ತರೀಕೆರೆ

ದಾವಣಗೆರೆ | ಜೀವನಾಡಿ ಭದ್ರಾ ಜಲಾಶಯದ ನೀರು ರೈತರಿಗೆ ತಪ್ಪುವ ಆತಂಕ ಬೇಡ ನಾವಿದ್ದೇವೆ; ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

"ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕವಾಗಿದ್ದು, ಯಾವುದೇ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ" ಎಂದು ಭದ್ರಾ ಅಚ್ಚುಕಟ್ಟು ಪ್ರದೇಶದ...

ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

'ಸತತ ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವ ಚಿತ್ರದುರ್ಗ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆ ಜಾರಿ ವಿಚಾರದಲ್ಲಿ ನೆರೆಯ ದಾವಣಗೆರೆ ಜಿಲ್ಲೆಯ ಕೆಲ ರೈತ, ರಾಜಕಾರಣಿಗಳು ಸದಾ ಒಂದಿಲ್ಲೊಂದು...

ದಾವಣಗೆರೆ | ಚಿತ್ರದುರ್ಗ ಚಿಕ್ಕಮಗಳೂರು ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಅವೈಜ್ಞಾನಿಕ; ಜಿಲ್ಲಾ ರೈತ ಒಕ್ಕೂಟ

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...

ಚಿಕ್ಕಮಗಳೂರು l ವಾಟರ್ ಹೀಟರ್ ಸ್ಪರ್ಶ: ವ್ಯಕ್ತಿ ಸಾವು

ವಾಟರ್ ಹೀಟರ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ. ಮೋಹನ್ (34) ಎಂಬಾತ ಮೃತ ದುರ್ದೈವಿ. ಅಮೃತಪುರ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯ ...

ತರೀಕೆರೆ | ಹೆದ್ದಾರಿ ಅಭಿವೃದ್ಧಿಗೆ ಜಮೀನು ಸ್ವಾಧೀನ: 9 ವರ್ಷ ಕಳೆದರೂ ಶ್ರೀಗಂಧದ ರೈತರಿಗೆ ಸಿಗದ ಸೂಕ್ತ ಪರಿಹಾರ!

ಶ್ರೀಗಂಧ ಬೆಳೆ ಪ್ರಸಿದ್ಧ ಮತ್ತು ಪವಿತ್ರ ಸಸ್ಯವಾಗಿದ್ದು, ಶ್ರೀ ಗಂಧದಿಂದ ಪರಿಮಳ, ಕಲಾತ್ಮಕತೆ, ವೈದ್ಯಕೀಯ ಮತ್ತು ಧಾರ್ಮಿಕ ಗುಣಗಳಿಗೆ ಹೆಸರುವಾಸಿಯಾಗಿದೆ. ಹಾಗೆಯೇ, ಅನೇಕ ಬಾರಿ ಶ್ರೀಗಂಧ ಉಪಯುಕ್ತವಾಗಿದೆ. ಅದರಲ್ಲಂತೂ ಸುಮಾರು ವರ್ಷಗಳಿಂದ ಈ...

ಚಿಕ್ಕಮಗಳೂರು l ಚೀಟಿ ವ್ಯವಹಾರ: ಯುವಕನ ಕೊಲೆಯಲ್ಲಿ ಅಂತ್ಯ

ಚೀಟಿ ಹಣದ ವಿಚಾರವಾಗಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿ ಸಂಜುನಾಯ್ಕ (26), ಎಂಬ ಯುವಕನನ್ನು ರುದ್ರೇಶನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ....

ಚಿಕ್ಕಮಗಳೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು 

ವಿದ್ಯುತ್‌ ತಂತಿಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬೀರೂರು ವ್ಯಾಪ್ತಿಯ ಕುಡ್ಲೂರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರದೀಪ (36) ಎಂದು ಗುರುತಿಸಲಾಗಿದೆ. ಸ್ವಂತ ತೋಟದಲ್ಲಿ...

ಚಿಕ್ಕಮಗಳೂರು | ಕಾಡಾನೆ ದಾಳಿ; ಕಾರ್ಮಿಕ ಮಹಿಳೆ ಸಾವು

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಸಮೀಪವಿರುವ ತಣಿಗೆಬೈಲು ಗ್ರಾಮದ ಅರೇಕಾ ಗ್ರೀಮ್ಸ್ ಎಸ್ಟೇಟ್‌ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.  ಲಂಬಾಣಿ ಸಮುದಾಯಕ್ಕೆ ಸೇರಿದ ವಿನೋದಾ(55) ಎಂಬುವವರು ಕಾಡಾನೆ ದಾಳಿಯಿಂದ ಸಾವನಪ್ಪಿದ್ದಾರೆ....

ಚಿಕ್ಕಮಗಳೂರು l ಹೊರಗುತ್ತಿಗೆ ನೌಕರರ ಪ್ರತಿಭಟನೆ; ಜಿಲ್ಲಾಧಿಕಾರಿಗೆ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ಚಿಕ್ಕಮಗಳೂರು ವತಿಯಿಂದ, ನಗರದ ಆಜಾದ್ ಪಾರ್ಕಿನಲ್ಲಿ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಪ್ರತಿಭಟನೆ...

ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!

ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ...

ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ಉಡವಾ ಗ್ರಾಮದಲ್ಲಿ ನಡೆದಿದೆ. ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂರು ದಿನಗಳ ಹಿಂದೆಯೇ ಕಾಡಾನೆಯೊಂದು ಕಂದಕಕ್ಕೆ...

ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತು. ಮಲೆನಾಡಿನ ಒತ್ತುವರಿ ಸಮಸ್ಯೆ ಇರುವ ಜನರು, ಒತ್ತುವರಿ ತೆರವು ಮಾಡುವುದನ್ನು ನಿಲ್ಲಿಸಬೇಕೆಂದು ಅರಣ್ಯ ಇಲಾಖೆಗೆ, ಸಚಿವರಿಗೆ ಹಾಗೂ ಸರ್ಕಾರದ ವಿರುದ್ಧವಾಗಿ ಅದೆಷ್ಟೋ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X