ಚಿಕ್ಕಮಗಳೂರು

ಜನ-ದನಿ ಸಮಾವೇಶ | ಆ. 15ರ ಬಳಿಕ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕುಂದುಕೊರತೆ ಸಭೆ; ಶಾಸಕ ಭರವಸೆ

ಕಸ್ತೂರಿ ರಂಗನ್‌ ವರದಿ ಗಡಿ ಈಗಿರುವ ಅರಣ್ಯ ಪ್ರದೇಶಕ್ಕೆ ಸೀಮಿತವಾಗಿರಲಿ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದನೆ ಕೊಪ್ಪ, ಎನ್‌ ಆರ್‌ ಪುರ ಮತ್ತು ಶ್ರಿಂಗೇರಿ ತಾಲೂಕುಗಳನ್ನು ಒಳಗೊಂಡಂತೆ ಜಿಲ್ಲಾ ಉಸ್ತುವಾರಿ...

ಪ್ರವಾಸಿಗರೇ ಗಮನಿಸಿ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗಿಲ್ಲ ಪ್ರವೇಶ

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹವಲಾರು ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಬರಿದಾಗಿದ್ದ ಜಲಾಶಯಗಳು ಭರ್ತಿಯಾಗುತ್ತಿವೆ. ಧಾರಾಕಾರ ಮಳೆಗೆ ಗುಡ್ಡಗಳೂ ಕುಸಿಯುತ್ತಿವೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ...

ಚಿಕ್ಕಮಗಳೂರು | ಭಾರೀ ಮಳೆ; ಹೊರನಾಡು ಸೇತುವೆ ಮುಳುಗಡೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿದ್ದು, ಕಳಸ-ಹೊರನಾಡು ನಡುವಿನ ರಸ್ತೆಯಲ್ಲಿರುವ ಹೆಬ್ಬಾಳೆ ಸೇತುವೆ ನೀರಿನಲ್ಲಿ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಪರಿಣಾಮ ಹಳುವಳ್ಳಿಯಿಂದ ಹಲವಾರು ವಾಹನಗಳು ವಾಪಸ್‌ ಬಂದಿವೆ. ಹೀಗಾಗಿ,...

ಚಿಕ್ಕಮಗಳೂರು | ಭಾರೀ ಮಳೆ; ಒಂದೇ ಸ್ಥಳದಲ್ಲಿ ಎರಡು ಕಾರುಗಳು ಪಲ್ಟಿ

ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪರಿಣಾಮ ಪ್ರತ್ಯೇಕ ಚಾಲಕರ ನಿಯಂತ್ರಣ ತಪ್ಪಿ ಎರಡು ವಾಹನಗಳು ಒಂದೇ ಸ್ಥಳದಲ್ಲಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ...

ಚಿಕ್ಕಮಗಳೂರು | ಜುಲೈ 30ರಂದು ಜನ-ದನಿ ಸಮಾವೇಶ

ಮಲೆನಾಡಿಗರ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜುಲೈ 30ರಂದು ಬಾಳೆ ಹೊನ್ನೂರಿನಲ್ಲಿ ಜನ-ದನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಮುಕ್ತ ಸಂವಾದಕ್ಕೆ ಜನಪ್ರತಿನಿಧಿಗಳನ್ನು ಅಹ್ವಾನಿಸಲಾಗಿದೆ ಎಂದು ಕರ್ನಾಟಕ ಜನಶಕ್ತಿ ನಾಯಕ...

ಚಿಕ್ಕಮಗಳೂರು | ಮೂಲ ಸೌಕರ್ಯ ಕೊರತೆ; ಜೀವದ ಹಂಗು ತೊರೆದು ಹೊಳೆ ದಾಟುವ ಕಾಡಂಚಿನ ನಿವಾಸಿಗಳು

ಮಲೆನಾಡು ಎಂದೊಂಡನೆ ಎಲ್ಲರ ಕಣ್ಣೆದುರು ಬರುವುದು ಅಲ್ಲಿನ ರಮಣೀಯ ಪ್ರಕೃತಿ ಸೌಂದರ್ಯ. ಅಲ್ಲಿನ ಸುಂದರ ಪರಿಸರಕ್ಕೆ ಮನಸೋಲದವರೇ ಇಲ್ಲ. ಪಟ್ಟಣಗಳಿಂದ ಅಪರೂಪಕ್ಕೆ ಪ್ರವಾಸ ಬರುವವರಿಗೆ ಮಲೆನಾಡು ಭೂಲೋಕದ ಸ್ವರ್ಗವೇ ಸರಿ. ಆದರೆ, ಮೂಲ...

