ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಚೆ ಮತಗಳಲ್ಲಿ ಅಕ್ರಮ ಆರೋಪದನ್ವಯ ಬಿಜೆಪಿ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಂಚೆ ಮತ ಎಣಿಕೆ ಟೇಬಲ್ನ...
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಡಿ ಎನ್ ಜೀವರಾಜ್ ಅವರು ಕೋರ್ಟಿನ ಮೊರೆ ಹೋಗಿದ್ದರು. ಅದರ...
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಅಂಚೆ ಮತಪತ್ರಗಳನ್ನು ತಿರುಚಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಆರೋಪಿಸಿದ್ದಾರೆ.
ಅಂಚೆ ಮತಪತ್ರಗಳ ಮರು ಎಣಿಕೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಮೇ 2ರಂದು ಅಂಚೆ ಮತಗಳ ಮರು ಎಣಿಕೆ ನಡೆಯಲಿದೆ. ಐಡಿಎಸ್ಜಿ ಕಾಲೇಜಿನಲ್ಲಿ ಎಣಿಕೆ ಪ್ರಕ್ರಿಯೆ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ 279 ಅಂಚೆ ಮತಪತ್ರಗಳ ಮರು ಪರಿಶೀಲನೆಗೆ ಆದೇಶಿಸಿದೆ.
ಶೃಂಗೇರಿ ಕ್ಷೇತ್ರದಿಂದ...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೋಳೂರು ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಯುವಕ ರುತ್ವಿಕ್, ವೈಯರಿಂಗ್ ಕೆಲಸ ಮಾಡುತ್ತಿದ್ದ ರುತ್ವಿಕ್, ಬೋಳೂರು ಗ್ರಾಮದಲ್ಲಿರುವ ಅಂಗನವಾಡಿ ಹತ್ತಿರ ನೇಣು...
ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ ಗುರುವಾರ ಪ್ರತಿಭಟನೆಯನ್ನು ಎದ್ದೇಳು ಕರ್ನಾಟಕ ಸಂಘಟನೆ ಕೈಗೊಂಡಿತ್ತು.
ಪ್ರತಿಭಟನೆ ಮಾಡುವ ಮೊದಲೇ ಸಂಘಟನೆಯ ಮುಖಂಡರನ್ನು ವಶಕ್ಕೆ ಪಡಿಸಿಕೊಂಡಿರುವ ಕುರಿತಾಗಿ ಶೃಂಗೇರಿ ಕ್ಷೇತ್ರ...
ಮಲೆನಾಡು ಭಾಗದಲ್ಲಿ ವರ್ಷಗಳಿಂದ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಅತಿರೇಕದ ಹಂತ ತಲುಪಿದೆ. ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಳೆದ ಒಂದು ವರ್ಷದಲ್ಲೇ 10ಕ್ಕೂ ಹೆಚ್ಚು ಮಂದಿ...
ಮಲೆನಾಡಿನ ರೈತ ಕಾರ್ಮಿಕರಿಗೆ ಹಕ್ಕು ಪತ್ರ ನೀಡದೆ ಸರ್ವೆ, ಮೀಸಲು ಅರಣ್ಯ ಮಾಡಲು ಹುನ್ನಾರ, ಅರಣ್ಯ ಕಾಯ್ದೆ, ಕಾನೂನನ್ನು ಮಲೆನಾಡಿನ ಜನರಿಗೆ, ರೈತ, ಕಾರ್ಮಿಕರ ಮೇಲೆ ಬಲ ಪ್ರಯೋಗ ನಡೆಸುತ್ತಿರುವ ಅರಣ್ಯ ಇಲಾಖೆಯ...
ಮಲೆನಾಡಿನ ರೈತ ಕಾರ್ಮಿಕರಿಗೆ ಹಕ್ಕು ಪತ್ರ ನೀಡದೆ ಸರ್ವೆ, ಮೀಸಲು ಅರಣ್ಯ ಮಾಡಲು ಹುನ್ನಾರ ನಡೆಸುತ್ತಿರುವ ಅರಣ್ಯ ಇಲಾಖೆಯ ವಿರುದ್ಧ ಕರ್ನಾಟಕ ಜನಶಕ್ತಿ ವತಿಯಿಂದ ಕೊಪ್ಪ ತಾಲೂಕು ಗಡಿಕಲ್ ಬಳಿ ಗುರುವಾರ ಪ್ರತಿಭಟನೆ...
ಕಾಡಾನೆ ದಾಳಿ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ನಡೆದ ಲಾಠಿ ಚಾರ್ಜ್ ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿಯಿಂದ ಸೋಮವಾರ ಶೃಂಗೇರಿ ಕ್ಷೇತ್ರ ಬಂದ್ಗೆ ಕರೆ ನೀಡಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು...
ಚಿಕ್ಕಮಗಳೂರು ಜಿಲ್ಲೆಯ ಅಗಳಗಂಡಿ ಗ್ರಾಮ ಪಂಚಾಯಿತಿಯ ಹೆಗ್ಗಾರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಹುಲ್ತಾಳ್, ನಕೃಗೋಳಿ, ಹಾಗೂ ಬಂಗಾಡಿ ಈ ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾಡೋಳಗೆ ಗಿಡ ನೆಡುವ ಯೋಜನೆಯನ್ನು ವಿರೋಧಿಸಿ ಆ...