ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
'ಟಿ.ಡಿ. ರಾಜೇಗೌಡ ಅವರು ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಸರ್ಕಾರಕ್ಕೆ,...
ವೃದ್ಧ ದಂಪತಿಯಿಂದ ಆಸ್ತಿ ಬರೆಸಿಕೊಂಡು ಮಗ ಹೊರಗಡೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲ್ಲೂಕಿನ ಕಾರೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೃದ್ಧ ದಂಪತಿ ಹೆಸರು ದಾಕ್ಷಾಯಿಣಿ ಹಾಗೂ ಮಲ್ಲೇಶಪ್ಪ, ಮದುವೆಯಾಗಿ 12 ವರ್ಷದ ಬಳಿಕ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ " ಬಾನು ಮುಷ್ತಾಕ್ ಅವರ ವಿಚಾರದಲ್ಲಿ ಕ್ಷುಲ್ಲಕ ವಿಚಾರಕ್ಕೆ ರಾಜಕೀಯ ಮಾಡಲಾಗುತ್ತಿದೆ" ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಕ್ರೈಸ್ತರಿಂದಲೇ ಹಿಂದೂ...
ಹಿಂದೂ ಉಪ ಜಾತಿಗಳಿಗೆ ಕ್ರಿಶ್ಚಿಯನ್ ಪದ ಜೋಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತರಿಂದಲೇ ವಿರೋಧ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ರಾಜ್ಯದಲ್ಲಿ ಸೋಮವಾರದಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಈ ಸಮೀಕ್ಷೆ ವಿಚಾರದಲ್ಲಿ...
ಚಿಕ್ಕಮಗಳೂರು ಜಿಲ್ಲೆ, ಶೃಂಗೇರಿ ತಾಲೂಕು ಲಾಡ್ಜ್‌ನಲ್ಲಿ ಮಹಿಳೆ ಜೊತೆ ಮುಸ್ಲಿಂ ವ್ಯಕ್ತಿ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ರೂಮ್ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಬಾಳೆಹೊನ್ನೂರು ಸಮೀಪದ ಮಾಗುಂಡಿಯ ಅಬ್ದುಲ್ ಸಮದ್...
ಮಲೆನಾಡಿನಲ್ಲಿ ಬೆಳೆಯುವಂತಹ ಕಾಫಿ ಎಲ್ಲೆಡೆ ಹೆಸರುವಾಸಿಯಾಗಿದೆ. ಹಾಗೆಯೇ, ಬೇರೆ ಬೇರೆ ದೇಶ ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಭಾರತದಲ್ಲಿ ಕಾಫಿ ಒಂದು ಪ್ರಮುಖ ಬೆಳೆಯಾಗಿದ್ದು, ದೇಶದ ಒಟ್ಟು ಉತ್ಪಾದನೆಯ ಶೇಕಡಾ 70ಕ್ಕೂ ಅಧಿಕ ಕಾಫಿಯನ್ನು...
ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣಗೊಳ್ಳಲಿದೆ.
ಸೆಪ್ಟೆಂಬರ್ 24ರಂದು ಸಂಜೆ 5.30ಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬರಲಿದ್ದಾರೆ....
ಐದು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ 22.11.2020 ರಂದು ಸಖರಾಯಪಟ್ಟಣದ ಪೊಲೀಸ್...
ಪೂರ್ವಾರ್ಧ ಬಿಟ್ಟು ಉತ್ತರಾರ್ಧವನ್ನು ತೆಗೆದುಕೊಂಡರೆ ತಪ್ಪು ಅರ್ಥ ಬರುತ್ತದೆ. ಶುದ್ಧ ರಕ್ತದವರು ನಮ್ಮ ಜೊತೆ ಇದ್ದಾರೆ, ಬೆರಕೆಯವರು ಈ ರೀತಿ ಮಾತನಾಡುತ್ತಾರೆ" ಎಂದು ವಿಧಾನ ಸಚಿವ ಪ್ರಿಯಾಂಕ ಖರ್ಗೆ ಅವರ ಮಾತಿಗೆ ಪರಿಷತ್...
"ನಶಾಮುಕ್ತ ಬೀರೂರು ನಿರ್ಮಾಣ ಮಾಡುವ ಉದ್ದೇಶದಿಂದ ಗಾಂಜಾ ಮಾರಾಟ ಹಾಗೂ ಸೇವನೆಯಿಂದ ಸಮಾಜದ ಭವಿಷ್ಯ ಹಾಳಗುತ್ತಿದೆ. ಯುವಕರು ಬಲಿಯಾಗುತ್ತಿದ್ದಾರೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದರು.
ಜಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ...
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮನೆ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ನಮ್ಮ ಹಳ್ಳಿಕಾರ ಬಂಧುಗಳು...
ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ವಿಸರ್ಜನೆ ವೇಳೆ ನಡೆದ ಗಲಾಟೆ ಮುಸ್ಲಿಮರ ಕಡೆಯಿಂದಲೇ ಪೂರ್ಣ ಪ್ರಮಾಣದಲ್ಲಿ ಆಗಿದೆ. ಆದ್ದರಿಂದ ಹಿಂದೂಗಳನ್ನು ಬಂಧಿಸಿಲ್ಲ, ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ. 21 ಮಂದಿ ತಪ್ಪಿತಸ್ಥರನ್ನು ಬಂಧಿಸಲಾಗಿದೆ....