ಚಿಕ್ಕಮಗಳೂರು | 40 ಜನರಿರುವ ಕಾಡಂಚಿನ ಗ್ರಾಮಕ್ಕೆ ರಸ್ತೆಯೇ ಇಲ್ಲ; ವೃದ್ಧರು, ರೋಗಿಗಳನ್ನು ಹೆಗಲ ಮೇಲೆ ಹೊರುವ ದುಃಸ್ಥಿತಿ

ಆರೋಗ್ಯ ಸಮಸ್ಯೆಯಿಂದ ತೀವ್ರ ಅಸ್ವಸ್ಥರಾಗಿದ್ದ ವೃದ್ಧೆ ಶೇಷಮ್ಮ(70) ಎಂಬುವವರನ್ನು ಆಸ್ಪತ್ರೆಗೆ ಸೇರಿಸಲು ಜೋಳಿಗೆಯಲ್ಲಿ ಹೊತ್ತು ತಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸಾ ತಾಲೂಕಿನ ಸಂಸೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಈಚಲಹೊಳೆ ಗಿರಿಜನ ಕಾಲೋನಿಯಲ್ಲಿ ಸಮರ್ಪಕ...

ಉಡುಪಿ | ಜಿಲ್ಲೆಯಾದ್ಯಂತ ಬಕ್ರೀದ್‌ ಸಂಭ್ರಮ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ಹಲವು ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್...

ಚಿಕ್ಕಮಗಳೂರು | ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ; ಪ್ರಣಾಳಿಕೆ ಭರವಸೆ ಮರೆತ ಸರ್ಕಾರ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರೈತ ಸಂಘದ ಮುಖಂಡರ ಆರೋಪ ಸಚಿವರು 0% ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ನೀಡುವುದಾಗಿ ಹೆಳಿದ್ದಾರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ರಾಜ್ಯದ ರೈತರಿಗೆ ಸಹಕಾರ ಸಂಘದಲ್ಲಿ 10...

ಕಾಡಾನೆ ಹಾವಳಿ ತಡೆಗೆ ಜಂಟಿ ಸಮೀಕ್ಷೆ ನಡೆಸಿ ಕ್ರಮ; ಈಶ್ವರ ಖಂಡ್ರೆ ಭರವಸೆ

ಹಾಸನ, ಚಿಕ್ಕಮಗಳೂರು ಜಿಲ್ಲೆಯ ನಿಯೋಗದಿಂದ ಅರಣ್ಯ ಸಚಿವರ ಭೇಟಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಭರವಸೆ ನೀಡಿದ ಅರಣ್ಯ ಸಚಿವ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಸುವ...

ಗೃಹಲಕ್ಷ್ಮಿ | ಆ. 18ರ ಒಳಗೆ ಖಾತೆಗೆ ಹಣ ಹಾಕುವುದು ಖಚಿತ: ಲಕ್ಷ್ಮಿ ಹೆಬ್ಬಾಳ್ಕರ್‌

ಆನ್​ಲೈನ್ ಮೂಲಕ ಮತ್ತು ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ಯೋಜನೆಯ ಲಾಭ ಪಡೆಯಲಿವೆ 1.28 ಕೋಟಿ ಕುಟುಂಬಗಳು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ವಿಳಂಬ ಆಗಲಿದೆ. ಆದರೆ, ಆಗಸ್ಟ್​ 18ರ ಒಳಗೆ ಮನೆಯೊಡತಿಯ ಬ್ಯಾಂಕ್‌ ಖಾತೆಗೆ ಹಣ...

ಮರು ಮತಾಂತರಕ್ಕೆ ಸಾಮ, ದಾನ, ಭೇದ, ದಂಡ ಬಳಸಬೇಕಿದೆ: ಸಿ ಟಿ ರವಿ

ಸಾಮ, ದಾನ, ಭೇದ, ದಂಡ ಬಳಸಿ ಮರು ಮತಾಂತರಕ್ಕೆ ಮುಂದಾಗುವ ಅನಿವಾರ್ಯತೆ ಇದೆ. ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದಿರುವುದರಿಂದ ದೇಶ ಮತ್ತು ಹಿಂದೂ ಧರ್ಮ ಉಳಿಸಿಕೊಳ್ಳಲು ಎಲ್ಲ ಸಮುದಾಯದ ಮಠಾಧೀಶರು ಮಹಾ...

ಈ ಹೊತ್ತಿನ ಪ್ರಮುಖ ಸುದ್ದಿ