ಚಿಕ್ಕಮಗಳೂರು

ಚಿಕ್ಕಮಗಳೂರು l ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅಗಳ ಗ್ರಾಮದ ಬಿಳಿಗಿರಿ ಎಸ್ಟೇಟ್‌ನಲ್ಲಿ ನಿನ್ನೆ ನಡೆದಿದೆ. ರಂಜಿತಾ (20) ಮೃತ ಯುವತಿ. ಕೃಷಿ ಹೊಂಡದಲ್ಲಿ ಮುಳುಗಿದ್ದ ರಂಜಿತಾ ಮೃತದೇಹವನ್ನು...

ಚಿಕ್ಕಮಗಳೂರು l ಅಪಘಾತ ನಿಯಂತ್ರಣಕ್ಕೆ ಕ್ರಮವಹಿಸುವಂತೆ ಕರವೇ ಮನವಿ

ಚಿಕ್ಕಮಗಳೂರು ನಗರಾದ್ಯಂತ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಸಾಕಷ್ಟು ಸಾವು ನೋವು ಸಂಭವಿಸುತ್ತಿದೆ. ನಗರ ಭಾಗಗಳಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿತು. ನಗರದ...

ಚಿಕ್ಕಮಗಳೂರು l ತುಂಗಾ ನದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ಮುಳುಗಿ ಸಾವು 

ತುಂಗಾ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.  ಮೃತ ವಿದ್ಯಾರ್ಥಿ ಆಕಾಶ್ (15) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವ. ಶೃಂಗೇರಿ ತಾಲೂಕಿನಲ್ಲಿರುವ ಜೇಸೀಸ್ ಶಾಲೆಯಲ್ಲಿ 9ನೇ ತರಗತಿ...

ಚಿಕ್ಕಮಗಳೂರು l ಎರಡು ಗುಂಪುಗಳ ನಡುವೆ ಗಲಾಟೆ; ಪ್ರಕರಣ ದಾಖಲು

ಅಪಘಾತ ಮಾಡಿ ಕಾರು ನಿಲ್ಲಿಸದೇ ಹೋದ ಚಾಲಕನನ್ನು ಪ್ರಶ್ನಿಸಿದ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹರಿಹರಪುರ ಸಮೀಪದಲ್ಲಿ ನಡೆದಿದೆ. ಉಡುಪಿಯಿಂದ ಕೊಪ್ಪಕ್ಕೆ ಮುಸ್ಲಿಂ ಸಮುದಾಯದ ಕುಟುಂಬವೊಂದು...

ಚಿಕ್ಕಮಗಳೂರು l ಟ್ರ್ಯಾಕ್ಟರ್ ಪಲ್ಟಿ; ಕಾರ್ಮಿಕರ ಸ್ಥಿತಿ ಗಂಭೀರ

‌ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ವೊಂದು 20 ಅಡಿ ಆಳದ ಹಳ್ಳಕ್ಕೆ ಬಿದ್ದ ಪರಿಣಾಮ ಅದರಲ್ಲಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದ ತೀರ್ಥಕೆರೆ ಗ್ರಾಮದ ಬಳಿ ನಡೆದಿದೆ. ತೀರ್ಥಕೆರೆ...

ಚಿಕ್ಕಮಗಳೂರು | ಬಾಬಾ ಬುಡನ್ ಗಿರಿಗೆ ಕಾಫಿ ಬೆಳೆ ಹೇಗೆ ಬಂತು?

ಮಲೆನಾಡಿನ ಪ್ರಕೃತಿ ಸೌಂದರ್ಯದಿಂದ ಸ್ಥಳೀಯರು ಹಾಗೂ ಪ್ರವಾಸಿಗರ ಗಮನ ಸೆಳೆಯುವ ಪ್ರವಾಸಿತಾಣವಾಗಿದೆ. ಮಲೆನಾಡಿನ ಭಾಗವಾಗಿರುವ ಚಿಕ್ಕಮಗಳೂರಿನಲ್ಲಿ ಹಲವು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಚಿಕ್ಕಮಗಳೂರು ಎಂದರೆ ಕಾಫಿ ನಾಡು ಎಂದೇ ಹೆಸರಾಗಿದೆ. ಅಲ್ಲದೆ ಕಾಫಿ...

ಚಿಕ್ಕಮಗಳೂರು | ಕಾಡಾನೆ ದಾಳಿ; ಕಾರ್ಮಿಕ ಮಹಿಳೆ ಸಾವು

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಸಮೀಪವಿರುವ ತಣಿಗೆಬೈಲು ಗ್ರಾಮದ ಅರೇಕಾ ಗ್ರೀಮ್ಸ್ ಎಸ್ಟೇಟ್‌ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.  ಲಂಬಾಣಿ ಸಮುದಾಯಕ್ಕೆ ಸೇರಿದ ವಿನೋದಾ(55) ಎಂಬುವವರು ಕಾಡಾನೆ ದಾಳಿಯಿಂದ ಸಾವನಪ್ಪಿದ್ದಾರೆ....

