ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂಜಯ್ (25) ಮೃತರು. ಅಪಘಾತದ ರಭಸಕ್ಕೆ ಬೈಕ್ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಕೊನೆಯುಸಿರೆಳೆದ್ದಿದ್ದಾರೆ...
ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಸಣ್ಣಗ್ರಾಮದಲ್ಲಿ ಭಾರೀ ಮಳೆಯಾಗಿದ್ದರಿಂದ, ಸೇತುವೆ ಮುಳುಗಡೆಯಾಗಿದೆ. ಪರಿಣಾಮ, ಹೊರ ಜಗತ್ತಿಗೂ ಗ್ರಾಮಕ್ಕೂ ಸಂಪರ್ಕ ಇಲ್ಲದಂತಾಗಿದೆ.
ಮುತ್ತೋಡಿ ಗ್ರಾಮದ ಜನರು ಹಳ್ಳ ದಾಟಲು ಪರದಾಡುತ್ತಿದ್ದಾರೆ....
ಚಿಕ್ಕಮಗಳೂರು ಜಿಲ್ಲೆ, ಕಳಸ ತಾಲೂಕಿನ, ಸಂಸೆ ಗ್ರಾಮದ ಬಸೀಕಲ್ ಮಾರ್ಗವಾಗಿ ಹಾದು ಹೋಗುವ ತೋರಣಕಾಡು, ಕುಚಿಗೇರಿ, ಬೊಮ್ಮನಮಕ್ಕಿ, ಮುತ್ತಿನಕೊಂಡ, ದಂಟಗನಕೊಂಡ ಮುಂತಾದ ಗ್ರಾಮಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಜನರು ನೂರಾರು...
ಚಿಕ್ಕಮಗಳೂರು ನಗರದ ಬಸವನಹಳ್ಳಿ ಮಾರ್ಗವಾಗಿ ಹಾದು ಹೋಗುವ ಮುಖ್ಯ ರಸ್ತೆ ಬಳಿ ಅನ್ಯ ಗುಂಪಿನಿಂದ ವಕೀಲರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ಕೋರ್ಟ್‌ನಲ್ಲಿ ವಕೀಲರ ವೃತ್ತಿ ನಿರ್ವಹಿಸುತ್ತಿದ್ದ ಮಂಜುನಾಥ ಪೂಜಾರಿ ಹಾಗೂ...
ವಿಜಯದಶಮಿ ಮುಗಿದು ಐದು ದಿನದ ನಂತರ ಬರುವ ಹುಣ್ಣಿಮೆಯನ್ನು ಮಲೆನಾಡಿನಲ್ಲಿ ʼಭೂಮಿ ಹುಣ್ಣಿಮೆʼ ಅಥವಾ ಬಯಲು ಸೀಮೆಯಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಭೂಮಿ ಹುಣ್ಣಿಮೆ ಶರದೃತುವಿನ ಆಶ್ವಯುಜಮಾಸದ ಶುಕ್ಲಪಕ್ಷದ ಕೊನೆಯ ದಿನ,...
ರಾಜ್ಯ ಸರ್ಕಾರ ಸ್ಥಾಪಿಸಲ್ಪಟ್ಟ ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಕಡೂರು ಶಾಸಕ ಕೆ ಎಸ್ ಆನಂದ್ ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಕಚೇರಿ ಮುಂಭಾಗದಲ್ಲಿ ನೂತನವಾಗಿ ಕರ್ನಾಟಕ ಒನ್...
ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯದಲ್ಲಿವೆ. ಗ್ರಾಮಗಳಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆ ಗ್ರಾಮಗಳಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು 'ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ' ಸೂಚನೆ ನೀಡಿದೆ.
ಜಿಯೋಲಾಜಿಕಲ್ ಸರ್ವೇ ತಂಡವು...
ಮಲೆನಾಡು ಭಾಗದಲ್ಲಿ ಜನವಿರೋಧಿ ಅರಣ್ಯ ಕಾಯಿದೆಯಿಂದ ಅರಣ್ಯ ಒತ್ತುವರಿ ತೆರವು ಕಾರ್ಯ ನಡೆಯುತ್ತಿರುವುದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರಿನಲ್ಲಿ ನಡೆದಿದೆ.
ಕರುಣಾಕರ(53) ಎಂಬ ರೈತ...
ಚಿಕ್ಕಮಗಳೂರು ಜಿಲ್ಲೆಯ ಆಲೂರು ಹೋಬಳಿ ಮಗ್ಗೆ ಗ್ರಾಮದ ಯುವತಿ ಕಾವ್ಯ(22) ಹಾಗೂ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮದ ಯುವಕ ಪುರುಷೋತ್ತಮ(27) ಇಬ್ಬರೂ ಕೆಲ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಕೂಡ ತಮ್ಮ ಪ್ರೀತಿಯನ್ನು...
ಚಿಕ್ಕಮಗಳೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ಎಸ್. ಡಿ. ಎ ಕಾಂತರಾಜ್ ಎಂಬ ಸಿಬ್ಬಂದಿ ಕಿರುಸಾಲ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರಿನ...
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ರುದ್ರಮುನಿಶ್ವರ ಕಲ್ಯಾಣ ಮಂಟಪದಲ್ಲಿ ಈದಿನ.ಕಾಮ್ʼ ಮಾಧ್ಯಮ ಸಂಸ್ಥೆಯು ಎರಡು ವರ್ಷ ಪೂರೈಸಿದ ಹಿನ್ನಲೆ ಆಯೋಜಿಸಿದ್ದ ʼಈದಿನ ಸಮಾಗಮ ಹಾಗೂ ಮಲೆನಾಡಿನ ಬಿಕ್ಕಟ್ಟುಗಳುʼ ಕುರಿತು ವಿಶೇಷ ʼಸಮಾಗಮʼ...