ಚಿಕ್ಕಮಗಳೂರು

ಚಿಕ್ಕಮಗಳೂರು | ಮಂತ್ರಿಗಿರಿ ಪಟ್ಟಿಯಲ್ಲಿ ಶಾಂತೇಗೌಡ; ನಿರಾಸೆಯಾಗಿದ್ದೇಕೆ? 

2023ರ ವಿಧಾನಸಭಾ ಚುನಾವಣೆಯಲ್ಲಿ ಸುದೀರ್ಘ 24 ವರ್ಷಗಳ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಐದಕ್ಕೆ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್‌ಗೆ, ಇದೀಗ ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಯನ್ನು ಕಡೆಗಣಿಸಿರುವುದು ಕಾರ್ಯಕರ್ತರಲ್ಲಿ ಭಾರಿ...

ಚಿಕ್ಕಮಗಳೂರು | ವಿವಾದಾತ್ಮಕ ಹೇಳಿಕೆ; ಸಿ.ಟಿ ರವಿ ವಿರುದ್ದ ಪ್ರಕರಣ ದಾಖಲಿಸಿದ SDPI 

 ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಹಾಗೂ ದ್ವೇಷ ಭಾಷಣ ಮಾಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ...

ಚಿಕ್ಕಮಗಳೂರು | ಜುಲೈ 25ಕ್ಕೆ ಪತ್ರಿಕಾ ದಿನ:  ಪದಾಧಿಕಾರಿಗಳ ಪದಗ್ರಹಣ; ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ 

ಚಿಕ್ಕಮಗಳೂರು ನಗರದಲ್ಲಿ ಜುಲೈ 25ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನ ಹಾಗೂ 2025-2028ರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ KUWJ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ...

ಚಿಕ್ಕಮಗಳೂರು | ವಕೀಲೆಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ; ಕಠಿಣ ಕಾನೂನು ಕ್ರಮಕ್ಕೆ ಆಗ್ರಹ 

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅಶ್ಲೀಲ ನಿಂದನೆ ಹಾಗೂ ಕೀಳು ಮಟ್ಟದ ಪದ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರಿನ ವಕೀಲೆ ಹಾಗೂ ಬಿಜೆಪಿ ಮುಖಂಡರಾದ ಸಂಗೀತಾ ಪ್ರಸಾದ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ...

ಚಿಕ್ಕಮಗಳೂರು | ಪಟ್ಟಣಿಗೆರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಪಟ್ಟಣಿಗೆರೆ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಡೂರು ನ್ಯಾಯಾಲಯದ ಮಾನ್ಯ ನ್ಯಾಯಾಧೀಶರು ವಿದ್ಯಾರ್ಥಿಗಳಿಗೆ ಮುಖ್ಯ ಕಾನೂನು ಸಲಹೆಗಳನ್ನು ನೀಡಿ.ದರು. ​ಸೈಬರ್ ಭದ್ರತೆ ಬಗ್ಗೆ...

ಚಿಕ್ಕಮಗಳೂರು | ದೇವಸ್ಥಾನದ ಆಭರಣ, ಹುಂಡಿ ಹಣ ಕಳ್ಳತನ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿ ಚಟ್ಟಪಾಳ್ಯ ಗ್ರಾಮದ ಪ್ರಸಿದ್ಧ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ. ದೇವಸ್ಥಾನದ ಹಿಂಭಾಗದ ಕಿಟಕಿಯ ಕಬ್ಬಿಣದ ಸರಳುಗಳನ್ನು ಕಟರ್ ಮೂಲಕ ಕತ್ತರಿಸಿ ಒಳಗಡೆ ನುಗ್ಗಿರುವ...

ಚಿಕ್ಕಮಗಳೂರು | ಕಾಡು ಗಿಳಿಗಳ ರಕ್ಷಣೆ; ಆರೋಪಿಯ ಬಂಧನ

ಚಿಕ್ಕಮಗಳೂರು ತಾಲೂಕು ಟಿಪ್ಪು ನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ವ್ಯಾಪ್ತಿಯಲ್ಲಿ  ನಿವಾಸಿಯೊಬ್ಬರು ಅಕ್ರಮವಾಗಿ ಕಾಡು ಗಿಳಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ...

