ಚಿಕ್ಕಮಗಳೂರು

ಚಿಕ್ಕಮಗಳೂರು | ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ರಾಜೀನಾಮೆ

ಟಿಕೆಟ್ ನೀಡಬಾರದೆಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದರು ಮೂಡಿಗೆರೆ ಕ್ಷೇತ್ರದಿಂದ ದೀಪಕ್‌ ದೊಡ್ಡಯ್ಯ ಎಂಬುವವರಿಗೆ ಟಿಕೆಟ್‌ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ (ಎಸ್‌ಸಿ) ಮೀಸಲು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಹಾಲಿ ಶಾಸಕ ಮತ್ತು ಮೂರು ಬಾರಿ ಗೆದ್ದಿರುವ ಎಂ...

ಚಿಕ್ಕಮಗಳೂರು | ಲಿಂಗಾಯತ ಸಮುದಾಯದ ವಿರುದ್ಧ ಸಿ.ಟಿ ರವಿ ಟೀಕಿಸಿದ್ದಾರೆಂದು ಪೋಸ್ಟ್; ಮೂವರ ಬಂಧನ

ಬಸವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅವರು 'ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ'”' ಎಂದು ಹೇಳಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ...

ಚಿಕ್ಕಮಗಳೂರು | ಶಾಸಕ ಉಡುಗೊರೆಯಾಗಿ ನೀಡಿದ್ದ ಕುಕ್ಕರ್‌ ಸ್ಫೋಟ; ಗ್ರಾಮಸ್ಥರ ಆಕ್ರೋಶ

ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಮನೆಯಲ್ಲಿ ಘಟನೆ ₹450 ಬೆಲೆಯ ಕುಕ್ಕರ್‌ ಮೇಲೆ ₹1,399 ಲೇಬಲ್ ಅಂಟಿಸಿದ್ದ ಆರೋಪ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಟಿ.ಡಿ ರಾಜೇಗೌಡ ಉಡುಗೊರೆಯಾಗಿ ನೀಡಿದ್ದ ಕುಕ್ಕರ್‌ ಸ್ಫೋಟಗೊಂಡಿರುವ...

ಚಿಕ್ಕಮಗಳೂರು | ಮೂಲಸೌಕರ್ಯ ಕೊರತೆ; ಚುನಾವಣೆ ಬಹಿಷ್ಕರಿಸುವುದಾಗಿ ನೊಂದ ಗ್ರಾಮಸ್ಥರ ಎಚ್ಚರಿಕೆ

ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾದ ಆಡಳಿತ ಮನವೊಲಿಸಲು ಹಳ್ಳಿಗಳ ಭೇಟಿಗೆ ನಿರ್ಧರಿಸಿರುವ ಅಧಿಕಾರಿಗಳು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾಣದ ಹಿನ್ನೆಲೆ ಸ್ಥಳಿಯ ನಿವಾಸಿಗಳು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ...

ಚಿಕ್ಕಮಗಳೂರು | ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಮೂಡಿಗೆರೆ ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಮೂಡಿಗೆರೆ...

ಚಿಕ್ಕಮಗಳೂರು | ರೈತ, ದಲಿತ, ಆದಿವಾಸಿಗಳ ಬೃಹತ್‌ ಸಮಾವೇಶ

ʼಜನರ ಏಳಿಗೆಗೆ ದುಡಿಯುವವರಿಗೆ ಮತ ನೀಡಬೇಕುʼ ʼಮತ ಮಾರಿಕೊಳ್ಳುವವರನ್ನು ಬಹಿಷ್ಕಾರ ಮಾಡಬೇಕುʼ ಬಡಜನರು ಸೂರಿಗಾಗಿ ಮತ್ತು ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ರಾಜಕಾರಣಿಗಳು ಹಣ ಮತ್ತು ತೋಳ್ಬಲದಿಂದ ಇವತ್ತು ಅಧಿಕಾರಕ್ಕೆ ಬರುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಎಲ್ಲ ರಾಜಕೀಯ...

ಚಿಕ್ಕಮಗಳೂರು | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 28ಕ್ಕೆ ಬೃಹತ್‌ ಪ್ರತಿಭಟನಾ ಸಮಾವೇಶ

94 ಸಿ, 94 ಸಿಸಿ - ಅರ್ಹ ಫಲಾನುಭವಿಗಳಿಗೆ ಕೂಡಲೆ ಹಕ್ಕು ಪತ್ರ ವಿತರಿಸಿ ನಿವೇಶನ ಹಂಚಿಕೆ ಮಾಡಿ; ಮಲೆನಾಡು ರೈತರಿಗೆ ಸಾಗುವಳಿ ಹಕ್ಕು ಪತ್ರ ನೀಡಿ ʼಭೂಮಿ ವಸತಿ ಕೊಡದೆ ನಮ್ಮ ಓಟು ಕೊಡೆವು,...

ಚಿಕ್ಕಮಗಳೂರು | ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.6 ಕೋಟಿ ರೂ. ಮೌಲ್ಯದ ಚಿನ್ನ, ಸೀರೆ ವಶ

ಬೆಲೆಬಾಳುವ ವಸ್ತುಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ದಾಳಿ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸರ ಜಂಟೀ ಕಾರ್ಯಚರಣೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾವಿರಾರು ಸೀರೆಗಳನ್ನು...

ಚಿಕ್ಕಮಗಳೂರು | ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ...

ಚಿಕ್ಕಮಗಳೂರು | ಮತದಾರರ ಓಲೈಕೆಗೆ ಧಾರ್ಮಿಕ ಕಾರ್ಯಕ್ರಮಗಳ ಮೊರೆ

ಚುನಾವಣೆಯಲ್ಲಿ ತಮ್ಮನ್ನೇ ಬೆಂಬಲಿಸುವಂತೆ ಮತದಾರರಿಂದ ಆಣೆ-ಪ್ರಮಾಣ ಮತ ಸೆಳೆಯಲು ಮಹಿಳೆಯರಿಗೆ ಬಾಗಿನ ನೀಡುತ್ತಿರುವ ರಾಜಕೀಯ ಮುಖಂಡರು ವಿಧಾನಸಭಾ ಚುನಾವಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿರುವ ನಾನಾ ರಾಜಕೀಯ ಪಕ್ಷಗಳ...

ಚಿಕ್ಕಮಗಳೂರು | ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಮೇಲೆ ಹುಲಿ ದಾಳಿ

ಹುಲಿ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಆಗ್ರಹ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ - ಪರಿಶೀಲನೆ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