ಚಿಕ್ಕಮಗಳೂರು

ಚಿಕ್ಕಮಗಳೂರು | ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ: ಇಬ್ಬರಿಗೆ ಗಂಭೀರ ಗಾಯ

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹೆಬ್ಬೆ...

ಚಿಕ್ಕಮಗಳೂರು | ಪೆಟ್ರೋಲ್ ಬಂಕ್ ಮಹಿಳಾ ಸಿಬ್ಬಂದಿಗೆ ಓರ್ವ ವ್ಯಕ್ತಿಯಿಂದ ಹಲ್ಲೆ 

ಪೆಟ್ರೋಲ್ ಬಂಕ್‌ನಲ್ಲಿ ಹಳೇ ಬಾಕಿ ಹಣ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪಟ್ಟಣದಲ್ಲಿ ನಡೆದಿದೆ. ಆರು ತಿಂಗಳ ಹಿಂದೆ ಅರ್ಜುನ್ ಎಂಬುವವರು 38...

ಚಿಕ್ಕಮಗಳೂರು | ಅಪ್ರಾಪ್ತ ಬಾಲಕಿಗೆ ಅಸಭ್ಯ ವರ್ತನೆ: ಆರೋಪಿ ಬಂಧನ 

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದಲ್ಲಿ ಕುಷನ್‌ ಅಂಗಡಿ ನಡೆಸುತ್ತಿದ್ದ ಶಬೀರ್ (ಶಮೀರ್) ತನ್ನ ಅಂಗಡಿ ಬಳಿ ಅಪ್ರಾಪ್ತ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ...

ಚಿಕ್ಕಮಗಳೂರು | ಅಧಿಕಾರಿಗಳ ಕೊರತೆಯಿಂದ ಪುರಸಭೆ  ಕಾರ್ಯ ಹಿನ್ನಡೆ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪುರಸಭೆಯಲ್ಲಿ ಪ್ರಮುಖ ಹುದ್ದೆಗಳು ಹಲವು ತಿಂಗಳಿನಿಂದ ಖಾಲಿ ಇರುವುದರಿಂದ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿ, ಕಂದಾಯ...

ಚಿಕ್ಕಮಗಳೂರು | ಹುಬ್ಬಳ್ಳಿ- ಚಿಕ್ಕಮಗಳೂರು ನಡುವೆ ವಿಶೇಷ ರೈಲು ಸಂಚಾರ 

ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು (TOD) ಜೂನ್ 20, 2026 ಮತ್ತು ಜೂನ್...

ಚಿಕ್ಕಮಗಳೂರು | ಅಪಘಾತ: ಬೀದರ್ ಮೂಲದ ಪ್ರವಾಸಿಗರಿಗೆ ಗಾಯ 

ಪ್ರವಾಸಕ್ಕೆಂದು ಬಂದಿದ್ದ ಬೀದ‌ರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಸಂಭವಿಸಿದೆ.  ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ...

ಚಿಕ್ಕಮಗಳೂರು | ಹೃದಯ ಚಿಕಿತ್ಸೆಗೆ 25 ಮಕ್ಕಳು ಬೆಂಗಳೂರಿಗೆ ರವಾನೆ

ಚಿಕ್ಕಮಗಳೂರು ಕನ್ನಡ ಸಾಹಿತ್ಯ ಪರಿಷತ್ತು , ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಇಲಾಖೆ, ಆಶಾ ಕಿರಣ ಚಾರಿಟಬಲ್ ಟ್ರಸ್ಟ್ , ಆಶ್ರಯ ಫೌಂಡೇಶನ್ ಹಾಗೂ ವೈದೇಹಿ ಆಸ್ಪತ್ರೆಯ ಸಹಯೋಗದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿಂದ...

ಚಿಕ್ಕಮಗಳೂರು | ವಿದ್ಯಾರ್ಥಿನಿಗೆ ಬ್ಲಾಕ್ ಮೇಲ್: ಅತ್ಯಾಚಾರ ಆರೋಪ 

ವಿದ್ಯಾರ್ಥಿನಿಯನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಐವರ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪದವಿ ಪೂರ್ವ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ...

ಚಿಕ್ಕಮಗಳೂರು | ಧರ್ಮಸ್ಥಳ ಬುರುಡೆ ಪ್ರಕರಣ: ಅಪಪ್ರಚಾರ ಷಡ್ಯಂತ್ರ; ಸಿ.ಟಿ ರವಿ 

ಶ್ರೀ ಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಬೃಹತ್‌ ಷಡ್ಯಂತ್ರ ರೂಪಿಸಲು ಬರೋಬ್ಬರಿ ಇನ್ನೂರು ಕೋಟಿ ರೂಪಾಯಿ ಹಣ ಬಳಕೆಯಾಗಿದೆ ಎನ್ನುವ ಮಾಹಿತಿಯೊಂದು...

ಚಿಕ್ಕಮಗಳೂರು | ಚಾರ್ಮಾಡಿ ಘಾಟ್ : ಬಂಡೆ ಕುಸಿತ; ತಪ್ಪಿದ ಅನಾಹುತ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದಿದೆ. ಮಲೆನಾಡಿನಲ್ಲಿ ಭಾರೀ ಮಳೆಯಾಗದಿದ್ದರೂ ಕಳೆದ ಒಂದು ತಿಂಗಳಿಂದ ನಿರಂತರವಾಗಿ...

ಚಿಕ್ಕಮಗಳೂರು | ಪೋಕ್ಸೋ ಪ್ರಕರಣ: ಅಪ್ರಾಪ್ತ ಬಾಲಕಿಗೆ ದೌರ್ಜನ್ಯ 

ಅಪ್ರಾಪ್ತಯೊಬ್ಬಳ ಫೋಟೋಗಳನ್ನು ಮುಂದಿಟ್ಟುಕೊಂಡು ಐವರು ಯುವಕರು ಆಕೆಯ ಮೇಲೆ ನಿರಂತರವಾಗಿ ಬ್ಲಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಗಂಭೀರ ಆರೋಪವೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕೇಳಿಬಂದಿದೆ. ಈ ದೌರ್ಜನ್ಯದ ಪರಿಣಾಮವಾಗಿ...

ಚಿಕ್ಕಮಗಳೂರು | ಮುಂಗಾರುಪೂರ್ವ ಮಳೆ: ಮೆಸ್ಕಾಂಗೆ ಆಸ್ತಿಪಾಸ್ತಿ ಹಾನಿ

ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ ಪ್ರಕಾರ ಪ್ರಕೃತಿಯ ವಿಕೋಪಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