ತರೀಕೆರೆ

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ ರಾತ್ರಿಯಿಡೀ ಸುರಿದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಪಟ್ಟಣದ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು 4 ವರ್ಷದ ಸುಮಾರು 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ರಾತ್ರೋರಾತ್ರಿ ಕಡಿದು ಹಾಕಿರುವ ಅಮಾನವೀಯ ಘಟನೆ ನಡೆದಿದೆ. ಕರಕುಚ್ಚಿ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶ ಪಡೆಯುವ ಅವಧಿಯನ್ನು ಡಿಜಿಟಿ, ನವದೆಹಲಿಯ ಆದೇಶದಂತೆ ಅ. 15ರವರೆಗೆ ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಪ್ರಭಾರ ಪ್ರಾಚಾರ್ಯ...

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹತ್ಯೆಯಾದ...

ತರೀಕೆರೆ: ಮಾಜಿ ಶಾಸಕ ಡಿ.ಎಸ್.ಸುರೇಶ್‍ ನಡೆ ಸರಿಯಿಲ್ಲ ಎಂದ ಶಾಸಕ ಜಿ.ಎಚ್.ಶ್ರೀನಿವಾಸ್

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೋರನಾಳು ಸಮೀಪವಿರುವ ಭದ್ರಾ ಮೇಲ್ದಂಡೆ ನಾಲೆಯ ಪಂಪ್‌ಹೌಸ್‍ ಬಳಿ ಮಾಜಿ ಶಾಸಕ ಡಿ.ಎಸ್.ಸುರೇಶ್‍ ತಮ್ಮ ಬೆಂಬಲಿಗರೊಂದಿಗೆ ಪಂಪ್‌ಹೌಸ್‌ನ ಚಾಲನೆ ಕೊಟ್ಟಿರುವ ನಡೆ ಸರಿ ಇಲ್ಲ ಎಂದು ಶಾಸಕ...

ಚಿಕ್ಕಮಗಳೂರು | ಸರ್ಕಾರಿ ವೈದ್ಯರ ನಿರ್ಲಕ್ಷ್ಯದ ಆರೋಪ; ಮಹಿಳೆ ಸಾವು 

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳೆ ಲಕ್ಕವಳ್ಳಿಯಲ್ಲಿ ಹೃದಯಾಘಾತವಾಗಿದ್ದ ಮಹಿಳೆಯನ್ನ ಆಸ್ಪತ್ರೆಗೆ ಕರೆತಲು ಆಂಬ್ಯುಲೆನ್ಸ್ ಕಳಿಸದೆ ನಿರ್ಲಕ್ಷ್ಯ ತೋರಿದ ವೈದ್ಯರ ಮೇಲೆ ಆರೋಪ ಕೇಳಿ ಬಂದಿರುವ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಕಳುಹಿಸಲು...

ಚಿಕ್ಕಮಗಳೂರು | ಬರ ಪೀಡಿತ: ಸಮೀಕ್ಷೆ ನಡೆಸುತ್ತೇವೆ; ರಶ್ಮಿ ಎಚ್‌.ಜೆ. 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಸರ್ಕಾರ ತಾಲ್ಲೂಕನ್ನು ಮಧ್ಯಮ ಬರಪೀಡಿತ ತಾಲ್ಲೂಕು ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ರೈತರ ಬೆಳೆ ಹಾನಿಯನ್ನು ನಿಖರವಾಗಿ ದಾಖಲಿಸುವ ಉದ್ದೇಶದಿಂದ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಜಂಟಿ ತಂಡದಿಂದ...

ತರೀಕೆರೆ | ಶ್ರೀಗಂಧದ ಮರ ಕಡಿದು, ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಬಂಧನ

ಭದ್ರಾವತಿ ವಿಭಾಗದ ತರೀಕೆರೆ ವಲಯ ವ್ಯಾಪ್ತಿಯ ಹುಣಸಘಟ್ಟ ಸಾವೆಮರಡಿ ಕಾವಲ್‌ ಗ್ರಾಮದ ಸರ್ವೆ ನಂಬರ್‌ 2ರ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸಿದ್ದ 6 ಮಂದಿಯನ್ನು ಅರಣ್ಯ...