ಚಿಕ್ಕಮಗಳೂರು | ವಿಡಿಯೋ ಮಾಡಲು ಹೋದಾಗ ದುರಂತ: ಎತ್ತಿನಗಾಡಿ ಹರಿದು ವ್ಯಕ್ತಿ ಸಾವು 

ಎತ್ತಿನಗಾಡಿ ಮೆರವಣಿಗೆಯ ವಿಡಿಯೋ ಮಾಡಲು ಹೋಗಿ ಎತ್ತಿನಗಾಡಿಯ ಅಡಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಅಂತರಘಟ್ಟ ಗಡೀಹಳ್ಳಿ ಗ್ರಾಮದ ಬಳಿ ನಡೆದಿದೆ. ಗಡೀಹಳ್ಳಿ ಗ್ರಾಮದ ರವಿ (40) ಎಂಬಾತ...

ಚಿಕ್ಕಮಗಳೂರು | ಪರಿಹಾರಕ್ಕಾಗಿ ಜಿಲ್ಲಾಡಳಿತ ನೀಡಿದ್ದ ಚೆಕ್ ‘ಬೌನ್ಸ್’

ಭಾರೀ ಮಳೆಯಿಂದಾಗಿ, ಗೋಡೆ ಕುಸಿದು ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಪರಿಹಾರಕ್ಕಾಗಿ ಚೆಕ್‌ ವಿತರಿಸಿತ್ತು. ಆದರೆ, ಜಿಲ್ಲಾಡಳಿತ ಮಾಡಿರುವ ಎಡವಟ್ಟಿನಿಂದ ಚೆಕ್‌ ಮೂಲಕ ಸಂತ್ರಸ್ತರು ಹಣ ಪಡೆಯಲು ಸಾಧ್ಯವಾಗಿಲ್ಲ. ಇದೀಗ, ಜಿಲ್ಲಾಡಳಿತ...

ʼಈ ದಿನ ವರದಿʼಗೆ ಎಚ್ಚೆತ್ತ ಅಧಿಕಾರಿಗಳು; ಕೋಣೆಬೈಲು ಗ್ರಾಮಸ್ಥರಿಗೆ ಮೂಲಸೌಕರ್ಯದ ಭರವಸೆ 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಮೀಪದಲ್ಲಿರುವ ಕೋಣೆಬೈಲು ಗ್ರಾಮದಲ್ಲಿ ಸುಮಾರು ನೂರಾರು ವರ್ಷದಿಂದ ಬದುಕು ಕಟ್ಟಿಕೊಂಡು ಜನರು ಬದುಕುತ್ತಿದ್ದಾರೆ. ಕೋಣೆಬೈಲು ಗ್ರಾಮದಲ್ಲಿ 55-60ಕ್ಕೂ ಅಧಿಕ ಕುಟುಂಬದವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ ಈವರೆಗೆ...

ಚಿಕ್ಕಮಗಳೂರು | ಸ್ವ-ಸಹಾಯ, ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ ಒತ್ತಾಯ

ಸರ್ಕಾರ ಸಹಕಾರ ಸಂಘಗಳ ಮೂಲಕ ಸ್ವ-ಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದರೆ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಬಹುದು ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಹ್ಮಣ್ಯ...

ಚಿಕ್ಕಮಗಳೂರು l ʼಸೂಸಲವಾನಿʼ ಗ್ರಾಮದ ರಸ್ತೆಗಿಲ್ಲ ಡಾಂಬರು ಭಾಗ್ಯ; ಗ್ರಾಮಸ್ಥರ ಅಳಲು ಕೇಳೋರೆ ಇಲ್ಲ

ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಎಂದೇ ಹೆಸರುವಾಸಿಯಾಗಿರುವ ಜಿಲ್ಲೆ ಚಿಕ್ಕಮಗಳೂರು. ನಿತ್ಯ ಹರಿದ್ವರ್ಣ ಕಾಡುಗಳಿಂದ ಕೂಡಿದ ಪರ್ವತ ಶ್ರೇಣಿಗಳು, ಜಲಪಾತಗಳಿಂದ ಸುತ್ತುವರಿದು, ತನ್ನ ಪ್ರಕೃತಿ ಸೌಂದರ್ಯದಿಂದಲೇ ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಮೊದಲ ಸ್ಥಾನದಲ್ಲಿ ನಿಂತಿದೆ....

ಈ ಹೊತ್ತಿನ ಪ್ರಮುಖ ಸುದ್ದಿ