ಸಾವಿತ್ರಿಬಾಯಿ ಫುಲೆ 195ನೇ ಜನ್ಮ ದಿನದ ಅಂಗವಾಗಿ ಶೈಕ್ಷಣಿಕ ಕಾರ್ಯಾಗಾರ ಮತ್ತು ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಜ. 3ರಂದು ಚಿಕ್ಕಮಗಳೂರು ನಗರದ ಟಿಎಂಎಸ್ ಶಾಲೆ ಆವರಣದ ರೋಟರಿ ಹಾಲ್ ಬಳಿ...
ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದಕ್ಕೆ ಯುವಕನೋರ್ವನಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನಡೆದಿದೆ.
ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಮೃತ ಯುವಕ. ಹತ್ಯೆಗೈದ ಕಿರಣ್,...
ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಸಮಿತಿಯ ಅಧ್ಯಕ್ಷರನ್ನು ಜಿಲ್ಲಾಸಮಿತಿ ಉಚ್ಚಾಟನೆ ಮಾಡಿರುವುದರ ವ್ಯಕ್ತಿಗಳ ವಿರುದ್ಧ ಚಿಕ್ಕಮಗಳೂರು ತಾಲೂಕಿನ ರೈತ ಸಂಘಟನೆಯಿಂದ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.
ತುಳಸೇಗೌಡ ಮತ್ತು ದಯಾಕರ್ ಎಂಬುವವರು ಕರ್ನಾಟಕ ರಾಜ್ಯ...
ಚಿಕ್ಕಮಗಳೂರು ಜಿಲ್ಲೆಯಲ್ಲಿ 2008ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ( ಶೌರ್ಯ ) ದಿನದ ಕಾರ್ಯಕ್ರಮವನ್ನು ಜನವರಿ 7ರಂದು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಎಲ್ಲರೂ ತಪ್ಪದೇ ಭಾಗವಹಿಸಬೇಕೆಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತಿಯಿಂದ ಶುಕ್ರವಾರ...
KPS ಮ್ಯಾಗ್ನೆಟ್ ಹೆಸರಿನಲ್ಲಿ ತಂದಿರುವ ಯೋಜನೆಯನ್ನು ಸರ್ಕಾರ ಕೂಡಲೇ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಾಗುವುದು ಎಂದು AIDSO (All India Democratic Students' Organization) ಎಚ್ಚರಿಸಿದೆ.
ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯಡಿ...
ಚಿಕ್ಕಮಗಳೂರು ಜಿಲ್ಲೆಗೆ ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ ಪ್ರಸ್ತುತ ಚಿಕ್ಕಮಗಳೂರು ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಕ್ರಂ ಅಮಟೆ ಅವರನ್ನು ಬೆಂಗಳೂರು ಪೂರ್ವ ವಿಭಾಗಕ್ಕೆ ಡಿಸಿಪಿ ಹುದ್ದೆಗೆ ನಿಯೋಜಿಸಲಾಗಿದೆ.
ಜಿತೇಂದ್ರ ಕುಮಾರ್ ದಯಾಮ...
ಕಸ್ತೂರಿ ಬಾ ಸದನ ಮತ್ತು ಸಾಂತ್ವನ ಕೇಂದ್ರಗಳು 2025-26ನೇ ಸಾಲಿನಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಮಕ್ಕಳಿಗೆ ನೆರವಾಗುವಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ಸದನದ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಏಪ್ರಿಲ್ 2025 ರಿಂದ ಡಿಸೆಂಬರ್ ವರೆಗಿನ...
ಯುವಕನೊರ್ವನ ಮೇಲೆ ಜಾತಿ ನಿಂದನೆ ಮಾಡಿ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯ ಆಲ್ಲೂರು ಪಟ್ಟಣದಲ್ಲಿ ನಡೆದಿದೆ.
ಹಲ್ಲೆಗೆ ಒಳಗಾದ ಯುವಕ ಮಧು ಎಂಬಾತ, ಹವಳ್ಳಿ ಮೂಲದ ನಿವಾಸಿ. ಸುಧಾಕರ್ ಎಂಬಾತ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಗ್ರಾಮದಲ್ಲಿ ವಾಹನ ಚಲಾಯಿಸಲು ಮಗನಿಗೆ...
ಸಿಗರೇಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ಚಿಕ್ಕಮಗಳೂರು ನಗರ ಶಕ್ತಿನಗರದಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಅನಿಲ್ ಎಂಬಾತ, ಮೂಗ್ತಿಹಳ್ಳಿ ಗ್ರಾಮದವರು.ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಗಲಾಟೆಯಲ್ಲಿ ಓರ್ವನಿಗೆ ಚಾಕು ಹಾಕಿರುವ ಗಲಾಟೆ...
ಹೊಸ ವರ್ಷದ ಆಚರಣೆಗೆ ಕಾಫಿನಾಡ ಜಿಲ್ಲಾಡಳಿತ ಹೈ ಅಲರ್ಟ್, ಮುಂಜಾಗೃತ ಕ್ರಮವಾಗಿ ಕಾಫಿನಾಡ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧವೆಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅದೇಶಿಸಿದ್ದಾರೆ.
ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆ ಗುಡ್ಡ, ಜಲಪಾತಗಳು ಸೇರಿ...
ಫಕೀರ್ ಲೇಔಟ್‌ನಲ್ಲಿ ಮನೆ ಕಳೆದುಕೊಂಡ ನಿರಾಶ್ರಿತ ಕುಟುಂಬಗಳಿಗೆ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸರ್ಕಾರದ ಅಮಾನವೀಯ ಬುಲ್ಡೋಜರ್ ರಾಜಕೀಯವನ್ನು ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾವುದೇ ಕಾನೂನು ಪ್ರಕ್ರಿಯೆ...