ಚಿಕ್ಕಮಗಳೂರು

ಚಿಕ್ಕಮಗಳೂರು | ಮಾ. ಶಾಸಕ ಎಂ.ಪಿ. ಕುಮಾರಸ್ವಾಮಿ: ದಲಿತರ ಭೂ ಕಬಳಿಕೆ ಆರೋಪ 

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ದಲಿತ ಕುಟುಂಬವೊಂದಕ್ಕೆ ಸೇರಿದ್ದ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು ಎಂದು ವಕೀಲ ಮಂಜುನಾಥ್ ಪ್ರಸಾದ್ ಗಂಭೀರ ಆರೋಪಿಸಿದ್ದಾರೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಕಲ್ಮನೆ ಗ್ರಾಮದಲ್ಲಿ...

ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕ ಪ್ರವೀಣ್‌ (26) ಎಂಬಾತ, ಆಟೋ ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ಮರಳಿ ಪಡೆಯಲು ಜನತಾ ಮೆರವಣಿಗೆ: ಮೋದಿ ಸರ್ಕಾರಕ್ಕೆ ಸಂಘಟಕರ ಸವಾಲು 

People Against SIR (PA-SIR) ಸಂಘಟನೆಯ ವತಿಯಿಂದ ಚಿಕ್ಕಮಗಳೂರಿನ ಅಝಾದ್ ಪಾರ್ಕ್‌ನಲ್ಲಿ ನಡೆದ ಜನತಾ ಮೆರವಣಿಗೆಯಲ್ಲಿ ಮಾತನಾಡಿದ SDPI ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಮುಸ್ತಫ ಆಲ್ದೂರು, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ಹತ್ತಿಕ್ಕಲು...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ ಪಾದ ಕಮಲಗಳಿಗೆ ನನ್ನ ಶಿರಷ್ಟಾಂಗ ನಮಸ್ಕಾರಗಳು. ಮೈಸೂರು ದಸರಾ ಉತ್ಸವವನ್ನು ಭಕ್ತಿ ಪೂರ್ವಕವಾಗಿ ಅತ್ಯಂತ ವಿಜೃಂಭಣೆಯಿಂದ ಯಶಸ್ವಿಯಾಗಿಸಿದ್ದಕ್ಕೆ ಕೋಟಿ ಕೋಟಿ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ ಯುವಕ ಅಪಘಾತದಲ್ಲಿ ಮೃತ್ಯು  ಹಬ್ಬಕ್ಕೆ ಹೊಸ ಬಟ್ಟೆ ಹಾಗೂ ವಸ್ತುಗಳನ್ನು ಖರೀದಿಸಲು ಕಡೂರಿಗೆ ತೆರಳಿ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದ ವೇಳೆ ನಡೆದ...

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ ರಾತ್ರಿಯಿಡೀ ಸುರಿದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಪಟ್ಟಣದ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು 4 ವರ್ಷದ ಸುಮಾರು 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ರಾತ್ರೋರಾತ್ರಿ ಕಡಿದು ಹಾಕಿರುವ ಅಮಾನವೀಯ ಘಟನೆ ನಡೆದಿದೆ. ಕರಕುಚ್ಚಿ...

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಾಳಿಯಲ್ಲಿ ಗುಂಡು ಹಾರಿಸಿದಕ್ಕೆ ಪ್ರಕರಣ ದಾಖಲು 

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷ ಜೀವನ್ ಆಯುಧ ಪೂಜೆಯ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೀವನ್...

ಚಿಕ್ಕಮಗಳೂರು | ಸಾಲಭಾದೆಯಿಂದ ರೈತ ಸಾವು 

ಸಾಲಬಾಧೆ ತಾಳಲಾರದೆ ರೈತ ಭದ್ರಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.  ಮೃತಪಟ್ಟ ವ್ಯಕ್ತಿ ಸುನೀಲ್ (38) ಎಂಬಾತ, ಅಡಕೆ ತೋಟ ಬೆಳೆದು ಬದುಕು ಕಟ್ಟಿಕೊಳ್ಳುವ ಕನಸು...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ನಾಗರಾಳು ಗೇಟ್ ಬಳಿ ನಡೆದಿದೆ.  ಅಪಘಾತದಿಂದ ಗಾಯಗೊಂಡವರನ್ನು ರಾಮ್ ನಿವಾಶ್ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶ ಪಡೆಯುವ ಅವಧಿಯನ್ನು ಡಿಜಿಟಿ, ನವದೆಹಲಿಯ ಆದೇಶದಂತೆ ಅ. 15ರವರೆಗೆ ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಪ್ರಭಾರ ಪ್ರಾಚಾರ್ಯ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದವನನ್ನು  ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ.  ಕಳೆದ ಒಂದೂವರೆ...

ಈ ಹೊತ್ತಿನ ಪ್ರಮುಖ ಸುದ್ದಿ