ಮುಂಡೋಡಿ ಗ್ರಾಮದ ಕಚ್ಛಿಗೆ ಎಂಬ ಊರಿನಲ್ಲಿ ಆದಿವಾಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಜನರು ತಲತಲಾಂತರದಿಂದ ಈ ಭಾಗದಲ್ಲಿ ವಾಸಿಸುತ್ತಿದ್ದಾರೆ. ಈ ಪ್ರದೇಶಗಳು ದಟ್ಟವಾಗಿ ಕಾಣುವ ಸುತ್ತಲೂ ಅರಣ್ಯ ಪ್ರದೇಶವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ...
ಗೊಲ್ಲರ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೇರಮರಡಿ ಗ್ರಾಮದ ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಜನವರಿ...
ಗೊಲ್ಲ ಸಮುದಾಯದವರು ವಾಸಿಸುವ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ.ಸಿ ಹಳ್ಳಿ...
ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರಿನ ಶಾಲಾ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ ಸಾವಿನ ಪ್ರಕರಣದಲ್ಲಿ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
8ನೇ ತರಗತಿ ವಿದ್ಯಾರ್ಥಿನಿ ಮತ್ತು ಶಾಲಾ...
ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿಗೆ ತೆರೆಳುತ್ತಿದ್ದ ದತ್ತ ಮಾಲಾಧಾರಿಗಳು ತರೀಕೆರೆ ಬಳಿಯ ಸಂತವೇರಿ ದರ್ಗಾದ ಬಳಿ ದುರ್ವರ್ತನೆ ಮೆರೆದಿದ್ದಾರೆ. ದರ್ಗಾಕ್ಕೆ ನುಗ್ಗಲು ಯತ್ನಿಸಿದ್ದಾರೆ. ಅವರ ಕೃತ್ಯದಿಂದಾಗಿ ದರ್ಗಾಕ್ಕೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.
ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತಜಯಂತಿ...
ಚಿಕ್ಕಮಗಳೂರು ಜಿಲ್ಲೆಯ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುತ್ತೇವೆಂದು ಹಿಂದುತ್ವ ಕೋಮುವಾದಿ ಸಂಘಟನೆಗಳು ಹೇಳಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ, ನಾಗೇನಹಳ್ಳಿ ದರ್ಗಾದ ಸುತ್ತಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ...
ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದಲ್ಲಿ ಮಸೀದಿ ಬಳಿ ಕೇಸರಿ ಧ್ವಜ ಕಟ್ಟುತ್ತಿದ್ದ ದತ್ತ ಮಾಲಾಧಾರಿಗಳನ್ನು ಮತ್ತೊಂದು ಕೋಮಿನ ಯುವಕರು ತಡೆದಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು, ಹಿಂದುತ್ವ ಕೋಮು ಕಾರ್ಯಕರ್ತರ ಮೇಲೆ ಹಲ್ಲೆ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಮೀಪದಲ್ಲಿರುವ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕೊರಲುಕೊಪ್ಪ, ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಆಜುಬಾಜಿನಲ್ಲಿ ತುಂಗಭದ್ರಾ ನೀರು ಹರಿಯುವುದರಿಂದ ನೀರಿನ ದಡದಲ್ಲಿ...
ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ್ದು, 17 ಕುರಿ ಮತ್ತು 14 ಮೇಕೆಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮಲ್ಲೇಶ್ವರ ಗ್ರಾಮದ ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವವರು ಸಾಕಿದ್ದ...
ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತ ಜಯಂತಿ ಆಚರಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 22 ರಿಂದ 27ರವರೆಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ...
ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ದುಷ್ಟ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಶ್ವೇತಾ(31) ಮೃತ ದುರ್ದೈವಿ. ಶ್ವೇತಾ ಪತಿ ಆರೋಪಿ ದರ್ಶನ್....