ್ತ್ರದಿಂದ ಹಲ್ಲೆ; ಜಾತಿನಿಂದನೆ ಆರೋಪ

ಯುವಕನೊರ್ವನ ಮೇಲೆ ಜಾತಿ ನಿಂದನೆ ಮಾಡಿ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯ ಆಲ್ಲೂರು ಪಟ್ಟಣದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ಯುವಕ ಮಧು ಎಂಬಾತ, ಹವಳ್ಳಿ ಮೂಲದ ನಿವಾಸಿ. ಸುಧಾಕ‌ರ್ ಎಂಬಾತ...

ಚಿಕ್ಕಮಗಳೂರು l ಅಪ್ರಾಪ್ತ ಬಾಲಕ ವಾಹನ ಚಲಾಯಿಸಿದಕ್ಕೆ ತಂದೆಗೆ ದಂಡ; ಜೆಎಂಎಫ್‌ಸಿ ನ್ಯಾಯಾಲಯ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಗ್ರಾಮದಲ್ಲಿ ವಾಹನ ಚಲಾಯಿಸಲು ಮಗನಿಗೆ...

ಚಿಕ್ಕಮಗಳೂರು : ಸಿಗರೇಟ್ ವಿಚಾರಕ್ಕೆ ಗುಂಪು ಗಲಾಟೆ; ಓರ್ವನಿಗೆ ಚಾಕು ಇರಿತ

ಸಿಗರೇಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ಚಿಕ್ಕಮಗಳೂರು ನಗರ ಶಕ್ತಿನಗರದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಅನಿಲ್ ಎಂಬಾತ, ಮೂಗ್ತಿಹಳ್ಳಿ ಗ್ರಾಮದವರು.ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಗಲಾಟೆಯಲ್ಲಿ ಓರ್ವನಿಗೆ ಚಾಕು ಹಾಕಿರುವ ಗಲಾಟೆ...

ಚಿಕ್ಕಮಗಳೂರು l ಡಿ. 31ರಿಂದ ಜ.1ರವರೆಗೆ ಪ್ರವಾಸ ತಾಣಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಆಚರಣೆಗೆ ಕಾಫಿನಾಡ ಜಿಲ್ಲಾಡಳಿತ ಹೈ ಅಲರ್ಟ್, ಮುಂಜಾಗೃತ ಕ್ರಮವಾಗಿ ಕಾಫಿನಾಡ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧವೆಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅದೇಶಿಸಿದ್ದಾರೆ. ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆ ಗುಡ್ಡ, ಜಲಪಾತಗಳು ಸೇರಿ...

ಚಿಕ್ಕಮಗಳೂರು l ಫಕೀರ್ ಲೇಔಟ್‌; ಬುಲ್ಡೋಜರ್ ರಾಜಕೀಯ ನಿಲ್ಲಿಸಿ; ಎಸ್‌ಡಿಪಿಐ ಪ್ರತಿಭಟನೆ

ಫಕೀರ್ ಲೇಔಟ್‌ನಲ್ಲಿ ಮನೆ ಕಳೆದುಕೊಂಡ ನಿರಾಶ್ರಿತ ಕುಟುಂಬಗಳಿಗೆ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸರ್ಕಾರದ ಅಮಾನವೀಯ ಬುಲ್ಡೋಜರ್ ರಾಜಕೀಯವನ್ನು ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯಾವುದೇ ಕಾನೂನು ಪ್ರಕ್ರಿಯೆ...

ಚಿಕ್ಕಮಗಳೂರು l ಕೇರಳ ಸಂಸದ,ಶಾಸಕರು ಕರ್ನಾಟಕ ರಾಜ್ಯಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ; ಸಿ.ಟಿ ರವಿ

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಕುರಿತು ಕೇರಳ ಸಂಸದ, ಶಾಸಕರು ಭೇಟಿ ನೀಡಿ ಹೇಳಿಕೆ ಕೊಟ್ಟಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಮಾಜಿ ಶಾಸಕ ಸಿ.ಟಿ...

ಚಿಕ್ಕಮಗಳೂರು l ಅತ್ತಿಕುಳಿ ಸುಂದರೇಶ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ

ಚಿಕ್ಕಮಗಳೂರು ಜಿಲ್ಲೆ , ಕೊಪ್ಪ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ಅತ್ತಿಕುಳಿ ನಿವಾಸಿಯಾದ ಅತ್ತಿಕುಳಿ ಸುಂದರೇಶ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರೈತಾಪಿ ವರ್ಗದ ಕುಟುಂಬದವರು ಹಾಗೆಯೇ ಕೃಷಿ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಂಗಗಳ ಹಾವಳಿ; ಬೇಸತ್ತ ರೈತರು

ಕಾಫಿನಾಡಿನಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಮಲೆನಾಡಿನಲ್ಲಿ ರೈತರ ಬೆಳೆಗಳನ್ನು ನಾಶ ಮಾಡುತ್ತಿವೆಂದು ರೈತರು ಕಂಗಲಾಗಿದ್ದಾರೆ. ಅರೇಬಿಕಾ ಕಟಾವು ಮುಗಿದು ರೋಬಸ್ಟಾ ಕಟಾವು ಆರಂಭವಾಗುವ ಈ ಸಮಯದಲ್ಲಿ ಹಿಂಡು ಹಿಂಡಾಗಿ ದಾಳಿ ಮಾಡುತ್ತಿರುವ ಮಂಗಗಳು, ಮಾಗಿದ...

ತರೀಕೆರೆ l ಚಿರತೆ ದಾಳಿಗೆ ಸಾಕು ನಾಯಿ ಸಾವು; ಗ್ರಾಮಸ್ಥರು ಆತಂಕ

ಮನೆ ಅಂಗಳದಲ್ಲಿದ್ದ ನಾಯಿಯನ್ನು ಚಿರತೆ ಭೀಕರವಾಗಿ ಒತ್ತಾಯ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಜಾತ್ರೆ ಮೈದಾನ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಫೋಟೋ ಬಸವರಾಜ್ ಎಂಬುವವರ ಮನೆಯ ಅಂಗಳದಲ್ಲಿದ್ದ ನಾಯಿಯನ್ನು ಪ್ರಾಣ ಬಿಡುವವರೆಗೂ...

ಚಿಕ್ಕಮಗಳೂರು l ಹೊಸ ವರ್ಷಾಚರಣೆ; ಅಹಿತಕರ ಘಟನೆ ಸಂಭವಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ

ಚಿಕ್ಕಮಗಳೂರು ಜಿಲ್ಲೆಯಲ್ಲಿ 2026ರ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಹೋಟೆಲ್, ಹೋಂ ಸ್ಟೇ, ರೆಸಾರ್ಟ್ ಹಾಗೂ ಬಾ‌ರ್ ಮಾಲೀಕರಿಗೆ ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಲಾಗಿದೆ. ಪ್ರವಾಸಿಗರ ತಾಣವಾಗಿರುವ ಕಾಫಿನಾಡಿನಲ್ಲಿ ಯಾವುದೇ...

ಈ ಹೊತ್ತಿನ ಪ್ರಮುಖ ಸುದ್ದಿ