ಸಂಬಳವನ್ನೇ ಸಮಯಕ್ಕೆ ನೀಡದಿರುವ ಕಾರಣ ಹಲವರು ಡೆತ್ ನೋಟ್ ಬರೆದಿಟ್ಟು ಜೀವನ ಕೊನೆಗೊಳಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ ಹೊಣೆಗಾರ, ಹಾಗೆಯೇ, ಸಿಎಂ ಕಣ್ಣು ಇದ್ದು ಕುರುಡರಂತೆ, ಕಿವಿ ಇದ್ದು ಕಿವುಡರಂತೆ, ಹೃದಯ ಇದ್ದು ಮಾನವೀಯತೆ...
ಮಲೆನಾಡಿನ ಭಾಗದಲ್ಲಿ ಶನಿವಾರ ಮಧ್ಯಾಹ್ನದಿಂದ ಶುರುವಾದ ಧಾರಾಕಾರ ಮಳೆ ಎಂದಿನಂತೆ ಸುರಿಯುತ್ತಿರುವುದರಿಂದ ಜನರ ಜೀವನ ಅಸ್ತವ್ಯಸ್ಥವಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಿಡಿಲು ಬಡಿದು ಯುವಕ ಸಾವು
ವಿವಿಧ ಭಾಗಗಳಲ್ಲಿ ವರ್ಣನ ಆರ್ಭಟ ಹೆಚ್ಚಾಗಿದ್ದು, ಜಿಲ್ಲೆಯ ತಾಲೂಕೂಗಳಲ್ಲಿ...
ಸಿಡಿಲು ಬಡಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗುಮ್ಮಿನಕಾನು ತೋಟದಲ್ಲಿ ನಡೆದಿದೆ.
ಮೃತ ಕಾರ್ಮಿಕ ಅಸ್ಸಾಂ ಮೂಲದ ಮೌರುದ್ಧಿನ್(16), ಸ್ಥಳೀಯರ ಮಾಹಿತಿಯ ಪ್ರಕಾರ ಮೌರುದ್ದಿನ್ ಮತ್ತು ಮತ್ತೊಬ್ಬ ಯುವಕ ಇಬ್ಬರೂ...
ಕೊಳಚೆ ನೀರ, ಚರಂಡಿ ನೀರು ಹಾಗೆಯೇ ಶೌಚಾಲಯದ ನೀರು ಮನೆಯ ಬಾಗಿಲಿಗೆ ನಿಂತು, ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿ ಎದುರಾಗಿರುವ ಘಟನೆ ಚಿಕ್ಕಮಗಳೂರು ನಗರದ ಅಂಬೇಡ್ಕರ್ ರಸ್ತೆ ವ್ಯಾಪ್ತಿಗೆ ಹೊಂದಿಕೊಂಡಿರುವ ಶಾಂತಿನಗರ ಬಡಾವಣೆಯಲ್ಲಿ...
ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯಲ್ಲಿ ಅನುಮತಿ ಪಡೆದ ವ್ಯಾಪಾರಿಗಳು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಹಾಗೆಯೇ, ಚೀನಾ ಪಟಾಕಿಗಳ ವ್ಯವಹಾರ ಸಂಪೂರ್ಣವಾಗಿಯೂ ನಿಷೇಧಿಸಲಾಗಿದೆ. ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ವ್ಯಾಪಾರಿಗಳಿಗೆ...
ಚಿಕ್ಕಮಗಳೂರು l ಚಿಕ್ಕಮಗಳೂರು ಜಿಲ್ಲೆಯಲ್ಲೇ ಹೆಸರು ವಾಸಿಯಾಗಿರುವ ಬಿಂಡಿಗಾ ಶ್ರೀ ದೇವೀರಮ್ಮ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ಅಕ್ಟೋಬರ್ 19ರ ಬೆಳಿಗ್ಗೆ 6ರಿಂದ 20ರ ರಾತ್ರಿ 10 ಗಂಟೆಯವರೆಗೆ ಸಂಚಾರಿ ನಿಯಮಗಳ ಬದಲಾವಣೆಗೆ...
ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಅಂಗಡಿ ಮುಂಗಟ್ಟು, ಮಳಿಗೆಗಳನ್ನು ಕಾನೂನಿನ ಆದೇಶದಂತೆ ಅಧಿಕಾರಿಗಳ ಸಮ್ಮುಖದಲ್ಲಿ ತೆರವುಗೊಳಿಸುತ್ತಿದ್ದರೂ, ಇದನ್ನು ವಿರೋಧಿಸಿ ಮಾಲೀಕರು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದಲ್ಲಿ ನಡೆದಿದೆ.
ಮಲೆನಾಡಿನಲ್ಲಿ ವಿಪರೀತ...
ಶಿವಮೊಗ್ಗ, ಭದ್ರಾವತಿ, ನರಸಿಂಹರಾಜಪುರ ಮಾರ್ಗವಾಗಿ ಮಂಗಳೂರಿಗೆ ರೈಲು ಸಂಪರ್ಕ ಕಲ್ಪಿಸಬೇಕೆಂದು ಒತ್ತಾಯಿಸಿ, ಬೆಂಗಳೂರಿನಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರ ಶಾಸಕ ಟಿ.ಡಿ.ರಾಜೇಗೌಡ ಮನವಿ ಸಲ್ಲಿಸಿದರು.
ನರಸಿಂಹರಾಜಪುರ:...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಬಿ.ಆರ್ ಗವಾಯಿಯವರಿಗೆ ನ್ಯಾಯವಾದಿ ಅವಮಾನ ಕುರಿತು ಚಿಕ್ಕಮಗಳೂರು ನಗರದ ತಾಲೂಕು ಕಚೇರಿ ಎದುರು ಎದ್ದೇಳು ಕರ್ನಾಟಕದಿಂದ ಪ್ರತಿಭಟನೆ ನಡೆಸಲಾಗಿದೆ.
ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿಯವರ ಮೇಲೆ ಬೂಟು ಎಸೆದು ರಾಕೇಶ್,...
ಬೆಟ್ಟದ ತುದಿಯಲ್ಲಿ ವರ್ಷಕ್ಕೆ ಒಂದೇ ದಿನ ದರ್ಶನ ನೀಡುತ್ತಿದ್ದ ಬಿಂಡಿಗ ದೇವೀರಮ್ಮ ಉತ್ಸವವನ್ನು ಎರಡು ದಿನಗಳಿಗೆ ದೇಗುಲ ಸಮಿತಿ ವಿಸ್ತರಿಸಿದೆ. ಸಮಿತಿ ಪ್ರಕಾರವೇ ರಾತ್ರಿ ವೇಳೆ ದೇವಿಯ ದರ್ಶನಕ್ಕೆ ಅವಕಾಶವಿಲ್ಲ. ಆದ್ದರಿಂದ ರಾತ್ರಿ...
ಮಲೆನಾಡಿನ ಪ್ರಕೃತಿ ಸೌಂದರ್ಯ, ಧಾರ್ಮಿಕ ದರ್ಗಾಗಳ ಶಾಂತ ವಾತಾವರಣ ಅನುಭವಿಸಲು ಕರ್ನಾಟಕದ ಮಲೆನಾಡು ಭಾಗಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಹಾಗೂ ಭಕ್ತಾದಿಗಳು ವಿವಿಧ ರಾಜ್ಯಗಳಿಂದ, ವಿದೇಶಗಳಿಂದ ಭೇಟಿ ನೀಡುತ್ತಾರೆ. ಹಿಂದೆ ಇಲ್ಲಿನ ಪ್ರವಾಸಿ...
ಮಲೆನಾಡಿನಲ್ಲಿ ಇಷ್ಟು ದಿನ ಆನೆ ಹಾಗೂ ಕಾಡುಕೋಣಗಳ ದಾಳಿ ಹೆಚ್ಚಾಗಿದ್ದವು, ಆದರೇ ಈಗ ಕಾಡುಹಂದಿಗಳ ದಾಳಿಗೆ ರೈತರು ಬೆಳೆದಿರುವ ಬೆಳೆಗಳು ನಷ್ಟ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಮುತ್ತಿನಕೊಪ್ಪ ಗ್ರಾಮ...