2023ರಲ್ಲಿ ನಡೆದ ಶೃಂಗೇರಿ ವಿಧಾನಸಭೆ ಕ್ಷೇತ್ರದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ ಎನ್ ಜೀವರಾಜ್ ಶಾಸಕರಾಗಿ ಆಯ್ಕೆಯಾದ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಜಿಲ್ಲಾದ್ಯಂತ ಭಾರೀ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ ಡಿ ರಾಜೇಗೌಡ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು,...
ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮತಪತ್ರ ತಿದ್ದಿರುವುದಾಗಿ ಆರೋಪಿಸಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಅವರು,...
ಶೃಂಗೇರಿ ಅಂಚೆ ಮತ ಏಣಿಕೆ ಗೊಂದಲ: ಶಾಸಕ ಜೀವರಾಜ್ ಸಹಿತ ನಾಲ್ವರ ಮೇಲೆ ಎಫ್‌ಐಆರ್ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತ ಏಣಿಕೆ ಸಂಬಂಧಿಸಿದಂತೆ ಶಾಸಕ ಜೀವರಾಜ್ ಸಹಿತ ನಾಲ್ವರ ವಿರುದ್ಧ...
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಚೆ ಮತಗಳಲ್ಲಿ ಅಕ್ರಮ ಆರೋಪದನ್ವಯ ಬಿಜೆಪಿ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಅಂಚೆ ಮತ ಎಣಿಕೆ ಟೇಬಲ್‌ನ...
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಡಿ ಎನ್ ಜೀವರಾಜ್ ಅವರು ಕೋರ್ಟಿನ ಮೊರೆ ಹೋಗಿದ್ದರು. ಅದರ...
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಅಂಚೆ ಮತಪತ್ರಗಳನ್ನು ತಿರುಚಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಆರೋಪಿಸಿದ್ದಾರೆ.
ಅಂಚೆ ಮತಪತ್ರಗಳ ಮರು ಎಣಿಕೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಮೇ 2ರಂದು ಅಂಚೆ ಮತಗಳ ಮರು ಎಣಿಕೆ ನಡೆಯಲಿದೆ. ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಪ್ರಕ್ರಿಯೆ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ 279 ಅಂಚೆ ಮತಪತ್ರಗಳ ಮರು ಪರಿಶೀಲನೆಗೆ ಆದೇಶಿಸಿದೆ.
ಶೃಂಗೇರಿ ಕ್ಷೇತ್ರದಿಂದ...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೋಳೂರು ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಯುವಕ ರುತ್ವಿಕ್, ವೈಯರಿಂಗ್ ಕೆಲಸ ಮಾಡುತ್ತಿದ್ದ ರುತ್ವಿಕ್, ಬೋಳೂರು ಗ್ರಾಮದಲ್ಲಿರುವ ಅಂಗನವಾಡಿ ಹತ್ತಿರ ನೇಣು...
ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ ಗುರುವಾರ ಪ್ರತಿಭಟನೆಯನ್ನು ಎದ್ದೇಳು ಕರ್ನಾಟಕ ಸಂಘಟನೆ ಕೈಗೊಂಡಿತ್ತು.
ಪ್ರತಿಭಟನೆ ಮಾಡುವ ಮೊದಲೇ ಸಂಘಟನೆಯ ಮುಖಂಡರನ್ನು ವಶಕ್ಕೆ ಪಡಿಸಿಕೊಂಡಿರುವ ಕುರಿತಾಗಿ ಶೃಂಗೇರಿ ಕ್ಷೇತ್ರ...
ಮಲೆನಾಡು ಭಾಗದಲ್ಲಿ ವರ್ಷಗಳಿಂದ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಅತಿರೇಕದ ಹಂತ ತಲುಪಿದೆ. ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಳೆದ ಒಂದು ವರ್ಷದಲ್ಲೇ 10ಕ್ಕೂ ಹೆಚ್ಚು ಮಂದಿ...