ಚಿಕ್ಕಮಗಳೂರು

ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಕುರುಕುಬಳ್ಳಿಯಲ್ಲಿ ನಡೆದಿದೆ. ಮೃತ ಹಸುವಿನ ಮಾಲೀಕ ನಾಲೂರು ಅಶೋಕ್ ಎಂಬುವರು, ಹಸು, ಮೇವು ಅರಸಿ ಹೋಗಿದ್ದಾಗ ಕಟ್ ಆಗಿ ಬಿದ್ದಿದ್ದ...

ಚಿಕ್ಕಮಗಳೂರು l ಸ್ಕೂಟರ್ ಗೆ ಕ್ಯಾಂಟರ್ ಡಿಕ್ಕಿ: ವ್ಯಕ್ತಿ ಗಂಭೀರ

ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿ ಸಾಗರ್ (22), ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ...

ಚಿಕ್ಕಮಗಳೂರು l ಮಳೆಗೆ ರಸ್ತೆಗೆ ಉರುಳಿದ ಬೃಹತ್ ಮರ: ಆಗುಂಬೆ, ಶೃಂಗೇರಿ ಸಂಚಾರ ಸ್ಥಗಿತ

ಮಲೆನಾಡಿನಲ್ಲಿ ಮಳೆ ಹೆಚ್ಚಿದ ಕಾರಣ ಎಲ್ಲೆಡೆ ಗಾಳಿ ಮಳೆಗೆ ಮರಗಳು ನೆಲಕ್ಕೂರುಳುತ್ತಿವೆ. ಹಾಗೆಯೇ, ರಸ್ತೆಯ ಮಧ್ಯೆ ಬೃಹತ್ ಆಕಾರದ ಮರ ಬಿದ್ದು ಆಗುಂಬೆ, ಬಿದರಗೋಡು, ಶೃಂಗೇರಿ ಸಂಚಾರ ಸಧ್ಯಕ್ಕೆ ಬಂದ್‌ ಆಗಿದೆ. ಕತ್ತಿಮಸೆ ಹೊಳೆ...

ಚಿಕ್ಕಮಗಳೂರು l ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಸಹ್ಯಾದ್ರಿಪುರ ನಿವಾಸಿ ನಂದಿತ (13), ಲಿಂಗದಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ...

ಚಿಕ್ಕಮಗಳೂರು l ವರುಣನ ಆರ್ಭಟ: ಐದು ತಾಲೂಕಿನ ಶಿಶುಪಾಲನ ಕೇಂದ್ರ, ಅಂಗನವಾಡಿಗೆ ರಜೆ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕೆಲವು ತಾಲೂಕಿನ ಶಿಶುಪಾಲನ ಕೇಂದ್ರಗಳು ಹಾಗೂ ಅಂಗನವಾಡಿಗಳಿಗೆ ಬುಧವಾರ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಮಲೆನಾಡಿನಲ್ಲಿ ಎರಡು ದಿನದಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ...

ದಾವಣಗೆರೆ | ಜೀವನಾಡಿ ಭದ್ರಾ ಜಲಾಶಯದ ನೀರು ರೈತರಿಗೆ ತಪ್ಪುವ ಆತಂಕ ಬೇಡ ನಾವಿದ್ದೇವೆ; ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

"ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕವಾಗಿದ್ದು, ಯಾವುದೇ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ" ಎಂದು ಭದ್ರಾ ಅಚ್ಚುಕಟ್ಟು ಪ್ರದೇಶದ...

ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

'ಸತತ ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವ ಚಿತ್ರದುರ್ಗ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆ ಜಾರಿ ವಿಚಾರದಲ್ಲಿ ನೆರೆಯ ದಾವಣಗೆರೆ ಜಿಲ್ಲೆಯ ಕೆಲ ರೈತ, ರಾಜಕಾರಣಿಗಳು ಸದಾ ಒಂದಿಲ್ಲೊಂದು...

ಚಿಕ್ಕಮಗಳೂರು l ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ. ಜಯನಗರದಲ್ಲಿನ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಪತಿ ಚಂದ್ರಶೇಖರ್ ಅವರು ನಿರ್ಮಿತಿ ಕೇಂದ್ರದ ಎಂಜಿನಿಯರ್...

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಹಲ್ಲೆ

ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ರೈಲ್ವೆ ನಿಲ್ದಾಣದ ಬಳಿ ಎಣ್ಣೆ ಮತ್ತು ಗಾಂಜಾ ನಶೆಯಲ್ಲಿದ್ದ, ಎಂಟರಿಂದ ಹತ್ತು ಮಂದಿ ಯುವಕರ ಗುಂಪು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೈಮೇಲಿನ ಬಟ್ಟೆ ಹರಿದರೂ ಅರಿವಿಲ್ಲದೇ,...

ಚಿಕ್ಕಮಗಳೂರು l ಓಂಕಾರಮೂರ್ತಿ ಹಲ್ಲೆ ಪ್ರಕರಣ: ಸಿಒಡಿ ತನಿಖೆಗೆ ದಸಂಸ ಒತ್ತಾಯ

ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದ ಓಂಕಾರಮೂರ್ತಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ  ತನಿಖಾಧಿಕಾರಿಗಳು ಕ್ರಮ ತೆಗೆದುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಈ ಪ್ರಕರಣ ಕುರಿತು ತನಿಖೆ...

ದಾವಣಗೆರೆ | ಚಿತ್ರದುರ್ಗ ಚಿಕ್ಕಮಗಳೂರು ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಅವೈಜ್ಞಾನಿಕ; ಜಿಲ್ಲಾ ರೈತ ಒಕ್ಕೂಟ

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...

ಚಿಕ್ಕಮಗಳೂರು l ಕಾಡುಕೋಣ ದಾಳಿ: ಬೈಕ್ ಸವಾರ ಗಾಯ

ಚಲಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ. ಕಾಡು ಕೋಣ ದಾಳಿಗೆ ಗಾಯಗೊಂಡ ವ್ಯಕ್ತಿ ಕುಮಾರ್ ಎಂಬುವವರು ಮತ್ತಿಕಟ್ಟೆ ವಾಸಿ, ಕೆಲಸ ಮುಗಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