ತರೀಕೆರೆ | ಸ್ನೇಹಿತೆ ಮನೆಬಿಟ್ಟು ಹೋಗಿದ್ದಕ್ಕೆ ಆಕೆಯ ಅಪ್ಪನಿಂದ ಬೈಗುಳ: ಮನನೊಂದ ಯುವಕ ಆತ್ಮಹತ್ಯೆ

ಯುವತಿಯೊಬ್ಬಳು ಮನೆ ಬಿಟ್ಟು ತಾನು ಪ್ರೀತಿಸುತ್ತಿದ್ದ ಯುವಕನೊಂದಿಗೆ ತೆರಳಿದ್ದ ಘಟನೆಗೆ ಸಂಬಂಧಿಸಿದಂತೆ, ಆಕೆಯ ಸ್ನೇಹಿತ ಮಾನಸಿಕ ಒತ್ತಡಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು...

ಚಿಕ್ಕಮಗಳೂರು | ಅಧಿಕಾರಿಗಳ ಕೊರತೆಯಿಂದ ಪುರಸಭೆ  ಕಾರ್ಯ ಹಿನ್ನಡೆ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪುರಸಭೆಯಲ್ಲಿ ಪ್ರಮುಖ ಹುದ್ದೆಗಳು ಹಲವು ತಿಂಗಳಿನಿಂದ ಖಾಲಿ ಇರುವುದರಿಂದ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿ, ಕಂದಾಯ...

ವೈದ್ಯಲೋಕಕ್ಕೆ ತರೀಕೆರೆಯಲ್ಲಿ ಮುಸ್ಲಿಂ ಯುವತಿಯರ ಸಾಧನೆ

ಕೇವಲ ಶ್ರೀಮಂತರ ಮತ್ತು ಸಾಧಕ ವಿದ್ಯಾರ್ಥಿಗಳ ಕ್ಷೇತ್ರವಾಗಿದ್ದ ವೈದ್ಯಕೀಯ ಶಿಕ್ಷಣಕ್ಕೆ ತರೀಕೆರೆ ಪಟ್ಟಣದ ಸಾಮಾನ್ಯ ಕುಟುಂಬಗಳ ಯುವತಿಯರು ಲಗ್ಗೆ ಇಡುತ್ತಿದ್ದು ಸಮುದಾಯದಲ್ಲಿ ಹೊಸ ಗಾಳಿಯೊಂದು ಬೀಸುತ್ತಿದೆ. ಕಳೆದ 20ವಷ೯ಗಳ ಹಿಂದೆ ಏಳನೇ‌ ತರಗತಿ ಪಾಸಾದ...

ತರೀಕೆರೆ |ವೈದ್ಯಾಧಿಕಾರಿಯನ್ನು ಬದಲಾಯಿಸಲು ಡಿ.ಸಿ.ಗೆ ಮನವಿ; ಟಿ. ದಾದಾ ಪೀರ್

ತರೀಕೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಯ೯ನಿವ೯ಹಿಸುತ್ತಿರುವ ಆಡಳಿತ ವೈದ್ಯಾಧಿಕಾರಿಗಳು ಕಛೇರಿ ಕೆಲಸದಲ್ಲಿ ಮುಳುಗಿರುವ ಕಾರಣ ರೋಗಿಗಳು ಪರದಾಡುತ್ತಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಆ ಸ್ಥಾನಕ್ಕೆ ತಜ್ಙ ವೈದ್ಯರಲ್ಲದವರನ್ನು ನೇಮಿಸುವ ಮೂಲಕ ಸಮಸ್ಯೆ ಬಗೆಹರಿಸಲು ಪುರಸಭೆ...

ಈ ಹೊತ್ತಿನ ಪ್ರಮುಖ ಸುದ್ದಿ