ಚಿಕ್ಕಮಗಳೂರು

ಚಿಕ್ಕಮಗಳೂರು l ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ನಾಯಿ ದಾಳಿ

ಸರ್ವೆಗೆ ಹೋದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ನಾಯಿ ದಾಳಿಗೆ ಒಳಗಾದ ಶಿಕ್ಷಕ ಕೃಷ್ಣಪ್ಪ (54),  ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸರ್ವೆ ಹಿನ್ನೆಲೆ ಶಿಕ್ಷಕ...

ಚಿಕ್ಕಮಗಳೂರು l ಶ್ರೀಗಂಧ ಸಾಗಾಟ ಆರೋಪ; ಪತ್ರಕರ್ತ ಸೇರಿ ಇಬ್ಬರ ಬಂಧನ

ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಂಡುಗುಳಿ ಸಮೀಪದ ನವಗ್ರಾಮದ ವಲಯ ಅರಣ್ಯದಲ್ಲಿ ನಡೆದಿದೆ. ಪ್ರೆಸ್' ಎಂದು ಬರೆಸಿದ್ದ ಬೈಕ್‌ನಲ್ಲಿ ಶ್ರೀಗಂಧವನ್ನು...

ಚಿಕ್ಕಮಗಳೂರು l ಮತಗಳ್ಳತನ ವಿರುದ್ಧ ಕಾಫಿ ನಾಡಿನಲ್ಲಿ ಸಹಿ ಸಂಗ್ರಹ

ಚಿಕ್ಕಮಗಳೂರು ನಗರದಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಆಜಾದ್ ಪಾರ್ಕ್ ವೃತ್ತದ ಬಳಿ ಬುಧವಾರ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ಧದ ಹೋರಾಟಕ್ಕೆ ಕಾಫಿನಾಡು ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ...

ಚಿಕ್ಕಮಗಳೂರು l 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ ಕೇಂದ್ರಗಳು ಸ್ಥಾಪನೆ; ಸಚಿವ ದಿನೇಶ್ ಗುಂಡೂರಾವ್

ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರದಲ್ಲಿ ನೂರು ಬೆಡ್ ಆಸ್ಪತ್ರೆಯನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಿದರು. ಚಿಕ್ಕಮಗಳೂರು ಜಿಲ್ಲೆಗೆ ಸುಮಾರು 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ...

ಚಿಕ್ಕಮಗಳೂರು l ವಿದ್ಯುತ್ ಸಮಸ್ಯೆ ಬಗೆ ಹರಿಸಲು ಹೊಸ ಯೋಜನೆ ಕೈಗೊಂಡಿದ್ದೇವೆ; ಸಚಿವ ಕೆ.ಜೆ ಜಾರ್ಜ್

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದ ನೂತನ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಅರೋಗ್ಯ ಸಚಿವ ಗುಂಡೂರಾವ್ ಅದ್ದೂರಿಯಾಗಿ ನಡೆಸಿ, ಬಸ್‌ ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನೆರವೇರಿಸಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವಶ್ಯಕತೆಗೆ ತಕ್ಕಂತೆ...

ಚಿಕ್ಕಮಗಳೂರು l ಕ್ರೇನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಮಹಿಳೆ ಸಾವು

ಜಲಜೀವನ್ ಮಿಷನ್ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಹೆಸಲ್ ಗ್ರಾಮಕ್ಕೆ ಸಂಪರ್ಕಿಸುವ ಸಂತೆ ಮೈದಾನ ರಸ್ತೆಯಲ್ಲಿ ಬುಧವಾರ...

ಚಿಕ್ಕಮಗಳೂರು l ಚಾರ್ಮಾಡಿ ಘಾಟ್; ರಸ್ತೆ ಅಪಘಾತ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ. ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾರೆ....

ಚಿಕ್ಕಮಗಳೂರು l ಹಾವು ಕಚ್ಚಿ ಮಹಿಳೆ ಸಾವು

ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮಲಾಪುರ ಗ್ರಾಮದಲ್ಲಿ ನಡೆದಿದೆ.  ಮಹಿಳೆ ಕೋತಳ್ಳಿಯ ಶಿವಕುಮಾರಿ (37) ಹಾವು ಕಚ್ಚಿ ಮೃತಪಟ್ಟ ಮಹಿಳೆ, ತೋಟದಲ್ಲಿ...

ಈ ದಿನ ಇಂಪಾಕ್ಟ್ l ಪ್ರಕರಣ ದಾಖಲಿಸಿ, ಕಲುಷಿತ ಬಾವಿಗೆ 5.95 ಲಕ್ಷ ಜೀರ್ಣೋದ್ಧಾರ; 8 ಲಕ್ಷ ಪರಿಹಾರ

ಅಸ್ಪೃಶ್ಯತೆಯ ಜಾತಿ ವ್ಯವಸ್ಥೆಯಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳನ್ನು "ಕೀಳು" ಎಂದು ಪರಿಗಣಿಸಿ, ಅವರೊಂದಿಗೆ ಸಾಮಾಜಿಕ ಸಂಪರ್ಕವನ್ನು ನಿರಾಕರಿಸುವುದು ಹಾಗೂ ಶೋಷಣೆ ಮಾಡುತ್ತಿರುವುದನ್ನು ನಾವು ಎಲ್ಲೆಡೆ ಗಮನಿಸುತ್ತಿರುವುದನ್ನು ನೋಡುತ್ತಿದ್ದೇವೆ. ಹಾಗೆಯೇ, ದೇವಾಲಯಗಳು, ಬಾವಿಗಳು, ಮತ್ತು...

ಚಿಕ್ಕಮಗಳೂರು l ಪುಂಡಾನೆ ಸೆರೆ; ಶಾಸಕರಿಗೆ, ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಹಳ್ಳದಲ್ಲಿ ನಡೆದಿದೆ. ಎರಡನೇ ದಿನದ ಕಾರ್ಯಾಚರಣೆ ಅತ್ಯಂತ ಯಶಸ್ವಿಯಾಗಿ ನಡೆದಿದೆ....

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು ಹೋಬಳಿಯ ಜಾವಳಿ ಗ್ರಾಮದ ಪಾಂಡಿಮನೆ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಕಾಡುಕೋಣ ದಾಳಿಯಿಂದ ಗಂಭೀರ ಗೊಂಡ ವ್ಯಕ್ತಿ ರಾಜು (60), ತಮ್ಮ ಮನೆಯ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಹಳ್ಳದಲ್ಲಿ ನಡೆದಿದೆ. ಒಂಟಿ ಸಲಗ ವಗಡೆ, ಕಾನೂರು, ಬಾಳೆಹಿತ್ತಲು, ಸಾತ್ವಾನಿ,...

ಈ ಹೊತ್ತಿನ ಪ್ರಮುಖ ಸುದ್ದಿ