ಚಿಕ್ಕಮಗಳೂರು | ನೀಟ್ ಹಗರಣ: ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡಿಸಿ; ಸಮಾನ ಮನಸ್ಕರ ಒಕ್ಕೂಟದಿಂದ ಪ್ರತಿಭಟನೆ 

ಚಿಕ್ಕಮಗಳೂರು ನಗರದ ಅಝದ್ ಪಾರ್ಕ್ ಬಳಿ ಬುಧವಾರದಂದು ಸಮಾನ ಮನಸ್ಕರು  ಹಾಗೂ ಪ್ರಗತಿಪರ ಸಂಘಟನೆ ಒಕ್ಕೂಟದ ವತಿಯಿಂದ, 'ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಂಪೂರ್ಣ ವಿಫಲರಾಗಿರುವ ಕೇಂದ್ರ ಶಿಕ್ಷಣ ಸಚಿವ...

ಚಿಕ್ಕಮಗಳೂರು | ಕಾಡುಕೋಣ ದಾಳಿ; ಸ್ಥಳದಲ್ಲೆ ವ್ಯಕ್ತಿ ಸಾವು 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಮೇಗುಂದ ಹೋಬಳಿ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿನಟ್ಟಿ, ದಿಟ್ಟೆಕೊಪ್ಪ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕಾಡುಕೋಣ ತಿವಿದು ಸಾಯಿಸಿರುವ ಘಟನೆ ಮಂಗಳವಾರ ನಡೆದಿದೆ. ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು |...

ಚಿಕ್ಕಮಗಳೂರು | ರೈತ ಹುತಾತ್ಮ ದಿನ: ಹಕ್ಕೋತ್ತಾಯ ಖಂಡಿಸಿ ಜು. 21ಕ್ಕೆ ಜಾಥಾ; ರೈತ ಸಂಘ 

ಜುಲೈ 21ಕ್ಕೆ ಮಂಗಳವಾರದಂದು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಯವೈಕರಿಗಳನ್ನು ಪ್ರಶ್ನಿಸುತ್ತಾ ನಿಂದಿಸುತ್ತಾ ರಾಜ್ಯಮಟ್ಟದ ಹೋರಾಟ ಮತ್ತು ಹಕ್ಕೊತ್ತಾಯ ಮಾಡಲಾಗುವುದು ಎಂದು ಚಿಕ್ಕಮಗಳೂರು ನಗರದಲ್ಲಿ ರೈತ ಸಂಘ...

ಚಿಕ್ಕಮಗಳೂರು | ನೀಟ್ ಹಗರಣ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು; ಮಹೇಶ್ವರಪ್ಪ 

ಶ್ರೀರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಜನರ ಉದ್ದಾರಕ್ಕಿಂತಲೂ ಆಯೋಧ್ಯೆ ಶ್ರೀರಾಮನ ಟ್ರಸ್ಟ್‌ನ ಹೆಸರಿನಲ್ಲಿ ಲೂಟಿ ಮಾಡಿದ್ದೇ ಸಾಧನೆ. ಶ್ರೀರಾಮನ ಹೆಸರಿನಲ್ಲಿ ಕೋಟ್ಯಾಂತರ ರೂ. ಲೂಟಿಯಾಗಿದ್ದರೂ ಕೂಡ ಇದುವರೆಗೂ...

ಚಿಕ್ಕಮಗಳೂರು | ಹಿಂಬಾಕಿ ಪಿಂಚಣಿಯನ್ನು ತಕ್ಷಣ ಬಿಡುಗಡೆ ಮಾಡಬೇಕು; ರೈತ ಸಂಘ 

ಸಂಧ್ಯಾ ಸುರಕ್ಷಾ ಯೋಜನೆಯಡಿ 1200ರೂ ಮಾಶಾಸನ ಪಡೆಯುತ್ತಿದ್ದ 23.13 ಲಕ್ಷ ಪಿಂಚಣಿದಾರರ ಪೈಕಿ 15.99 ಲಕ್ಷ ಜನರ ಪಿಂಚಣಿಯನ್ನು ತಾತ್ಕಲಿಕವಾಗಿ ರಾಜ್ಯಸರ್ಕಾರ ರದ್ದು ಮಾಡಿರುವುದು ಪಿಂಚಣಿದಾರರಲ್ಲಿ ಆತಂಕ ಹುಟ್ಟಿಸಿದೆ ಎಂದು ರೈತ ಸಂಘ...

ಈ ಹೊತ್ತಿನ ಪ್ರಮುಖ ಸುದ್ದಿ