ಚಿಕ್ಕಮಗಳೂರು

ಚಿಕ್ಕಮಗಳೂರು | ಹುಲಿ ಉಗುರು ಪ್ರಕರಣ; ಇಬ್ಬರು ಅರ್ಚಕರ ಬಂಧನ

ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ ಬಂಧನದ ಬೆನ್ನಲ್ಲೇ ಹುಲಿ ಉಗುರು ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ ಚಿತ್ರನಟರು ಸೇರಿದಂತೆ ಹಲವರ ಫೋಟೋಗಳು ವೈರಲ್‌ ಆಗುತ್ತಿವೆ. ಅಂತಹ ಫೋಟೋಗಳನ್ನೂ...

ಚಿಕ್ಕಮಗಳೂರು | ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅಮಾನತು: ಬಿಜೆಪಿ ಜಿಲ್ಲಾಧ್ಯಕ್ಷ

ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯಿಂದ ಅಮಾನತು ಮಾಡಿ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮುರುಡಪ್ಪ ಆದೇಶ ಹೊರಡಿಸಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ...

ಕಾಂಗ್ರೆಸ್‌ನತ್ತ ಎಂ.ಪಿ ಕುಮಾರಸ್ವಾಮಿ; ಹಾಲಿ ಶಾಸಕರ ಆಕ್ಷೇಪ?

ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. "ನಾನು ಕಾಂಗ್ರೆಸ್‌ ಸೇರುವ ಬಗ್ಗೆ ಕ್ಷೇತ್ರದಲ್ಲಿ ಯಾವುದೇ ಅಡ್ಡಿ-ಆತಂಕಗಳಿಲ್ಲ. ಶೀಘ್ರದಲ್ಲೇ ಕಾಂಗ್ರೆಸ್‌ ಸೇರುವ...

ಚಿಕ್ಕಮಗಳೂರು | ಹೊಸ ಮದ್ಯದಂಗಡಿ ತೆರೆಯಲು ಅನುಮತಿ ನೀಡುವುದನ್ನು ಖಂಡಿಸಿ ಪ್ರತಿಭಟನೆ

ಶಾಲೆಗಳು ತೆರೆಯಬೇಕಾದ ಸ್ಥಳಗಳಲ್ಲಿ ನಮ್ಮನಾಳುವ ಸರ್ಕಾರವೇ ಸಾರಾಯಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುತ್ತಿದೆ. ಇದರಿಂದ ನಮ್ಮ ಸಂಸಾರ ಹಾಳಾಗುತ್ತಿವೆ ಎಂದು ಸಾರಾಯಿ ವಿರೋಧಿ ಹೋರಾಟ ಸಮಿತಿಯ ಮಹಿಳೆಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. 1,000...

ಚಿಕ್ಕಮಗಳೂರು | ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ; ಚಿನ್ನದ ಅಂಗಡಿ ಮಾಲೀಕನಿಗೆ ಥಳಿತ

ತಾಯಿಯ ಜೊತೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ತರೀಕೆರೆ ಪಟ್ಟಣದ ಎಂಜಿ ರಸ್ತೆಯಲ್ಲಿರುವ ಆರೋಪಿ ಅಮೀರ್ ಮಾಲೀಕತ್ವದ ಆಭರಣ ಮಳಿಗೆಗೆ ಶುಕ್ರವಾರ...

ಚಿಕ್ಕಮಗಳೂರು | ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದ ಪತಿ

ಕುಡಿದ ಮತ್ತಿನಲ್ಲಿ ಪತಿಯೇ ತನ್ನ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಪದ್ಮಾಕ್ಷಿ(40) ಮೃತ ದುರ್ದೈವಿ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಒಬ್ಬ ಮಗಳು ವಿದ್ಯಾಭ್ಯಾಸ ಮೊಟಕುಗೊಳಿಸಿ...

