ಚಿಕ್ಕಮಗಳೂರು

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಕಾಡಾನೆ ಹಾವಳಿ: ಜನರಲ್ಲಿ ಭಯದ ವಾತಾವರಣ

ಮಲೆನಾಡಿನಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೇ ಆನೆ ದಾಳಿಯಿಂದ ಕಾರ್ಮಿಕರು ಸಾವನಪ್ಪಿದ್ದರು. ಬಾಳೆಹೊನ್ನೂರ್ ಬಂದ್ ನಂತರ ಎರಡು ಆನೆಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ ಖಂಡಿತ್ತು. ಆದರೇ, ಇತ್ತೀಚಿನ ದಿನಗಳಲ್ಲಿ...

ಚಿಕ್ಕಮಗಳೂರು l ವರುಣನ ಆರ್ಭಟ: ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ ಆವತಿ,...

ಚಿಕ್ಕಮಗಳೂರು: ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮನೆ ಕಳ್ಳತನಗಳು ಹಾಗೂ ಎಪಿಎಂಸಿ ಆವರಣದ ತೆಂಗಿನಕಾಯಿ ಕಳ್ಳತನ ಪ್ರಕರಣ ಕುರಿತು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ವೇಣುಗೋಪಾಲ ಸ್ವಾಮಿ ದೇವಸ್ಥಾನದ ಬಳಿ ಮಾರ್ಚ್ 19ರಂದು ಮಂಜುಳ ಎಂಬುವರ ಮನೆಯಲ್ಲಿ 43...

ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯದಿಂದ ಯುವಕ ಆತ್ಮಹತ್ಯೆ: ನ್ಯಾಯ ಸಿಗದಿದ್ದರೇ ಬೃಹತ್ ಪ್ರತಿಭಟನೆ; ದಸಂಸ ಎಚ್ಚರಿಕೆ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮದ ಅಮಾಯಕ ಆಟೋ ಚಾಲಕ ನಾಗೇಶ್ ಎಂಬ ದಲಿತ ಯುವಕನ ದುರಂತ ಸಾವಿಗೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಈ ಕುರಿತು ನ್ಯಾಯ ಸಿಗದಿದ್ದರೇ...

ಚಿಕ್ಕಮಗಳೂರು l ಸೌಹಾರ್ದ ಜನ ಸ್ವಾತಂತ್ರೋತ್ಸವ: ಎದ್ದೇಳು ಕರ್ನಾಟಕದಿಂದ ಧ್ವಜಾರೋಹಣ 

79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ಸಲುವಾಗಿ ಎಲ್ಲಾ ಸಮುದಾಯದವರು ಸೇರಿ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹಲವಾರು ಸಂಘ ಸಂಸ್ಥೆಯವರು ಭಾಗವಹಿಸಿ ಚಿಕ್ಕಮಗಳೂರು ನಗರದ ಎದ್ದೇಳು ಕರ್ನಾಟಕ ಕಚೇರಿಯಲ್ಲಿ ನೆರವೇರಿಸಲಾಯಿತು. ಜನ...

ಚಿಕ್ಕಮಗಳೂರು l 79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಚಿವ ಕೆ.ಜೆ ಜಾರ್ಜ್

79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ದಿನವನ್ನು ಎಲ್ಲಾ ಅಧಿಕಾರಿಗಳು ಹಾಗೂ ಶಾಲೆಯ ಮಕ್ಕಳು...

ಚಿಕ್ಕಮಗಳೂರು l ಮರ ಬಿದ್ದು ವ್ಯಕ್ತಿ ಸಾವು

ಮರ ಕಡಿಯುವಾಗ ವ್ಯಕ್ತಿ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಪ್ರಕಾಶ್ (45), ಕೃಷ್ಣಾಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಮರ...

ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯಕ್ಕೆ ಬಲಿಯಾದ ದಲಿತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಿ:  ಕರ್ನಾಟಕ ಜನಶಕ್ತಿಯಿಂದ ಕಳಸ ಚಲೋ ಎಚ್ಚರಿಕೆ

ಕುದುರೆಮುಖ ಪೊಲೀಸರ ದೌರ್ಜನ್ಯದಿಂದ ಮನನೊಂದು ದಲಿತ ಯುವಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜನಶಕ್ತಿ ಜಿಲ್ಲಾ ಸಮಿತಿಯು, ತಪ್ಪಿತಸ್ಥ ಅಧಿಕಾರಿಗಳು ಮತ್ತು ಗೂಂಡಾಗಳ ವಿರುದ್ಧ ಕೂಡಲೇ ಕಾನೂನು ಕ್ರಮ...

ಚಿಕ್ಕಮಗಳೂರು | ಯುವಕನೊಂದಿಗೆ ಊರು ತೊರೆದ ವಿವಾಹಿತ ಮಹಿಳೆ: ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ

ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಬೇರೆ ಸಮುದಾಯಕ್ಕೆ ಸೇರಿದ ಯುವಕನೊಂದಿಗೆ ಊರು ತೊರೆದಿದ್ದಾಳೆ ಎಂದು ಹೇಳಲಾಗುತ್ತಿರುವ ನಡುವೆಯೇ ಬಣಕಲ್ ಗ್ರಾಮದಲ್ಲಿ ಉದ್ವಿಗ ಪರಿಸ್ಥಿತಿ ಉಂಟಾಗಿದೆ. ಗುಂಪೊಂದು ಬಣಕಲ್ ಠಾಣೆ ಎದುರು ಜಮಾಯಿಸಿದ್ದು,...

ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯ ಆರೋಪ: ದಲಿತ ಯುವಕ ಆತ್ಮಹತ್ಯೆ

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ...

ಚಿಕ್ಕಮಗಳೂರು l ಚಿನ್ನಾಭರಣ ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು

ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಭೇದಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ. ಕಳ್ಳತನ ಮಾಡಿದ್ದ ₹17.50 ಲಕ್ಷ ಮೌಲ್ಯದ 195.9 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