ಚಿಕ್ಕಮಗಳೂರು

ತರೀಕೆರೆ | ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ : ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ ನಡೆಸಬೇಕಾದೀತು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರೈತ ಹಿತರಕ್ಷಣಾ ಸಮಿತಿಯ ವತಿಯಿಂದ ನಡೆಯುತ್ತಿರುವ...

ಚಿಕ್ಕಮಗಳೂರು | ಸೆಲೂನ್‌ಗೆ ಹೋಗುತ್ತೇನೆಂದು ತಿಳಿಸಿ ಮನೆಬಿಟ್ಟಿದ್ದ ಹಿರಿಯ ವ್ಯಕ್ತಿ ನಾಪತ್ತೆ: ದೂರು ದಾಖಲು

ಶೇವಿಂಗ್ ಹಾಗೂ ಕಟ್ಟಿಂಗ್ ಮಾಡಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ. ಕಳಸ ತಾಲೂಕಿನ ಹೊಸಮಠ ಬಾಲ್ಗಲ್ ಸಂಸೆ ಗ್ರಾಮದ ಕೃಷ್ಣೇಗೌಡ (74) ವರ್ಷದವರಾಗಿದ್ದು,...

ಇಂದು ಶೃಂಗೇರಿ ಕ್ಷೇತ್ರ ಬಂದ್​; ಬಿಜೆಪಿ-ಜೆಡಿಎಸ್‌ ಬೆಂಬಲ

ಕಂದಾಯ ಮತ್ತು ಅರಣ್ಯ ಭೂಮಿ ಒತ್ತುವರಿ ತೆರವಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶವನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಂದ್‌ಗೆ ಕರೆಕೊಡಲಾಗಿದೆ. ಶನಿವಾರ ನಡೆಯಲಿರುವ ಬಂದ್‌ಗೆ ಮಲೆನಾಡು ನಾಗರಿಕ...

ಚಿಕ್ಕಮಗಳೂರು | ಭೂಮಿ-ವಸತಿ ಇಲ್ಲದವರಿಗೆ ಸರ್ಕಾರ ನ್ಯಾಯ ದೊರಕಿಸಲು ಚಿಂತಿಸಲಿ: ಕೆ ಎಲ್ ಅಶೋಕ್

ಅರಣ್ಯ ರಾಷ್ಟ್ರೀಯ ಸಂಪತ್ತಾಗಿದ್ದು ಜನರನ್ನು ಹೊರಗಿಟ್ಟು ಪರಿಸರ ರಕ್ಷಣೆ ಮಾಡುವುದು ಕಷ್ಟಸಾಧ್ಯ, ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರನ್ನು ರಕ್ಷಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಹೊಂದಾಣಿಕೆ ಖಂಡನೀಯ. ಭೂಮಿ-ವಸತಿ ಇಲ್ಲದವರಿಗೆ ನ್ಯಾಯ ದೊರಕಿಸಿ...

ಚಿಕ್ಕಮಗಳೂರು | ಎರಡು ವರ್ಷದಿಂದ ಗ್ರಾ.ಪಂ. ಉಪಾಧ್ಯಕ್ಷನಲ್ಲೇ ಉಳಿದ ಅಂಗನವಾಡಿ ಶೌಚಾಲಯದ ಬೀಗದ ಕೀಲಿ!

ಅಂಗನವಾಡಿ ಶೌಚಾಲಯದ ಬೀಗದ ಕೀಲಿ ಎರಡು ವರ್ಷದಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಕೈಯಲ್ಲೇ ಉಳಿದಿದ್ದು, ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿದೆ. ಮಕ್ಕಳು ಶೌಚಾಲಯಕ್ಕೆ ಹೋಗಬೇಕೆಂದರೆ ಆ ಕಾಡಿನ ಮಧ್ಯೆ ಹಾಗೂ ಹಸಿರು...

ಚಿಕ್ಕಮಗಳೂರು | ಮಾಧವ ಗಾಡ್ಗೀಳ್ ವೈಜ್ಞಾನಿಕ ವರದಿ ಜಾರಿಗೆ ಪ್ರಗತಿಪರ ಸಂಘಟನೆ ಆಗ್ರಹ

ಜೀವನೋಪಾಯಕ್ಕಾಗಿ 2ರಿಂದ 3 ಎಕರೆ ಸಾಗುವಳಿ ಮಾಡಿಕೊಂಡಿರುವ ಬಡ ಸಾಗುವಳಿದಾರರನ್ನು ಹೊರತುಪಡಿಸಿ ಭೂಮಾಲೀಕರ ಅರಣ್ಯ ಒತ್ತುವರಿಯನ್ನು ಕಡ್ಡಾಯವಾಗಿ ತೆರವುಗೊಳಿಸಿ ಮಾಧವ ಗಾಡ್ಗೀಳ್ ವೈಜ್ಞಾನಿಕ ವರದಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಯಿಂದ...

ಚಿಕ್ಕಮಗಳೂರು | ಗುಡ್ಡ ಕುಸಿತ; ಚಾರ್ಮಾಡಿ ಘಾಟ್‌ ರಸ್ತೆಯೂ ಬಂದ್

ಚಿಕ್ಕಮಗಳೂರು-ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟ್‌ ರಸ್ತೆಯ ಮೇಲೆ ಗುಡ್ಡ ಕುಸಿದಿದ್ದು, ಸಂಚಾರ ಬಂದ್‌ ಆಗಿದೆ. ಇತ್ತೀಚಿಗೆ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ಶಿರಾಡಿ ಘಾಟ್‌ನಲ್ಲಿಯೂ ಗುಡ್ಡ ಕುಸಿದಿದ್ದು,...

ಚಿಕ್ಕಮಗಳೂರು | ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆ; ಕ್ರಮಕ್ಕೆ ದಸಂಸ ಆಗ್ರಹ

ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆಮಾಡದಂತೆ ಕ್ರಮ ವಹಿಸಬೇಕು ಎಂದು ದಸಂಸ ಮುಖಂಡರು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಕುರಿತು ದಸಂಸ ಮಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ...

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಕಳಸದಿಂದ ಹೊರನಾಡಿಗೆ ಸಂಪರ್ಕ...

ಚಿಕ್ಕಮಗಳೂರು | ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನ ಬಂಧನ

ಪ್ರೀತಿಸುತ್ತಿದ್ದ ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಎಂಬ ಯುವತಿಯನ್ನು ಪ್ರೀತಿಸುತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ...

ಭಾರಿ ಮಳೆ : ಹಾವೇರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಗಳು ಮುಳುಗಡೆ, ಗುಡ್ಡ ಕುಸಿತದಿಂದ ಅನಾಹುತಗಳ ಸಂಭವಿಸಿವೆ. ಜೊತೆಗೆ ತಂಪು ವಾತಾವರಣ ಹಾಗೂ ಶೀತಗಾಳಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ...

ಚಿಕ್ಕಮಗಳೂರು ಪ್ರವಾಹ : ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ನಿರ್ದೇಶನ

ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಿಕ್ಕಮಗಳೂರಿನ ಪ್ರವಾಹ ಪರಿಸ್ಥಿತಿ ಕುರಿತು ಸಮಾಲೋಚನೆ ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಉಸ್ತುವಾರಿ ಸಚಿವರ ನಿರ್ದೇಶನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ...

ಈ ಹೊತ್ತಿನ ಪ್ರಮುಖ ಸುದ್ದಿ