ಚಿಕ್ಕಮಗಳೂರು | ಕಣತಿ ಸುತ್ತಮುತ್ತ ಬೀಡು ಬಿಟ್ಟಿರುವ ಕಾಡಾನೆ ಗುಂಪು; ತೋಟಗಳಿಗೆ ನುಗ್ಗಿ ಧ್ವಂಸ

ಚಿಕ್ಕಮಗಳೂರು ಜಿಲ್ಲೆ ಕಣತಿ ಗ್ರಾಮಕ್ಕೆ ಬೆಳಿಗ್ಗೆಯೇ ಆನೆಗಳು ಲಗ್ಗೆ ಇಟ್ಟಿದ್ದು, ಕಾಡಂಚಿನ ಮೂಲಕ ರಸ್ತೆ ದಾಟಿ ಬಂದಿರುವ ಈ ಆನೆಗಳು ತೋಟಗಳನ್ನು ಧ್ವಂಸ ಮಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಆರೇಳು ಕಾಡಾನೆಗಳ ಗುಂಪು ರಸ್ತೆಯಲ್ಲಿ...

ಚಿಕ್ಕಮಗಳೂರು | ಕಾಡಾನೆಗಳ ಹಾವಳಿ – ರೈತರಲ್ಲಿ ಆತಂಕ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ರೈತರ ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿವೆ. ಜಿಲ್ಲೆಯ ಆಲ್ದೂರು ಅರಣ್ಯ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ರೈತರು ಆತಂಕಗೊಂಡಿದ್ದಾರೆ. ಆರೇಳು ಕಾಡಾನೆಗಳು ಆಲ್ದೂರು ಅರಣ್ಯ ಪ್ರದೇಶದಲ್ಲಿ ಸುತ್ತಾಡುತ್ತಿವೆ....

ಚಿಕ್ಕಮಗಳೂರು | ಕೊಪ್ಪ-ಶೃಂಗೇರಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸರಾಯಿ ದರ್ಬಾರ್

ಪ್ರಕೃತಿಯ ಮಡಿಲಲ್ಲಿರುವ ಸೌಂದರ್ಯದ ತಾಣವಾಗಿರುವ ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಹಲವು ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ತಾಲೂಕಿನಲ್ಲಿ ಆದಿವಾಸಿ, ಬುಡಕಟ್ಟು, ದಲಿತ ಸಮುದಾಯದ ಯವಕರು ಅಕ್ರಮ ಮದ್ಯದ ಹಾವಳಿಗೆ ಬಲಿಯಾಗುತ್ತಿದ್ದಾರೆ...

ಚಿಕ್ಕಮಗಳೂರು | ಸಾಲ ಪಾವತಿಸುವಂತೆ ಮೈಕ್ರೋ ಫೈನಾನ್ಸ್‌ ಕಿರುಕುಳ; ರೈತ ಮಹಿಳೆ ಆತ್ಮಹತ್ಯೆ

ಅನಾವೃಷ್ಟಿಯಿಂದಾಗಿ ಬೆಳೆ ಕೈಕೊಟ್ಟಿದ್ದು, ಸಾಲದ ಹೊರೆ ಹೆಚ್ಚಾಗಿದ್ದು ಒಂದೆಡೆಯಾದರೆ, ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್‌ನ ಕಿರುಕುಳ ಮತ್ತೊಂದೆಡೆ. ಸಾಲ ತೀರಿಸುವಂತೆ ಪದೇ-ಪದೇ ಕಿರುಕುಳ ನೀಡುತ್ತಿದ್ದ ಮೈಕ್ರೋ ಪೈನಾನ್ಸ್‌ ಸಿಬ್ಬಂದಿಗಳ ಒತ್ತಡಕ್ಕೆ ಬೇಸತ್ತು ರೈತ...

ಕರ್ನಾಟಕ ಬಂದ್ | ಚಿಕ್ಕಮಗಳೂರು: ಬಸ್‌ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ

ಕರ್ನಾಟಕ ಬಂದ್‌ಗೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಡಿದ್ದಾರೆ. ಶುಕ್ರವಾರ ಬೆಳಗ್ಗೆ...

ಚಿಕ್ಕಮಗಳೂರು | ತಾಲೂಕು ವೈದ್ಯಾಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ವೈದ್ಯಾಧಿಕಾರಿಯಾಗಿದ್ದ ಡಾ. ಎಲ್ಡೋಸ್ ಎಂಬ ವ್ಯಕ್ತಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಪಾಲಾಗಿದ್ದಾನೆ. ಡಿ ದರ್ಜೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ಈ ಮೊದಲು ಕಳಸದಲ್ಲಿ ಕೆಲಸ ಮಾಡುತ್ತಿದ್ದರು....

ಈ ಹೊತ್ತಿನ ಪ್ರಮುಖ ಸುದ್ದಿ