ಚಿಕ್ಕಮಗಳೂರು

ಚಿಕ್ಕಮಗಳೂರು | ಈರುಳ್ಳಿ ಬೆಳೆ ನಾಶ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದರಿಂದ ಬೇಸರಗೊಂಡ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದ ಸತೀಶ್(48) ಎಂಬುವವರು ಆತ್ಮಹತ್ಯೆಗೆ ಒಳಗಾಗಿರುವ ರೈತ....

ಚಿಕ್ಕಮಗಳೂರು | ಸೂರಿಲ್ಲದೆ ಬದುಕುತ್ತಿರುವ ಗಿರಿಜನರ ಗೋಳು ಕೇಳುವವರಾರು?

ಎಸ್ಟೇಟ್‌ ಮಾಲೀಕರ ಲೈನ್‌ ಮನೆಗಳೆಂಬ ಜೈಲಿನಿಂದ ಬಿಡುಗಡೆ ಪಡೆದರೂ, ಬದುಕು ಮಾತ್ರ ಬದಲಾಗಿಲ್ಲ. ನಿಲ್ಲಲು ತಮ್ಮದೇ ಆದ ನೆಲೆಯಿಲ್ಲ. ನೆತ್ತಿ ಮೇಲೆ ಗಟ್ಟಿಯಾದ ಸೂರಿಲ್ಲ. ಹೊಟ್ಟೆ ಮೂರೊತ್ತಿನ ಊಟಕ್ಕೂ ಪರಿಪಾಡು ಪಡಬೇಕು -...

ಚಿಕ್ಕಮಗಳೂರು | ಮದ್ಯ ಮಾರಾಟಕ್ಕೆ ಎಂಎಸ್‌ಐಎಲ್‌ಗೆ ಅನುಮತಿ; ಮಹಿಳೆಯರ ಖಂಡನೆ

ಮದ್ಯ ಮಾರಾಟಕ್ಕೆ ಸರ್ಕಾರ ಎಂಎಸ್‌ಐಎಲ್‌ಗೆ ಅನುಮತಿ ನೀಡಿರುವುದನ್ನು ಹಾಗೂ ಅಕ್ರಮ ಮದ್ಯ ಮಾರಾಟವನ್ನು ಖಂಡಿಸಿ ಮದ್ಯಪಾನ ವಿರೋಧಿ ಆಂದೋಲನದ ಕಾರ್ಯಕರ್ತರು ಮತ್ತು ಹಲವು ಗ್ರಾಮಸ್ಥರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗೆ ಹಕ್ಕೊತ್ತಾಯ...

ಚಿಕ್ಕಮಂಗಳೂರು | ಬಿಜಿಎಸ್ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಿಜಿಎಸ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ. ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ (15)...

ಚಿಕ್ಕಮಗಳೂರು | ಮತ್ತೆ ಮುನ್ನೆಲೆಗೆ ಬಾಬಾ ಬುಡನ್‌ಗಿರಿ ವಿವಾದ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಬಾಬುಡನ್‌ ಗಿರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಧರ್ಮಾತೀತವಾಗಿ ಹಿಂದು-ಮುಸ್ಲಿಮರು ಪೂಜೆ ಸಲ್ಲಿಸುತ್ತಿದ್ದ ಬಾಬಾ ಬುಡನ್‌ಗಿರಿಯ ದರ್ಗಾವನ್ನು ದತ್ತಪೀಠವೆಂದು ಕರೆದು ಹಿಂದುತ್ವವಾದಿ ಸಂಘಟನೆಗಳು ಕೋಮು ವಿವಾದ ಹಚ್ಚಿವೆ. ಅಲ್ಲದೆ, ವರ್ಷಕ್ಕೊಮ್ಮೆ...

ಚಿಕ್ಕಮಗಳೂರು | ಜಿಂಕೆ ಬೇಟೆ; ಆರು ಮಂದಿ ಎನ್‌ಜಿಒ ಸದಸ್ಯರ ಬಂಧನ

ಜಿಂಕೆಯೊಂದನ್ನು ಬೇಟೆಯಾಡಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯನ್ನು ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೋಡಿ ಪ್ರಾದೇಶಿಕ ವಲಯ ವ್ಯಾಪ್ತಿಯ ಕಾಫಿ ತೋಟದಲ್ಲಿ ವನ್ಯಜೀವಿ ಎನ್‌ಜಿಒ ಸದಸ್ಯರು 25...

ಚಿಕ್ಕಮಗಳೂರು | ಮಗಳ ಸಾವಿಗೆ ಕಾರಣ ತಿಳಿಯುತ್ತಿಲ್ಲ, ತನಿಖೆಯೂ ತ್ವರಿತವಾಗಿಲ್ಲ; ಅಮೂಲ್ಯ ಪೋಷಕರ ಅಳಲು

ನನ್ನ ಮಗಳು ಸಾವನ್ನಪ್ಪಿ 22 ದಿನಗಳು ಕಳಿದಿವೆ. ಆಕೆಯ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಪೊಲೀಸರು ತ್ವರಿತವಾಗಿ ತನಿಖೆ ನಡೆಸುತ್ತಿಲ್ಲ. ನನ್ನ ಮಗಳ ಸಾವಿಗೆ ಕಾರಣವೇನೆಂಬುದೇ ಇನ್ನೂ ತಿಳಿದಿಲ್ಲ. ಅವಳ ಸಾವು...

ಚಿಕ್ಕಮಗಳೂರು | ಹಣಕ್ಕಾಗಿ ಮೂವರ ಮೇಲೆ ಹಲ್ಲೆ: ಇಬ್ಬರ ಸಾವು

ಆಸ್ತಿ ಮಾರಿದ ಹಣಕ್ಕಾಗಿ ಮೂವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟಿದ್ದರೆ ಮತ್ತೊಬ್ಬರ...

ಚಿಕ್ಕಮಗಳೂರು | ಮಲೆನಾಡಿನ ಮಡಿಲಲ್ಲೊಂದು ಮಾದರಿ ವಸತಿ ವಿದ್ಯಾಲಯ: ಮೇಗೂರು ವಾಲ್ಮೀಕಿ ಶಾಲೆ

ಮಲೆನಾಡಿನ ಸೌಂದರ್ಯದ ಮಧ್ಯೆ ಮೇಗೂರು ಶಾಲೆ ಸ್ವಚ್ಛತೆ, ಅಭಿವೃದ್ಧಿಯಿಂದ ಕಂಗೊಳಿಸುತ್ತಿದ್ದು, ಎಲ್ಲ ಮಕ್ಕಳೂ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿಯೂ ಮೇಗೂರು ಶಾಲೆ ಮಾದರಿ...

ಚಿಕ್ಕಮಗಳೂರು | ಕಾಂಗ್ರೆಸ್​ ಶಾಸಕರ ವಿರುದ್ಧ ವಾಟ್ಸಪ್‌​ ಸ್ಟೇಟಸ್; ಮಹಿಳಾ ಪೇದೆ ಅಮಾನತು

ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆ ಎಸ್ ಆನಂದ್​ ವಿರುದ್ಧ ವಾಟ್ಸಪ್‌​ ಸ್ಟೇಟಸ್​ ಹಾಕಿ ಆಕ್ರೋಶ ಹೊರಹಾಕಿದ ಮಹಿಳಾ ಪೇದೆ(ಕಾನ್ಸ್​ಟೆಬಲ್)ಯೊಬ್ಬರನ್ನು ಅಮಾನತು ಮಾಡಲಾಡಿದೆ. "ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ. ನನಗೆ...

ಚಿಕ್ಕಮಗಳೂರು | ಹೋರಾಟದ ದನಿ ‘ಗದ್ದರ್’ಗೆ ನುಡಿನಮನ

ಕ್ರಾಂತಿಕಾರಿ ಕವಿ, ಹೋರಾಟಗಾರ ಗದ್ದರ್ ಅವರ ಜೀವನ ಇಂದಿನ ಯುವಜನತೆಗೆ ಮಾದರಿಯಾಗಿದೆ. ಕಾಫಿನಾಡಿನ ಯುವಜನರಲ್ಲೂ ಹೋರಾಟದ ಕಿಚ್ಚು ಹಚ್ಚಿಸುವಲ್ಲಿ ಅವರು ಸಫಲರಾಗಿದ್ದರು. ಅವರ ಅಗಲಿಕೆಯಿಂದ ಜನಪರ ಹೋರಾಟಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ...

ಚಿಕ್ಕಮಗಳೂರು | ಚರ್ಚ್ ನಿರ್ಮಾಣಕ್ಕೆ ಹಿಂದೂಪರ ಸಂಘಟನೆಗಳ ವಿರೋಧ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಗ್ರಾಮದ ಕೆಲವು ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಚರ್ಚ್‌ ನಿರ್ಮಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ. "ಮೂಡಿಗೆರೆ ಸಮೀಪದ...

ಈ ಹೊತ್ತಿನ ಪ್ರಮುಖ ಸುದ್ದಿ